22/07/2026
The visit of Dr. Swati Mohan, Space Scientist and Project Manager for AstroNav at NASA's Jet Propulsion Laboratory (JPL), along with Mr. Eric Atkins and Mr. Gokula Krishnan, to the Jawaharlal Nehru Planetarium, Bengaluru, is a proud moment for Karnataka's science and technology ecosystem.
Such interactions inspire students, researchers and innovators, strengthen scientific temper, and foster global collaboration in science and technology. Karnataka remains committed to nurturing scientific talent, advancing innovation and reinforcing its position as India's leading hub for science, research and technology.
ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿ (JPL)ಯ ಆಸ್ಟ್ರೋನಾವ್ (AstroNav) ಯೋಜನೆಯ ಪ್ರಾಜೆಕ್ಟ್ ಮ್ಯಾನೇಜರ್ ಹಾಗೂ ಬಾಹ್ಯಾಕಾಶ ವಿಜ್ಞಾನಿ ಡಾ. ಸ್ವಾತಿ ಮೋಹನ್ ಅವರು, ಶ್ರೀ ಎರಿಕ್ ಅಟ್ಕಿನ್ಸ್ ಮತ್ತು ಶ್ರೀ ಗೋಕುಲ ಕೃಷ್ಣನ್ ಅವರೊಂದಿಗೆ ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯಕ್ಕೆ ಭೇಟಿ ನೀಡಿರುವುದು ಕರ್ನಾಟಕದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ.
ಇಂತಹ ಸಂವಾದಗಳು ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ನವೋದ್ಯಮಿಗಳಿಗೆ ಪ್ರೇರಣೆ ನೀಡುವುದರೊಂದಿಗೆ ವೈಜ್ಞಾನಿಕ ಮನೋಭಾವವನ್ನು ಬಲಪಡಿಸಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಸಹಭಾಗಿತ್ವವನ್ನು ಮತ್ತಷ್ಟು ಉತ್ತೇಜಿಸುತ್ತವೆ. ವೈಜ್ಞಾನಿಕ ಪ್ರತಿಭೆಗಳನ್ನು ಬೆಳೆಸಲು, ನಾವೀನ್ಯತೆಯನ್ನು ಉತ್ತೇಜಿಸಲು ಹಾಗೂ ವಿಜ್ಞಾನ, ಸಂಶೋಧನೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಮುಂಚೂಣಿ ರಾಜ್ಯವಾಗಿ ಕರ್ನಾಟಕದ ಸ್ಥಾನವನ್ನು ಇನ್ನಷ್ಟು ಸದೃಢಗೊಳಿಸಲು ನಮ್ಮ ಇಲಾಖೆ ಸದಾ ಬದ್ಧವಾಗಿದೆ.
Chief Minister of Karnataka DIPR Karnataka