30/10/2026
ಸಮಾಜ ಸುಧಾರಕರು, ತತ್ವಜ್ಞಾನಿಗಳು, ಮಹಾನ್ ಚಿಂತಕರು, ಶಿಕ್ಷಣ ಪ್ರೇಮಿಗಳಾದ ಸ್ವಾಮಿ ದಯಾನಂದ ಸರಸ್ವತಿ ಅವರ ಪುಣ್ಯಸ್ಮರಣೆಯ ದಿನವಾದ ಇಂದು ಅವರನ್ನು ಗೌರವಪೂರ್ವಕವಾಗಿ ನೆನೆಯೋಣ.
ಸಮಾಜ ಸುಧಾರಣೆಗೆ ಮತ್ತು ಶಿಕ್ಷಣಕ್ಕೆ ಅವರು ನೀಡಿದ ಕೊಡುಗೆ ಅಪಾರ.
Marimuthu Adimoolam