BJP AURAD

BJP AURAD I request all my friends, supporters and well wishers to Like and Follow this page.

ನಾಳೆ ದಿ. 01.06.2026 ಸೋಮವಾರ ಪ್ರವಾಸದ ವಿವರ.
31/05/2026

ನಾಳೆ ದಿ. 01.06.2026 ಸೋಮವಾರ ಪ್ರವಾಸದ ವಿವರ.

ಔರಾದ ಪಟ್ಟಣದ ಶಾಸಕರ ಕಚೇರಿಯಲ್ಲಿ ಪುಣ್ಯಶ್ಲೋಕ ಮಾತೋಶ್ರೀ ಅಹಿಲ್ಯಾಬಾಯಿ ಹೋಳ್ಕರ್ ಅವರ ಜಯಂತಿಯನ್ನು ಆಚರಿಸಿದೆ.ಅಹಿಲ್ಯಾಬಾಯಿ ಹೋಳ್ಕರ್ ಅವರು ಸಮ...
31/05/2026

ಔರಾದ ಪಟ್ಟಣದ ಶಾಸಕರ ಕಚೇರಿಯಲ್ಲಿ ಪುಣ್ಯಶ್ಲೋಕ ಮಾತೋಶ್ರೀ ಅಹಿಲ್ಯಾಬಾಯಿ ಹೋಳ್ಕರ್ ಅವರ ಜಯಂತಿಯನ್ನು ಆಚರಿಸಿದೆ.

ಅಹಿಲ್ಯಾಬಾಯಿ ಹೋಳ್ಕರ್ ಅವರು ಸಮಾಜದ ಅಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಜನಪರ ಆಡಳಿತದ ಮೂಲಕ ಆದರ್ಶ ನಾಯಕತ್ವವನ್ನು ಪ್ರದರ್ಶಿಸಿದ್ದು, ಅವರ ಚಿಂತನೆಗಳು ಮತ್ತು ಮೌಲ್ಯಗಳು ಇಂದಿಗೂ ಎಲ್ಲರಿಗೂ ಪ್ರೇರಣೆಯಾಗಿವೆ.

ಔರಾದ ತಾಲೂಕು ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ತರಕ...
31/05/2026

ಔರಾದ ತಾಲೂಕು ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ತರಕಾರಿ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ರೈತರು ಗುಣಮಟ್ಟದ ತರಕಾರಿ ಬೆಳೆಗಳನ್ನು ಬೆಳೆದು ಉತ್ತಮ ಉತ್ಪಾದನೆ ಹಾಗೂ ಹೆಚ್ಚಿನ ಆದಾಯ ಗಳಿಸುವಂತೆ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದೆ. ಕೃಷಿಯೊಂದಿಗೆ ತೋಟಗಾರಿಕಾ ಚಟುವಟಿಕೆಗಳ ವಿಸ್ತರಣೆ ರೈತರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ಕ್ಷೇತ್ರದ ರೈತರ ಹಿತಕ್ಕಾಗಿ ಅಗತ್ಯ ಸೌಲಭ್ಯಗಳನ್ನು ತಲುಪಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ.

ಇಂದು ಔರಾದ ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿ...
31/05/2026

ಇಂದು ಔರಾದ ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು.

ದಿವ್ಯಾಂಗರ ಸ್ವಾವಲಂಬನೆ ಮತ್ತು ಗೌರವಯುತ ಬದುಕಿಗೆ ನೆರವಾಗುವ ಉದ್ದೇಶದಿಂದ ಈ ಸೌಲಭ್ಯ ಕಲ್ಪಿಸಲಾಗಿದ್ದು, ಅವರ ದೈನಂದಿನ ಸಂಚಾರ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಅನುಕೂಲವಾಗಲಿದೆ. ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ನಮ್ಮ ಬದ್ಧತೆ ನಿರಂತರವಾಗಿದೆ.

ಔರಾದ ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾದ ರೈತ ಫಲಾನುಭವಿಗಳಿಗೆ ಕೊಳವೆ ಬಾವ...
31/05/2026

ಔರಾದ ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾದ ರೈತ ಫಲಾನುಭವಿಗಳಿಗೆ ಕೊಳವೆ ಬಾವಿಗೆ ಅಗತ್ಯವಾದ ಮೋಟರ್, ಪಂಪ್ ಹಾಗೂ ಪೂರಕ ಸಾಮಗ್ರಿಗಳನ್ನು ವಿತರಿಸಿದೆ.

