26/05/2026
ದೂರದೃಷ್ಟಿಯ ನಾಯಕತ್ವ ಮತ್ತು ಜನಸೇವೆಯ ಸಂಕಲ್ಪದೊಂದಿಗೆ 2014ರಲ್ಲಿ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಎಂಬ ಧ್ಯೇಯವಾಕ್ಯದಡಿ ಅಧಿಕಾರ ಸ್ವೀಕರಿಸಿದ ಶ್ರೀ ನರೇಂದ್ರ ಮೋದಿ ಜೀ ಅವರ ನೇತೃತ್ವದ ಎನ್ಡಿಎ ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿದೆ.
ಬಡವರ ಕಲ್ಯಾಣ, ರೈತರ ಅಭಿವೃದ್ಧಿ, ಮಹಿಳಾ ಸಬಲೀಕರಣ, ಯುವಶಕ್ತಿಗೆ ಅವಕಾಶಗಳು, ಮೂಲಸೌಕರ್ಯ ವೃದ್ಧಿ ಹಾಗೂ ಆತ್ಮನಿರ್ಭರ ಮತ್ತು ವಿಕಸಿತ ಭಾರತದ ನಿರ್ಮಾಣದ ದಿಕ್ಕಿನಲ್ಲಿ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹಾಗೂ ಎನ್ಡಿಎ ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳು.
“ಸೇವೆ, ಸುಶಾಸನ ಮತ್ತು ಅಭಿವೃದ್ಧಿ”ಯ ಪಥದಲ್ಲಿ ಭಾರತವನ್ನು ವಿಶ್ವದ ಮುಂಚೂಣಿ ರಾಷ್ಟ್ರವಾಗಿಸಲು ಕೈಗೊಂಡಿರುವ ಪ್ರಯತ್ನಗಳು ಇನ್ನಷ್ಟು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.
The NDA Government led by Shri Narendra Modi ji, which took office in 2014 under the motto “Sabka Saath, Sabka Vikas” with visionary leadership and a commitment to public service, has successfully completed 12 years.
Heartiest congratulations to Prime Minister Shri Narendra Modi and the NDA government for leading the country towards the welfare of the poor, development of farmers, empowerment of women, opportunities for youth, development of infrastructure and building a self-reliant and developed India.
I wish you further success in your efforts to make India a leading country in the world on the path of “Service, Good Governance and Development”.