17/12/2022
*ಇಂದು ಭಾರತೀಯ ಜನತಾ ಪಾರ್ಟಿ ನೂತನ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಗದಗ ಜಿಲ್ಲಾ ಕಾರ್ಯಕಾರಣಿ ಸಭೆ ನಡೆಯಿತು ಈ ಸಂದರ್ಭದಲ್ಲಿ ಭಾಜಪ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಅಂಬರೀಶ ರೈತನಗರಿ ಪಾಲ್ಗೊಂಡಿದ್ದರು ಸಭೆಯ ಅಧ್ಯಕ್ಷತೆಯನ್ನು ಶಿವರಾಜಗೌಡ ಹಿರೇಮನಿಪಾಟೀಲ ವಹಿಸಿಕೊಂಡಿದ್ದರು ಅದೇ ರೀತಿಯಾಗಿ ಮುಖ್ಯ ಅತಿಥಿಗಳಾಗಿ ಭಾಜಪ ಗದಗ ಜಿಲ್ಲಾ ಅಧ್ಯಕ್ಷರಾದ ಮುತ್ತಣ್ಣ ಲಿಂಗನಗೌಡ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಅರಳಿ ಸಿದ್ದೇಶ ಹೂಗಾರ ಅದೇ ರೀತಿಯಾಗಿ ಯುವ ಮೋರ್ಚ ಜಿಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಮಂಡಲದ ಅಧ್ಯಕ್ಷ ,ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು*