Hanumantanagar Block Youth Congress

Hanumantanagar Block Youth Congress Contact information, map and directions, contact form, opening hours, services, ratings, photos, videos and announcements from Hanumantanagar Block Youth Congress, Political organisation, Hanumantanagar, Bangalore.

*ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಆನಂದ ರವರ ಸೂಚನೆ ಮೇರೆಗೆ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹನು...
03/02/2023

*ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಆನಂದ ರವರ ಸೂಚನೆ ಮೇರೆಗೆ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹನುಮಂತ್ ನಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಮಂಡಿಸಿರುವ 2023ರ ಬಜೆಟ್ ಯುವಕರಿಗೆ ಉದ್ಯೋಗದ ಸೃಷ್ಟಿಯ ಬಗ್ಗೆ ಯಾವುದೇ ಆದ್ಯತೆ ನೀಡದೆ ಹಾಗೂ ಯಾವುದೇ ದೂರ ದೃಷ್ಟಿ ಇಲ್ಲದ ಸುಳ್ಳಿನ ಪ್ರಚಾರ ಪಡೆಯುತ್ತಿರುವ, ಜನಸಾಮಾನ್ಯರಿಗೆ ವಿರುದ್ಧವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.*

*ಈ ಪ್ರತಿಭಟನೆಯಲ್ಲಿ ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಕುಮಾರ್ ರವರು, ಹನುಮಂತ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕಾಸ್ ರವರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.*

Address

Hanumantanagar
Bangalore
560050

Website

Alerts

Be the first to know and let us send you an email when Hanumantanagar Block Youth Congress posts news and promotions. Your email address will not be used for any other purpose, and you can unsubscribe at any time.

Share