INC BIDAR 01

INC BIDAR 01 kpcc social media co coordinator bidar district

20/06/2022
13/06/2022

13/06/2022

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಬಿಜೆಪಿ ಸರ್ಕಾರವೇ ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು.

ಮುಗಿದು ಹೋಗಿರುವ ಪ್ರಕರಣನ್ನು ಇದೀಗ ಅದೇ ಬಿಜೆಪಿ ಸರ್ಕಾರ ED ತನಿಖೆಗೆ ವಹಿಸಿದೆ.

ಪ್ರಕರಣದ ತನಿಖೆಯ ನೆಪದಲ್ಲಿ ಬಿಜೆಪಿ ಸರ್ಕಾರ ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ.

ಇದು ದ್ವೇಷ ರಾಜಕಾರಣವಲ್ಲದೇ ಮತ್ತೇನು?

13/06/2022

ಬಿಜೆಪಿ ಸರ್ಕಾರ ಐಟಿ, ಇ.ಡಿ, ಸಿಬಿಐ ತನಿಖಾ ಸಂಸ್ಥೆಗಳನ್ನು ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿದೆ.

ತನ್ನ ದ್ವೇಷದ ರಾಜಕಾರಣಕ್ಕೆ ದೇಶದ ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.

13/06/2022

ಬಿಜೆಪಿ ಸರ್ಕಾರ ಕಾಂಗ್ರೆಸ್ ನಾಯಕರ ತೇಜೋವಧೆಗೆ ಐಟಿ, ಇ.ಡಿ, ಸಿಬಿಐ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.

ಕಾಂಗ್ರೆಸ್ ನಾಯಕರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಇದು.

13/06/2022

ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸು ತಗ್ಗಿಸಿ, ಅವರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಬಿಜೆಪಿ ಸರ್ಕಾರ ಕೀಳು ಮಟ್ಟದ ರಾಜಕಾರಣಕ್ಕೆ ಇಳಿದಿದೆ.

ತನ್ನ ದ್ವೇಷ ರಾಜಕಾರಣಕ್ಕೆ ಇ.ಡಿ ಸಂಸ್ಥೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ.

Address

Jambgi B Tq. Aurad
Bidare
585421

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm
Saturday 9am - 5pm
Sunday 9am - 5pm

Telephone

8497001143

Website

Alerts

Be the first to know and let us send you an email when INC BIDAR 01 posts news and promotions. Your email address will not be used for any other purpose, and you can unsubscribe at any time.

Share