Bengaluru South Zilla Panchayat

Bengaluru South Zilla Panchayat Bengaluru_South Zilla Panchayat

ಇಂದು ಮಾನ್ಯ CEO ಅನ್ಮೋಲ್ ಜೈನ್ ರವರು ಮಾಗಡಿ ತಾಲೂಕಿಗೆ ಭೇಟಿ ನೀಡಿ ಕ್ರೀಡಾಂಗಣ ನಿರ್ಮಾಣ ಕುರಿತು ಸ್ಥಳ ಪರಿಶೀಲಿಸಿ ನಂತರ ಅಕ್ಕ-ಕೆಫೆ ಕಾಮಗಾರಿ...
24/08/2026

ಇಂದು ಮಾನ್ಯ CEO ಅನ್ಮೋಲ್ ಜೈನ್ ರವರು ಮಾಗಡಿ ತಾಲೂಕಿಗೆ ಭೇಟಿ ನೀಡಿ ಕ್ರೀಡಾಂಗಣ ನಿರ್ಮಾಣ ಕುರಿತು ಸ್ಥಳ ಪರಿಶೀಲಿಸಿ ನಂತರ ಅಕ್ಕ-ಕೆಫೆ ಕಾಮಗಾರಿ ವೀಕ್ಷಿಸಿದರು
ಈ ಸಂದರ್ಭದಲ್ಲಿ ಕಾರ್ಯ ಪಾಲಕ ಅಭಿಯಂತರರು ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮಾನ್ಯ CEO ಅನ್ಮೋಲ್ ಜೈನ್ ರವರು ಇಂದು ಕನಕಪುರ ತಾಲೂಕಿನ ಕಬ್ಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ MRF ಘಟಕವನ್ನು ನಿರ್ಮಾಣಮಾಡಲು ನಿಗದಿಯಾದ ಜಾ...
21/08/2026

ಮಾನ್ಯ CEO ಅನ್ಮೋಲ್ ಜೈನ್ ರವರು ಇಂದು ಕನಕಪುರ ತಾಲೂಕಿನ ಕಬ್ಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ MRF ಘಟಕವನ್ನು ನಿರ್ಮಾಣಮಾಡಲು ನಿಗದಿಯಾದ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಶ್ರೀ ಚಿಕ್ಕಸುಬ್ಬಯ್ಯ ನವರು ಕಾರ್ಯಪಾಲಕ ಅಭಿಯಂತರರು ಹಾಗೂ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ SBM ಸಂಯೋಜಕರು ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಅನ್ಮುಲ್ ಜೈನ್ ರವರು ಮಾಗಡಿ ತಾಲೂಕಿನ ವೈಜೀ ಗುಡ್ಡಕ್ಕೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿ...
30/07/2026

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಅನ್ಮುಲ್ ಜೈನ್ ರವರು ಮಾಗಡಿ ತಾಲೂಕಿನ ವೈಜೀ ಗುಡ್ಡಕ್ಕೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಅನ್ಮೋಲ್ ಜೈನ್ ರವರು ಇಂದು ಕನಕಪುರ ತಾಲೂಕಿನ ಕಬ್ಬಾಳು ಗ್ರಾಮ ಪಂಚಾಯತಿಯ ಂಆರ್...
20/07/2026

ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಅನ್ಮೋಲ್ ಜೈನ್ ರವರು ಇಂದು ಕನಕಪುರ ತಾಲೂಕಿನ ಕಬ್ಬಾಳು ಗ್ರಾಮ ಪಂಚಾಯತಿಯ ಂಆರ್‌ಎಫ್ ಘಟಕವನ್ನು ನಿರ್ಮಾಣ ಮಾಡಲು ನಿಗದಿಪಡಿಸಿರುವ ಜಾಗವನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಯೋಜನಾಧಿಕಾರಿ
ಚಿಕ್ಕ ಸುಬ್ಬಯ್ಯನವರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾ ಸಂಯೋಜಕರು ಉಪಸ್ಥಿರಿದರು.

50% ಕಡಿಮೆ ಇರುವ 2002 ERoll and current ERoll mapping ಮಾಡಿರುವ BLO ರವರು  ಹಾಗೂ 30% ಕಡಿಮೆ ಇರುವ Progeny mapping ಮಾಡಿರುವ BLO ರವ...
14/07/2026

50% ಕಡಿಮೆ ಇರುವ 2002 ERoll and current ERoll mapping ಮಾಡಿರುವ BLO ರವರು ಹಾಗೂ 30% ಕಡಿಮೆ ಇರುವ Progeny mapping ಮಾಡಿರುವ BLO ರವರು ತಾಲ್ಲೂಕು ಕಛೇರಿಗೆ ಖುದ್ದು ಹಾಜರಾಗಿ Mapping ಪ್ರಗತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಂದ ನಿರ್ದೇಶಿಸಲ್ಪಟ್ಟಿರುತ್ತದೆ.

ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಟ್ ಸಮಿತಿಯಿಂದ  2026 SIR ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.ಮನೆ ಜಿಲ್ಲಾಧಿಕಾರಿಗಳ...
14/07/2026

ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಟ್ ಸಮಿತಿಯಿಂದ 2026 SIR ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಮನೆ ಜಿಲ್ಲಾಧಿಕಾರಿಗಳು ಹಾಗೂ ಂಎಲ್‌ಸಿ ರವರಿಂದ ಹಾಗೂ ಇತರೆ ಅಧಿಕಾರಿಗಳಿಂದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ  ಘನತ್ಯಾಜ್ಯ ನಿರ್ವಹಣಾ ನಿಯಮಗಳು-2026” ಕುರಿತ ಜಾಗೃತಿ ಪ್ರದೇಶಗಳಲ್ಲಿ ಸ್ವಚ್ಛತೆ, ನೈರ್ಮ...
25/06/2026

ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮಗಳು-2026” ಕುರಿತ ಜಾಗೃತಿ ಪ್ರದೇಶಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಹಾಗೂ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ 126 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಮಾನ್ಯ ಸಿಪಿಓ ಚಿಕ್ಕಸುಬ್ಬಯ್ಯನವರು ಸಮಗ್ರವಾಗಿ ತಿಳಿಸಿದರು.
* ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪ ಕಾರ್ಯದರ್ಶಿಗಳು ಸಹಾಯಕ ಕಾರ್ಯದರ್ಶಿಗಳು ಹಾಗೂ HRD ಜಿಲ್ಲಾ ಸಂಯೋಜಕರು ಉಪಸ್ಥಿತರಿದ್ದರು.

ಇಂದು ಬೆಂಗಳೂರು ದಕ್ಷಿಣ ಜಿ.ಪಂ  ಅನ್ಮೋಲ್ ಜೈನ್ ರವರು ಕನಕಪುರ ತಾಲೂಕಿಗೆ ಭೇಟಿ ನೀಡಿ ಶಿವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಹತ್ತಿರ ಒಳಾಂಗಣ ಕ್ರೀಡ...
15/06/2026

ಇಂದು ಬೆಂಗಳೂರು ದಕ್ಷಿಣ ಜಿ.ಪಂ ಅನ್ಮೋಲ್ ಜೈನ್ ರವರು ಕನಕಪುರ ತಾಲೂಕಿಗೆ ಭೇಟಿ ನೀಡಿ ಶಿವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಹತ್ತಿರ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಕುರಿತು ಸ್ಥಳ ಪರಿಶೀಲಿಸಿ ನಂತರ ಕೆರೆ ವೀಕ್ಷಿಸಿದರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಗ್ರಾಮ ಪಂಚಾಯತಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದಂತಹ ಕಾರ್ಯಕ್ರಮ...
09/06/2026

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಗ್ರಾಮ ಪಂಚಾಯತಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದಂತಹ ಕಾರ್ಯಕ್ರಮಗಳನ್ನು ವಿಶೇಷವಾದ ವರದಿ ಮಾಡಿ ರಾಜ್ಯದ ಪ್ರಮುಖ ಪತ್ರಿಕೆಯಲ್ಲಿ ಪ್ರಕಟಣೆಯನ್ನು ಮಾಡಿರುತ್ತಾರೆ.

05/06/2026

ಕನಕಪುರ: ಶಿವನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ಕರ್ನಾಟಕ ಅರಣ್ಯ ಇಲಾಖೆ, ಜಿಲ್ಲಾ ...

Address

Bengaluru

Opening Hours

Monday 9am - 5:30pm
Tuesday 10am - 5:30pm
Wednesday 10am - 5:30pm
Thursday 10am - 5:30pm
Friday 10am - 5:30pm
Saturday 10am - 5:30pm

Telephone

+918277517672

Alerts

Be the first to know and let us send you an email when Bengaluru South Zilla Panchayat posts news and promotions. Your email address will not be used for any other purpose, and you can unsubscribe at any time.

Contact The Organization

Send a message to Bengaluru South Zilla Panchayat:

Shortcuts

Share