BJP4Vijayapur

BJP4Vijayapur ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆ

20/08/2026
19/08/2026

ಕೋತಿ ತಾನು ತಿಂದು ಮೇಕೆ ಗಡ್ಡಕ್ಕೆ ಒರೆಸಿದ ಹಾಗೆ ಸಚಿವ ಬಿ.ನಾಗೇಂದ್ರ ಅವರು ತನ್ನ ಖಾತೆಗೆ ಮಹರ್ಷಿ ವಾಲ್ಮೀಕಿ ನಿಗಮದ ಒಂದೇ ಒಂದು ರೂಪಾಯಿ ಬಂದಿಲ್ಲ ಎಂದು 18 ನಕಲಿ ಖಾತೆಗಳಿಗೆ ಭ್ರಷ್ಟಾಚಾರದ ಹೇಸಿಗೆಯನ್ನು ಅಂಟಿಸುತ್ತಿದ್ದಾರೆ.

ಮಿಸ್ಟರ್‌ ಬಿ ನಾಗೇಂದ್ರ ಅವರೇ, ಈ ನಾಟಕ ಬಿಟ್ಟು ಮೊದಲು ರಾಜೀನಾಮೆ ನೀಡಿ. ಸುಖಾ ಸುಮ್ಮನೆ ಯಾರು ನಿಮ್ಮನ್ನು 3 ಆರೋಪಪಟ್ಟಿಗಳಲ್ಲಿ VIP ಎಂದು ಹೇಳಲ್ಲ. ನೀವು ಸತ್ಯ ಹರಿಶ್ಚಂದ್ರರ ಅಪರಾವತಾರ ಎಂದು ಸಾಬೀತಾದ ಮೇಲೆ ಮತ್ತೆ ಅಧಿಕಾರ ಸ್ವೀಕರಿಸಿ ಬೇಡ ಎಂದವರು ಯಾರು?

19/08/2026

ಅಹೋರಾತ್ರಿ ಧರಣಿ
2ನೇ ದಿನ

ಇಂದು ವಿಜಯಪುರ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಮಾಜಿ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರ ಭಾವಚಿತ್ರಕ್ಕೆ ಪು...
19/08/2026

ಇಂದು ವಿಜಯಪುರ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಮಾಜಿ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.💐

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಡಿ ಅಂಗಡಿ ಮಾಜಿ ಕೇಂದ್ರ ಸಚಿವರು ಹಾಗೂ ಲೋಕಸಭಾ ಸದಸ್ಯರಾದ ಶ್ರೀ Ramesh Jigajinagi , ಮಾಜಿ ಸಚಿವರಾದ ಶ್ರೀ Appasaheb Pattanshetti , ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ Arun Shahapur , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Mallugouda Babagouda Patil Tonashyal ಮಂಡಲ ಅಧ್ಯಕ್ಷರಾದ ಶ್ರೀ Sandeep Patil Zalki ಸೇರಿದಂತೆ ಗಣ್ಯರು, ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

B C Nagesh Tiptur

ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆ ವತಿಯಿಂದ ವಾಲ್ಮೀಕಿ ನಿಗಮದ ₹187 ಕೋಟಿ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಸಿ...
18/08/2026

ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆ ವತಿಯಿಂದ
ವಾಲ್ಮೀಕಿ ನಿಗಮದ ₹187 ಕೋಟಿ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಸಿ ಹಾಗೂ ವಿಜಯಪುರ ಜಿಲ್ಲೆಯನ್ನ ಬರ ಪೀಡಿತ ಪ್ರದೇಶ ಎಂದು ಘೋಷಿಸಿವ ಮೂಲಕ ಜಿಲ್ಲೆಯ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ. ಈ ಧರಣಿಯಲ್ಲಿ ಜಿಲ್ಲಾಧ್ಯಕ್ಷರು, ಸಂಸದರು, ಮಾಜಿ ಶಾಸಕರು, ಮುಖಂಡರು, ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು,

ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆ ವತಿಯಿಂದ ವಾಲ್ಮೀಕಿ ನಿಗಮದ ₹187 ಕೋಟಿ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಸಿ...
18/08/2026

ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆ ವತಿಯಿಂದ
ವಾಲ್ಮೀಕಿ ನಿಗಮದ ₹187 ಕೋಟಿ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಸಿ ಹಾಗೂ ವಿಜಯಪುರ ಜಿಲ್ಲೆಯನ್ನ ಬರ ಪೀಡಿತ ಪ್ರದೇಶ ಎಂದು ಘೋಷಿಸುವ ಮೂಲಕ ಜಿಲ್ಲೆಯ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ. ವಿಜಯಪುರ ಜಿಲ್ಲೆಯ ಜನಪ್ರಿಯ ಸಂಸದರಾದ ಸನ್ಮಾನ್ಯ ಶ್ರೀ ರಮೇಶ ಜಿಗಜಿಣಗಿ ಹಾಗೂ ವಿಜಯಪುರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಜಿಲ್ಲೆಯ ಅಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ಅವರ ನೇತೃತ್ವದಲ್ಲಿ, ಮಾಜಿ ಸಚಿವರಾದ ಶ್ರೀ ಅಪ್ಪಾಸಾಹೆಬ ಪಟ್ಟಣಶೆಟ್ಟಿ, ಮಾಜಿ ಸಚಿವರಾದ ಶ್ರೀ ಸಂಗಣ್ಣ ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಅರುಣ ಶಹಾಪುರ, ಕಾಂತು ಶಿಂಧೆ, ಮುಖಂಡರಾದ ವಿಜುಗೌಡ ಪಾಟೀಲ, ಸಂಜೀವ ಐಹೊಳೆ, ಕಾಸುಗೌಡ ಬಿರಾದಾರ, ವಿವೇಕಾನಂದ ಡಬ್ಬಿ, ಉಮೇಶ ಕಾರಜೋಳ, ಮಳುಗೌಡ ಪಾಟೀಲ, ಉಮೇಶ ಕೋಳಕೂರ, ಕೃಷ್ಣಾ ಗುನ್ನಾಳಕರ, ಬಸವರಾಜ ಬೈಚಬಾಳ, ಎಸ್.ಎ.ಪಾಟೀಲ ಡೊಮನಾಳ, ಪ್ರಭೂಗೌಡ ಬಿರಾದಾರ, ಭೀಮಾಶಂಕರ ಹದನೂರ, ಭರತ ಕೋಳಿ, ಶೇಖರ ಬಾಗಲಕೋಟ, ಭರತ ಕುಲಕರ್ಣಿ, ರವಿ ಬಿರಾದಾರ ನಾಗಠಾಣ , ಇಂಡಿ ಮಂಡಲ ಅಧ್ಯಕ್ಷರಾದ ಹಣಮಂತರಾಯಗೌಡ ಪಾಟೀಲ, ಅನಿಲ ಜಮಾದಾರ, ಮಲ್ಲಿಕಾರ್ಜುನ ಕಿವಡೆ, ರಾಘವೇಂದ್ರ ಕಾಪಸೆ, ಸ್ವಪ್ನಾ ಕಣಮುಚನಾಳ, ರಜನಿ ಸಂಬ್ಬಣ್ಣಿ, ಭಾರತಿ ಭೂಯಾರ, ಸಂದೀಪ ಪಾಟೀಲ ಝಳಕಿ, ಚಿನ್ನು ಚಿನಗುಂದಿ, ವಿಜಯ ಜೋಶಿ, ವಿಜಯ ಹಿರೇಮಠ, ವಾರೀಶ್ ಕುಲಕರ್ಣಿ, ಸಂತೋಷ್ ಮಮಾದಾಪುರ ಹಾಗು ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದರು..

Address

Bijapur

Website

Alerts

Be the first to know and let us send you an email when BJP4Vijayapur posts news and promotions. Your email address will not be used for any other purpose, and you can unsubscribe at any time.

Shortcuts

Share