Prasanth K V

Prasanth K V social activist

ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. #ಕರ್ನಾಟಕರಾಜ್ಯೋತ್ಸವ  #ರಾಜ್ಯೋತ್ಸವ_ರಾಷ್ಟ್ರೋತ್ಸವ
01/11/2024

ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

#ಕರ್ನಾಟಕರಾಜ್ಯೋತ್ಸವ #ರಾಜ್ಯೋತ್ಸವ_ರಾಷ್ಟ್ರೋತ್ಸವ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಪರಮಪೂಜ್ಯ ಶ್ರೀ ಮೋಹನ್ ಭಾಗವತ್ ಜೀ ಅವರ ಜನ್ಮದಿನದಂದು ಅವರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.ದೇ...
11/09/2024

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಪರಮಪೂಜ್ಯ ಶ್ರೀ ಮೋಹನ್ ಭಾಗವತ್ ಜೀ ಅವರ ಜನ್ಮದಿನದಂದು ಅವರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೇಶಕ್ಕಾಗಿ ನಿಮ್ಮ ಸೇವೆಯನ್ನು ಮುಂದುವರಿಸಲು ಹೆಚ್ಚಿನ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ

My devotional pranams to Parampujya Shri Dr.Mohan Bhagwat ji the Sarsanghchalak of RSS on his birthday

I pray God to give you good health and more strength to continue your service towards the nation

ನಡೆದಾಡುವ ದೇವರು,  ಕಾಯಕ ಯೋಗಿ, ಸಮಾಜಮುಖಿ, ಸಮಸಮಾಜದ ಹರಿಕಾರ,  ಮಾನವತಾವಾದಿ, ಶತಾಯುಷಿ ಸಿದ್ಧಗಂಗಾ ಮಠದ  ಶ್ರೀ  ಶ್ರೀ ಶ್ರೀ ಡಾ. ಶಿವಕುಮಾರ ಸ...
01/04/2024

ನಡೆದಾಡುವ ದೇವರು, ಕಾಯಕ ಯೋಗಿ, ಸಮಾಜಮುಖಿ, ಸಮಸಮಾಜದ ಹರಿಕಾರ, ಮಾನವತಾವಾದಿ, ಶತಾಯುಷಿ ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಜಯಂತಿಯಂದು ಅವರಿಗೆ ಭಕ್ತಿ ಪೂರ್ವಕ ನಮನಗಳು

Walking God, Kayaka Yogi, Sociologist, Sama Samaj initiate, Humanist, Centenary of Siddhaganga Math. Salutations to Sri Sri Sri Dr. Shivakumar Swamiji on his birth anniversary

ವಿಶ್ವ ಗ್ರಾಹಕ ಹಕ್ಕುಗಳ ದಿನ ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ಜನರು ಮೋಸ ಹೋಗುವದನ್ನು ತಪ್ಪಿಸಲು ಸಾಧ್ಯ.World consumer r...
15/03/2024

ವಿಶ್ವ ಗ್ರಾಹಕ ಹಕ್ಕುಗಳ ದಿನ
ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ಜನರು ಮೋಸ ಹೋಗುವದನ್ನು ತಪ್ಪಿಸಲು ಸಾಧ್ಯ.

World consumer rights day
Creating awareness about consumer rights is the only way to avoid people from being cheated.

ಮುಂಬೈ ತಾಜ್ ಹೋಟೆಲ್ ಮೇಲೆ ಉಗ್ರರು ದಾಳಿ ನಡೆಸಿದಾಗ ಎದೆಗುಂದದೆ ಹೋರಾಡಿ ಹುತಾತ್ಮರಾದ ಭಾರತಾಂಬೆಯ ವೀರ ಪುತ್ರ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವ...
15/03/2024

ಮುಂಬೈ ತಾಜ್ ಹೋಟೆಲ್ ಮೇಲೆ ಉಗ್ರರು ದಾಳಿ ನಡೆಸಿದಾಗ ಎದೆಗುಂದದೆ ಹೋರಾಡಿ ಹುತಾತ್ಮರಾದ ಭಾರತಾಂಬೆಯ ವೀರ ಪುತ್ರ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನಗಳು

Tributes to the brave son of Bharathambe, who fought tirelessly when terrorists attacked Mumbai's Taj Hotel, major Sandeep Unnikrishnan on his birth anniversary.

ಪ್ರೀತಿಯ ವಿದ್ಯಾರ್ಥಿಗಳೇ, ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಭಯ, ಆತಂಕಗ...
01/03/2024

ಪ್ರೀತಿಯ ವಿದ್ಯಾರ್ಥಿಗಳೇ, ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ.
ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಭಯ, ಆತಂಕಗಳನ್ನು ತೊರೆದು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಯಶಸ್ಸು ನಿಮ್ಮದಾಗಲಿ ಎಂದು ಶುಭ ಹಾರೈಸುತ್ತೇನೆ.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಯ ಕಿಚ್ಚನ್ನು ಹಚ್ಚಿ ಬ್ರಿಟಿಷರ ಎದೆ ನಡುಗಿಸಿದ್ದ ಅಪ್ರತಿಮ ರಾಷ್ಟ್ರಭಕ್ತ ಹೋರಾಟಗಾರ ಚಂದ್ರಶೇಖರ್ ಆಜಾದ್ ...
27/02/2024

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಯ ಕಿಚ್ಚನ್ನು ಹಚ್ಚಿ ಬ್ರಿಟಿಷರ ಎದೆ ನಡುಗಿಸಿದ್ದ ಅಪ್ರತಿಮ ರಾಷ್ಟ್ರಭಕ್ತ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪುಣ್ಯತಿಥಿಯಂದು ಅವರಿಗೆ ಅನಂತ ಪ್ರಣಾಮಗಳು

Endless tributes to the legendary patriotic fighter who raised the cry of revolution in the freedom struggle and shook the hearts of the British Chandrashekhar Azad on his death anniversary.

ಪ್ರಖರ ರಾಷ್ಟ್ರೀಯವಾದಿ ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರ ಸ್ಮೃತಿ ದಿನದಂದು ಅವರಿಗೆ ಗೌರವ ನಮನಗಳು Tributes to stalwart nationalist Ind...
26/02/2024

ಪ್ರಖರ ರಾಷ್ಟ್ರೀಯವಾದಿ ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರ ಸ್ಮೃತಿ ದಿನದಂದು ಅವರಿಗೆ ಗೌರವ ನಮನಗಳು

Tributes to stalwart nationalist Independence Veer Savarkar on his Smriti Divas

ಪ್ರಖರ ರಾಷ್ಟ್ರೀಯವಾದಿ ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರ ಸ್ಮೃತಿ ದಿನದಂದು ಅವರಿಗೆ ಗೌರವ ನಮನಗಳು Tributes to stalwart nationalist Ind...
26/02/2024

ಪ್ರಖರ ರಾಷ್ಟ್ರೀಯವಾದಿ ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರ ಸ್ಮೃತಿ ದಿನದಂದು ಅವರಿಗೆ ಗೌರವ ನಮನಗಳು

Tributes to stalwart nationalist Independence Veer Savarkar on his Smriti Divas

23/02/2024

Address

Vsr Colony
Bangalore
560067

Alerts

Be the first to know and let us send you an email when Prasanth K V posts news and promotions. Your email address will not be used for any other purpose, and you can unsubscribe at any time.

Share

Category