05/02/2023
ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಸೋಮೇಶ್ವರ ಪ್ರೌಢಶಾಲೆ ಹೋರ್ತಿ, 16 ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾನ್ಯ ಶಾಸಕರ ಅನುಪಸ್ಥಿತಿಯಲ್ಲಿ ಚಿ. ವಿಠ್ಠಲಗೌಡ ಯಶವಂತರಾಯಗೌಡ ಪಾಟೀಲ ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
* #ಹೊರ್ತಿ*