BJP Karnataka Raita Morcha

BJP Karnataka Raita Morcha BJP OFFICIALFARMERS PAGE

ಬೆಳಗಾವಿ ಜಿಲ್ಲಾ ಪ್ರವಾಸದ ಅಂಗವಾಗಿ ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮಕ್ಕೆ ಭೇಟಿ ನೀಡಿ, ರೈತರ ಸಮಸ್ಯೆಗಳು ಹಾಗೂ ಸ್ಥಳೀಯ ಪರಿಸ್ಥಿತಿಗಳ ಕುರಿತು...
10/08/2026

ಬೆಳಗಾವಿ ಜಿಲ್ಲಾ ಪ್ರವಾಸದ ಅಂಗವಾಗಿ ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮಕ್ಕೆ ಭೇಟಿ ನೀಡಿ, ರೈತರ ಸಮಸ್ಯೆಗಳು ಹಾಗೂ ಸ್ಥಳೀಯ ಪರಿಸ್ಥಿತಿಗಳ ಕುರಿತು ಮಾಹಿತಿ ಪಡೆದರು
ರಾಮದುರ್ಗ ತಾಲೂಕಿನ ಕೆ. ಚಂದ್ರಗಿರಿ ಕೆರೆಗೆ ಭೇಟಿ ನೀಡಿ, ಕೆರೆಯ ನೀರಿನ ಲಭ್ಯತೆ ಹಾಗೂ ರೈತರಿಗೆ ಅದರ ಪ್ರಯೋಜನಗಳ ಕುರಿತು ಪರಿಶೀಲನೆ ನಡೆಸಲಾಯಿತು.
ನಂತರ ರೈತ ಮುಖಂಡರ ತೋಟದ ಮನೆಯಲ್ಲಿ ರೈತರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ, ಕೃಷಿ, ನೀರಾವರಿ, ಬೆಳೆ ಹಾಗೂ ರೈತರ ಪ್ರಮುಖ ಸಮಸ್ಯೆಗಳ ಕುರಿತು ನೇರವಾಗಿ ಚರ್ಚಿಸಲಾಯಿತು.
ತದನಂತರ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದ ವಾಸ್ತವ ಪರಿಸ್ಥಿತಿಯನ್ನು ಅರಿತು, ರೈತರ ಧ್ವನಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಯಿತು.

09/08/2026

ಮಳೆಯ ಕೊರೆತ ದಿಂದ ವಿಜಯಪುರ ಜಿಲ್ಲೆಯ ರೈತರಿಗೆ ಆಗಿರುವ ಸಂಕಷ್ಟದ ಸಮಯದಲ್ಲಿ ವಿಜಯಪುರ ಜಿಲ್ಲೆಯನ್ನು ಬರಗಾಲ ಜಿಲ್ಲೆ ಎಂದು ಘೋಷಣೆ ಮಾಡಬೇಕು ರಾಜ್ಯ ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಎ ಎಸ್ ಪಾಟೀಲ್ ನಡಹಳ್ಳಿ ಅವರು ಆಗ್ರಹಿಸಿದ್ದಾರೆ

BJP Karnataka Bharatiya Janata Party (BJP)

ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ...ನಾಡದ್ರೋಹಿ ಕಾಂಗ್ರೆಸ್‌ಗೆ ಧಿಕ್ಕಾರ... ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ...
31/07/2026

ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ...
ನಾಡದ್ರೋಹಿ ಕಾಂಗ್ರೆಸ್‌ಗೆ ಧಿಕ್ಕಾರ...

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯದ ಕೆ. ಆರ್.‌ ಎಸ್.‌ ಡ್ಯಾಂ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ, ಶ್ರೀ ಕೆ. ಸಿ. ನಾರಾಯಣಗೌಡ, ಶಾಸಕರಾದ ಶ್ರೀ ಟಿ. ಎಸ್.‌ ಶ್ರೀವತ್ಸ, ಶ್ರೀ ರಘು ಕೌಟಿಲ್ಯ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್.‌ ಮಹೇಶ್‌, ರಾಜ್ಯ ಪ್ರಧಾ‌ನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್‌ ಗೌಡ, ರಾಜ್ಯ ಕಾರ್ಯದರ್ಶಿಗಳಾದ ಡಾ. ಲಕ್ಷ್ಮೀ ಅಶ್ವಿನ್‌ ಗೌಡ, ಮಾಜಿ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್‌, ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ರೀ ಎಲ್.‌ ನಾಗೇಂದ್ರ, ಮಂಡ್ಯ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಕುಮಾರ್, ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು, ರೈತರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

#ರೈತವಿರೋಧಿಕಾಂಗ್ರೆಸ್‌

26/05/2026

ರಾಜ್ಯ ಕಾಂಗ್ರೆಸ್‌ ಸರ್ಕಾರ ನೆರೆ ಬಂದಾಗಲೂ ರೈತರ ಪರ ನಿಂತಿಲ್ಲ, ಬರ ಬಂದಾಗಲೂ ರೈತರ ಪರ ನಿಲ್ಲುತ್ತಿಲ್ಲ. ಸಚಿವರು, ಉಸ್ತುವಾರಿಗಳು ರೈತರ ಸಂಕಷ್ಟ ಆಲಿಸುತ್ತಿಲ್ಲ. ಕಾಂಗ್ರೆಸ್‌ ಸರ್ಕಾರ ರಿಯಲ್‌ ಎಸ್ಟೇಟ್‌ ದಂಧೆ ಮಾಡುತ್ತಿದೆ. ಬಿಜೆಪಿ ರೈತರ ಪರ ನಿಲ್ಲಲಿದ್ದು, ರೈತರ ಹಿತಾಸಕ್ತಿ ಕಡೆಗಣಿಸಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಡಲಿದೆ.

