11/08/2026
ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ, ಅಗ್ನಿಯುಗದ ಹರಿಕಾರ ಖುದಿರಾಮ್ ಬೋಸ್ ರವರ 118ನೇ ಹುತಾತ್ಮ ದಿನಾಚರಣೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಸಾರ್ವಜನಿಕರ ಮಧ್ಯೆ, ವಿದ್ಯಾರ್ಥಿಗಳ ನಡುವೆ ಗೌರವ ನಮನ ಸಲ್ಲಿಸಲಾಯಿತು.