07/09/2026
ದಿನಾಂಕ :07-09-2026 ರಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿ ಮತ್ತು ಸಿಬ್ಬಂದಿರವರು ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಕಾಲ್ನಡಿಗೆಯಲ್ಲಿ ಗಸ್ತು (Foot Patrolling) ಹಾಗೂ ತಪಾಸಣೆ ನಡೆಸುವ ಮೂಲಕ ಸಾರ್ವಜನಿಕರಿಗೆ ಸುರಕ್ಷತೆಯ ಭರವಸೆ ಮೂಡಿಸಲಾಯಿತು.