ರೈತರ ಕೃಷಿ ಉತ್ಪಾದನೆ ಹೆಚ್ಚಲು, ನೀರಾವರಿ ಸೌಲಭ್ಯ ಮತ್ತಷ್ಟು ಬಲಗೊಳ್ಳಲು ಹಾಗೂ ಗ್ರಾಮೀಣ ಭಾಗದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಸಿಗುವ ನಿಟ್ಟಿನಲ್ಲಿ ಈ ಯೋಜನೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದೆ.

Development

ಇಂದು ಮಾನ್ಯ ಪ್ರಧಾನಮಂತ್ರಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಔರಾದ ಪಟ್ಟಣದ ಬೂತ್ ಸಂಖ್ಯೆ 85ರಲ್ಲಿ ನಮ್ಮ ಪಕ್ಷದ ಮುಖಂಡರಾದ ಶ್ರೀ ಶಿವಾಜಿ ರಾ...
31/05/2026

ಇಂದು ಮಾನ್ಯ ಪ್ರಧಾನಮಂತ್ರಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಔರಾದ ಪಟ್ಟಣದ ಬೂತ್ ಸಂಖ್ಯೆ 85ರಲ್ಲಿ ನಮ್ಮ ಪಕ್ಷದ ಮುಖಂಡರಾದ ಶ್ರೀ ಶಿವಾಜಿ ರಾವ್ ಬೋಗಾರ ಅವರ ಮನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವಿಕ್ಷಸಿದೆವು.

ಇಂದಿನ ಪ್ರವಾಸ.
31/05/2026

ಇಂದಿನ ಪ್ರವಾಸ.

31/05/2026

ಔರಾದ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭ.

MLA

ಔರಾದ - ಕಮಲನಗರ ತಾಲ್ಲೂಕಿನ ಚಿಂತಾಕಿ, ವಡಗಾಂವ ಹಾಗೂ ದಾಬಕಾ ಗ್ರಾಮಗಳಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ...
30/05/2026

ಔರಾದ - ಕಮಲನಗರ ತಾಲ್ಲೂಕಿನ ಚಿಂತಾಕಿ, ವಡಗಾಂವ ಹಾಗೂ ದಾಬಕಾ ಗ್ರಾಮಗಳಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ಕ್ಷೇತ್ರದಲ್ಲಿ ಸೋಯಾಬೀನ್ ಸೇರಿದಂತೆ ಇತರೆ ಬಿತ್ತನೆ ಬೀಜಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲಾ ಗ್ರಾಮಗಳಲ್ಲಿ ಡಂಗೂರ ಸಾರಿ ಬೀಜ ವಿತರಣೆಯ ದಿನಾಂಕಗಳನ್ನು ಮುಂಚಿತವಾಗಿ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ರೈತರಿಗಾಗಿ ಮೀಸಲಾದ ಬಿತ್ತನೆ ಬೀಜಗಳು ಅನಧಿಕೃತವಾಗಿ ಇತರೆ ರಾಜ್ಯಗಳಿಗೆ ಸಾಗಾಣಿಕೆಯಾಗದಂತೆ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ತಪಾಸಣಾ ವ್ಯವಸ್ಥೆಯನ್ನು ಬಲಪಡಿಸಿ, ಯಾವುದೇ ರೀತಿಯ ಅಕ್ರಮ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.

SeedDistribution

ಔರಾದ ತಾಲೂಕಿನ ಚಿಂತಾಕಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನ...
30/05/2026

ಔರಾದ ತಾಲೂಕಿನ ಚಿಂತಾಕಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗುವಂತೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಯಾವುದೇ ರೀತಿಯ ಬೀಜದ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದೆ.

Address

Bharatiya Janata Party Office, APMC Cross, Aurad B
Bidar

Alerts

Be the first to know and let us send you an email when BJP AURAD posts news and promotions. Your email address will not be used for any other purpose, and you can unsubscribe at any time.

Contact The Organization

Send a message to BJP AURAD:

Share