- ಶ್ರೀ ವಿಜಯೇಂದ್ರ ಯಡಿಯೂರಪ್ಪ, ರಾಜ್ಯಾಧ್ಯಕ್ಷರು

‌ #ರೈತವಿರೋಧಿಕಾಂಗ್ರೆಸ್

ರಾಷ್ಟ್ರೀಯ ಅಧ್ಯಕ್ಷರಾದ ನಂತರ ಮೊಟ್ಟಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ಶ್ರೀ ನಿತಿನ್‌ ನಬಿನ್‌ ಅವರಿಗೆ ಹೃತ್ಪೂರ್ವಕ ಸುಸ್ವಾಗತ💐ರಾಷ್...
23/05/2026

ರಾಷ್ಟ್ರೀಯ ಅಧ್ಯಕ್ಷರಾದ ನಂತರ ಮೊಟ್ಟಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ಶ್ರೀ ನಿತಿನ್‌ ನಬಿನ್‌ ಅವರಿಗೆ ಹೃತ್ಪೂರ್ವಕ ಸುಸ್ವಾಗತ💐

ರಾಷ್ಟ್ರ ಹಾಗೂ ರಾಜ್ಯದಲ್ಲೂ ಯುವ ನಾಯಕತ್ವ
ಬಿಜೆಪಿ ಅಧಿಕಾರಕ್ಕೆ ತರುವುದೇ ಕಾರ್ಯಕರ್ತರ ಸಂಕಲ್ಪ

ರಾಜಕೀಯ ಪ್ರಬುದ್ಧ ತೆ!ಮೋದಿಯಿಂದ ಜಾಗತಿಕವಾಗಿ ದೇಶದ ಪ್ರತಿಷ್ಠೆ ಹೆಚ್ಚಳ: ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸವನ್ನು ವಿಪಕ್ಷಗಳು...
21/05/2026

ರಾಜಕೀಯ ಪ್ರಬುದ್ಧ ತೆ!

ಮೋದಿಯಿಂದ ಜಾಗತಿಕವಾಗಿ ದೇಶದ ಪ್ರತಿಷ್ಠೆ ಹೆಚ್ಚಳ: ಪವಾರ್

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸವನ್ನು ವಿಪಕ್ಷಗಳು ಟೀಕಿಸುತ್ತಿರುವ ನಡುವೆಯೇ ಎನ್ ಸಿಪಿ (ಎಸ್ ಪಿ)ಅಧ್ಯಕ್ಷ ಶರತ್ ಪವಾರ್ ವಿಭಿನ್ನ ನಿಲುವು ವ್ಯಕ್ತಪಡಿಸಿದ್ದಾರೆ

ರೈತರ ಹಿತಕ್ಕಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಿದ Narendra Modi ನೇತೃತ್ವದ NDA ಸರ್ಕಾರ 🙏
15/05/2026

ರೈತರ ಹಿತಕ್ಕಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಿದ Narendra Modi ನೇತೃತ್ವದ NDA ಸರ್ಕಾರ 🙏

07/05/2026

"ಅಭಿಮಾನದ ಅಭಿಮಾನೋತ್ಸವ"
ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸೋಣ.

BSY ಅಭಿಮಾನೋತ್ಸವ
ಮೇ 9, 2026 | ಚಿತ್ರದುರ್ಗ
ಮಧ್ಯಾಹ್ನ 01.00 ಗಂಟೆಗೆ

ಿಮಾನೋತ್ಸವ

ನಮ್ಮ ಪಕ್ಷದ ಹಿರಿಯ ಕಾರ್ಯಕರ್ತರು,ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯರು,ABVP ಪೂರ್ಣವಾಧಿ ಕಾರ್ಯಕರ್ತರು ಆಗಿದ್ದ ಶ್ರೀ ಜಗದೀಶ ಹಿರೇಮನಿ ಅವರು...
06/05/2026

ನಮ್ಮ ಪಕ್ಷದ ಹಿರಿಯ ಕಾರ್ಯಕರ್ತರು,ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯರು,ABVP ಪೂರ್ಣವಾಧಿ ಕಾರ್ಯಕರ್ತರು ಆಗಿದ್ದ ಶ್ರೀ ಜಗದೀಶ ಹಿರೇಮನಿ ಅವರು ಹೃದಯಾಘಾತದಿಂದ ದೇಹ ಬಿಟ್ಟಿದ್ದಾರೆ.

ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತವಾಗಲಿ ಎಂದು ಪ್ರಾರ್ಥಿಸೋಣ.
ಓಂ ಶಾಂತಿ 🙏🏻

Address

Sampige Road
Bangalore
560001

Telephone

+917619389234

Website

Alerts

Be the first to know and let us send you an email when BJP Karnataka Raita Morcha posts news and promotions. Your email address will not be used for any other purpose, and you can unsubscribe at any time.

Contact The Organization

Send a message to BJP Karnataka Raita Morcha:

Shortcuts

Share