03/09/2026
ಶ್ರೀ ದಶರಥ ನಾಯಕ ಲಕ್ಷ್ಮೀಪುರ , ರಕ್ಷಣಾಧಿಕಾರಿ (ಆಸಾಂಸ್ಥಿಕ), ಶಾಲಾ ಅಧ್ಯಕ್ಷರು ಹಾಗೂ ಮುಖ್ಯೋಪಾಧ್ಯಾಯರು/ ಸಿಬ್ಬಂದಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:02.09.2026 ರಂದು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ , ನಾರಾಯಣಪುರ ಗ್ರಾಮದ ಶ್ರೀ ದೇಶಮುಖ್ ಪ್ರೌಢ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ , ಪೋಕ್ಸೋ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ನಿಯಂತ್ರಣ ಕಾಯ್ದೆ ಹಾಗೂ ಭೀಕ್ಷಾಟನೆ ನಿಷೇದಗಳ ಬಗ್ಗೆ ಮಕ್ಕಳಿಗಿರುವ ಇತರೆ ಯೋಜನೆಗಳು ಹಾಗೂ ಕಾಯ್ದೆಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.