27/12/2025
ಈ ದಿನ ಆರ್.ಎಂ.ಸಿ ಯಾರ್ಡ್ ಠಾಣಾ ಸರಹದ್ದಿನಲ್ಲಿ ಅಪರಾಧ ತಡೆ ಮಾಸಾಚರಣೆ -2025 ಪ್ರಯುಕ್ತ ವಿನೋದ್ ಶಾಲೆಯಲ್ಲಿ ಸೈಬರ್ ಅಪರಾಧ, ಮಾದಕ ವಸ್ತು ಸೇವನೆ ಮತ್ತು ಅದರ ದುಷ್ಪರಿಣಾಮಗಳು, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಕಾನೂನು ಅರಿವು ಹಾಗೂ 112 ಸಹಾಯವಾಣಿ ಕುರಿತು ಹಾಗೂ 1098 ಮಕ್ಕಳ ಸಹಾಯವಾಣಿ ಕುರಿತು ಜಾಗೃತಿ ಅರಿವು ಮೂಡಿಸಲಾಯಿತು.