11/03/2026
ಸಿಎಂ Siddaramaiah ಅವರು ಮಂಡಿಸಿದ ಬಜೆಟ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅಂಗನವಾಡಿ ಸಿಬ್ಬಂದಿಗಳಂತೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವ ಬದಲು ಸರ್ಕಾರ ಎರಡು ಸೀರೆ ಕೊಟ್ಟು ಸಮಾಧಾನಿಸಲು ಯತ್ನಿಸಿತ್ತು.
ವೇತನ ಹೆಚ್ಚಳ ಮಾಡದಿದ್ದರೆ ಸೀರೆಯನ್ನು ಸರ್ಕಾರಕ್ಕೆ ವಾಪಸ್ ಮಾಡುತ್ತೇವೆ ಎಂದು ಹೇಳುವ ಮೂಲಕ Indian National Congress - Karnataka ಸರ್ಕಾರದ ಬಜೆಟ್ ಘೋಷಣೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನವಿರೋಧಿ ಬಜೆಟ್ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. C T Ravi BJP Karnataka