KPCC Artisans Cell - ಕೆ ಪಿ ಸಿ ಸಿ ಕುಶಲಕರ್ಮಿಗಳ ಘಟಕ

  • Home
  • India
  • Bangalore
  • KPCC Artisans Cell - ಕೆ ಪಿ ಸಿ ಸಿ ಕುಶಲಕರ್ಮಿಗಳ ಘಟಕ

KPCC Artisans Cell - ಕೆ ಪಿ ಸಿ ಸಿ ಕುಶಲಕರ್ಮಿಗಳ ಘಟಕ AN UNIT OF KARNATAKA PRADESH CONGRESS COMMITTEE'S ARTISANS UNIT

ನುಡಿದಂತೆ ನಡೆಯುವ ಕಾಂಗ್ರೆಸ್ ಸರ್ಕಾರವು ಕೊಟ್ಟ ಭರವಸೆಯಂತೆ 15,000 ಉಪನ್ಯಾಕರು ಹಾಗೂ 3,000 ಸಹ ಪ್ರಾಧ್ಯಾಪಕ ನೇಮಕಾತಿಗೆ ಮುಂದಾಗಿದೆ.
10/03/2026

ನುಡಿದಂತೆ ನಡೆಯುವ ಕಾಂಗ್ರೆಸ್ ಸರ್ಕಾರವು ಕೊಟ್ಟ ಭರವಸೆಯಂತೆ 15,000 ಉಪನ್ಯಾಕರು ಹಾಗೂ 3,000 ಸಹ ಪ್ರಾಧ್ಯಾಪಕ ನೇಮಕಾತಿಗೆ ಮುಂದಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ಆರು ವರ್ಷಗಳ  ಪೂರೈಸಿದ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು.
10/03/2026

ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ಆರು ವರ್ಷಗಳ ಪೂರೈಸಿದ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು.

ಹಿರಿಯ ರಾಜಕಾರಣಿ, ಹಾಲಿ ಶಾಸಕ ಹಾಗೂ ಮಾಜಿ ಸಚಿವರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನ ವಾರ್ತೆ ನಿಜಕ್ಕೂ ಅತ್ಯಂತ ದುಃಖಕರ. ಸಾರ್ವಜನಿಕ...
14/12/2025

ಹಿರಿಯ ರಾಜಕಾರಣಿ, ಹಾಲಿ ಶಾಸಕ ಹಾಗೂ ಮಾಜಿ ಸಚಿವರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನ ವಾರ್ತೆ ನಿಜಕ್ಕೂ ಅತ್ಯಂತ ದುಃಖಕರ. ಸಾರ್ವಜನಿಕ ಜೀವನದಲ್ಲಿ ಅವರು ಸಲ್ಲಿಸಿದ ಸೇವೆಗಳು ಸದಾ ಸ್ಮರಣೀಯವಾಗಿರುತ್ತವೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಗಣೇಶ್ ...
06/12/2025

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ.
ಗಣೇಶ್ ಗೌಡ ಅವರ ಸಾವಿನಿಂದ ಅವರ ಕುಟುಂಬ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಕೊಲೆಗೈದ ಪಾತಕಿಗಳು ಮತ್ತು ಅವರ ಹಿಂದಿರುವ ದುಷ್ಟಶಕ್ತಿಗಳನ್ನು ಪತ್ತೆಮಾಡಿ, ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆಗೆ ಒಳಪಡಿಸುವಂತೆ ನೋಡಿಕೊಳ್ಳುವ ಮೂಲಕ‌ ಅವರ ಸಾವಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ.

ಶಾಂತಿ, ಸಾಮರಸ್ಯ ಬಯಸುವ ಜನರ ವಿರುದ್ಧ ಶಸ್ತ್ರ ಹಿಡಿದು ಬರುವ ಪ್ರತಿ ಭಯೋತ್ಪಾದಕನನ್ನು ಕಾನೂನಿನ ಮೂಲಕವೇ ಹೆಡೆಮುರಿ ಕಟ್ಟುತ್ತೇವೆ. ಮೃತ ಗಣೇಶ್ ಕುಟುಂಬದ ಜೊತೆ ನಮ್ಮ ಪಕ್ಷ ಮತ್ತು ಸರ್ಕಾರ ದೃಢವಾಗಿ ನಿಲ್ಲಲಿದೆ.

*ಕುಶಲಕರ್ಮಿಗಳ ವಿಭಾಗದಿಂದ ಮತ ಚೋರಿ ಸಹಿ ಸಂಗ್ರಹಣೆ ಮಾಡಿದ ಪ್ರತಿಗಳನ್ನು ಕೆಪಿಸಿಸಿಗೆ ಹತ್ತಾಂರಿಸಿದ ರಾಜ್ಯಾಧ್ಯಕ್ಷರಾದ ಆರ್.ಪ್ರಸನ್ನಕುಮಾರ್ ರ...
23/11/2025

*ಕುಶಲಕರ್ಮಿಗಳ ವಿಭಾಗದಿಂದ ಮತ ಚೋರಿ ಸಹಿ ಸಂಗ್ರಹಣೆ ಮಾಡಿದ ಪ್ರತಿಗಳನ್ನು ಕೆಪಿಸಿಸಿಗೆ ಹತ್ತಾಂರಿಸಿದ ರಾಜ್ಯಾಧ್ಯಕ್ಷರಾದ ಆರ್.ಪ್ರಸನ್ನಕುಮಾರ್ ರವರು*

Address

KPCC/OFFICE
Bangalore
560051

Telephone

+919448345817

Website

Alerts

Be the first to know and let us send you an email when KPCC Artisans Cell - ಕೆ ಪಿ ಸಿ ಸಿ ಕುಶಲಕರ್ಮಿಗಳ ಘಟಕ posts news and promotions. Your email address will not be used for any other purpose, and you can unsubscribe at any time.

Shortcuts

Share