Mahantesh Khot-Rakareddy

Mahantesh Khot-Rakareddy ಒಳ್ಳೆಯ ಉದ್ದೇಶಕ್ಕಾಗಿ ಮಾಡುವ ಸಾಮಾಜಿಕ ಸೇವೆ

ಇಂದು ಶಿವಮೊಗ್ಗದಲ್ಲಿ ನಮ್ಮ ಸಂಘದ ಪರವಾಗಿ   ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಯುತ  ಸಿ.ಎಸ್. ಷಡಕ್ಷರಿ ಅವರನ್ನು ಭ...
29/12/2025

ಇಂದು ಶಿವಮೊಗ್ಗದಲ್ಲಿ ನಮ್ಮ ಸಂಘದ ಪರವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಯುತ ಸಿ.ಎಸ್. ಷಡಕ್ಷರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು.

ಮಾನವ ಬಂಧುತ್ವ ವೇದಿಕೆ ಮುಂಡರಗಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮೂಢನಂಬಿಕೆ ವಿರೋಧಿ ಪರಿವರ್ತನಾ ಕಾರ್ಯಕ್...
07/12/2025

ಮಾನವ ಬಂಧುತ್ವ ವೇದಿಕೆ ಮುಂಡರಗಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮೂಢನಂಬಿಕೆ ವಿರೋಧಿ ಪರಿವರ್ತನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ಮಾನವ ಬಂಧುತ್ವ ವೇದಿಕೆ ಮುಂಡರಗಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮೂಢನಂಬಿಕೆ ವಿರೋಧಿ ಪರಿವರ್ತನಾ ಕಾರ್ಯಕ್...
07/12/2025

ಮಾನವ ಬಂಧುತ್ವ ವೇದಿಕೆ ಮುಂಡರಗಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮೂಢನಂಬಿಕೆ ವಿರೋಧಿ ಪರಿವರ್ತನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

23/11/2025
ಶ್ರೀ ಶ್ರೀ ಶ್ರೀ ಜಲಶಂಕರ ಪಾದಯಾತ್ರಾ ಸಮಿತಿ ಗದಗ ವತಿಯಿಂದ ಸತತವಾಗಿ ಮೂರನೇ ವರ್ಷದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಪಾದಾಯಾತ್ರೆಯಲ್ಲಿ ...
10/08/2025

ಶ್ರೀ ಶ್ರೀ ಶ್ರೀ ಜಲಶಂಕರ ಪಾದಯಾತ್ರಾ ಸಮಿತಿ ಗದಗ ವತಿಯಿಂದ ಸತತವಾಗಿ ಮೂರನೇ ವರ್ಷದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಪಾದಾಯಾತ್ರೆಯಲ್ಲಿ ಗೆಳೆಯರ ಜೊತೆಗೆ ಪಾಲ್ಗೊಂಡಿದ್ದು..

ಸಮಸ್ತರಿಗೂ ಕಾರ ಹುಣ್ಣಿಮೆಯ ಹಾರ್ದಿಕ ಶುಭಾಶಯಗಳು...
11/06/2025

ಸಮಸ್ತರಿಗೂ ಕಾರ ಹುಣ್ಣಿಮೆಯ ಹಾರ್ದಿಕ ಶುಭಾಶಯಗಳು...

ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ, ಕನ್ನಡಿಗರ ತಾಯಿ ಧೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯಂದು ಹೃದಯಪೂರ್ವಕ ಶುಭ ನಮನಗ...
23/10/2024

ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ, ಕನ್ನಡಿಗರ ತಾಯಿ ಧೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯಂದು ಹೃದಯಪೂರ್ವಕ ಶುಭ ನಮನಗಳು....

ಸಂವಿಧಾನ ಅಂಗೀಕಾರಗೊಂಡು ೭೫ ವರ್ಷ ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಇಂದು ಮುಂಡರಗಿಯಲ್ಲಿ ನಡೆದ  ಸಂವಿದಾನ ಜಾಗೃತಿ ಜಾಥಾಸಂವಿಧಾನದ ಮಹತ್ವ ಹಾಗೂ ಮೌಲ...
24/02/2024

ಸಂವಿಧಾನ ಅಂಗೀಕಾರಗೊಂಡು ೭೫ ವರ್ಷ ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಇಂದು ಮುಂಡರಗಿಯಲ್ಲಿ ನಡೆದ ಸಂವಿದಾನ ಜಾಗೃತಿ ಜಾಥಾ

ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಜಾಗೃತಿ ಜಾಥ ನಡೆಯುತ್ತಿದೆ. ಸಂವಿಧಾನದ ಮಹತ್ವ ಹಾಗೂ ದೇಶದ ಜನತೆಗೆ ಸಂವಿಧಾನ ನೀಡಿರುವ ಹಕ್ಕುಗಳ ಕುರಿತಂತೆ ರಾಜ್ಯದ ನಾಗರಿಕರು, ಮಹಿಳೆಯರು, ಯುವಜನರಿಗೆ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ವಿಭಿನ್ನ ಕಾರ್ಯಕ್ರಮ ಇದಾಗಿದೆ

ಮನೆ ಮನೆಗೆ ಸಂವಿಧಾನ
ಪ್ರತಿಯೊಬ್ಬರಿಗೂ ಸಂವಿಧಾನ



Address

Belgaum

Telephone

+917899746390

Website

Alerts

Be the first to know and let us send you an email when Mahantesh Khot-Rakareddy posts news and promotions. Your email address will not be used for any other purpose, and you can unsubscribe at any time.

Contact The Organization

Send a message to Mahantesh Khot-Rakareddy:

Share