13/09/2024
ಇಂದು ಬಿಜೆಪಿ ಚಿಕ್ಕೋಡಿ ಜಿಲ್ಲಾ ಕೇಂದ್ರ ಕಾರ್ಯಾಲಯಕ್ಕೆ ಸಂಘಟನಾತ್ಮಕ ಸಭೆಗೆ ಆಗಮಿಸಿದ್ದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವರು, ಕಾರ್ಕಳ ಶಾಸಕರಾದ ಸನ್ಮಾನ್ಯ ಶ್ರೀ ಸುನೀಲ್ ಕುಮಾರ್ ಜಿ ಇಂದು ಯುವ ಮೋರ್ಚಾ ಕಾರ್ಯಕರ್ತನಾದ ಶ್ರೀ ಸಿದ್ದು ನರಟ್ಟಿ ಅವರ ಮನೆಗೆ ಭೇಟಿ ನೀಡಿ, ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀಯುತ ಸಂಜಯ ಪಾಟೀಲ, ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಅಪ್ಪಾಜಿಗೊಳ, ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು
Sunil Kumar Karkala BJP YuvaMorcha Karnataka BJP Chikodi District Bharatiya Janata Party (BJP) BJP Karnataka