Chitradurga District Police

Chitradurga District Police Official page of Chitradurga Police . Please Follow and Share page

we serve public to attend the complaints immediately to rush to the spot immediately to maintain the law & order and to prevent the Crimes.

 #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ಇಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ರವರು ಹಿರಿಯೂರು ತಾಲ್ಲೂಕಿನ ಹೊಸಯಳನಾಡು...
03/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ಇಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ರವರು ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮಕ್ಕೆ ಆಗಮಿಸಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ನ ನೂತನ ಕೊಠಡಿಗಳು, ಪ್ರಾರ್ಥನಾ ಮಂದಿರ ಮತ್ತು ಕುಟೀರಗಳನ್ನು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಸಿಇಓ ರವರು, ಪೊಲೀಸ್ ಅಧೀಕ್ಷಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ಉಪಸ್ಥಿತರಿದ್ದರು. ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

112chitradurga
Karnataka State Police

 #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಪೋನ್ ಗಳನ್ನು ನಾಯಕನಹಟ...
03/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಪೋನ್ ಗಳನ್ನು ನಾಯಕನಹಟ್ಟಿ ಪಿಎಸ್ಐ ಮತ್ತು ತಂಡದವರು ಸುಮಾರು 4 ಲಕ್ಷ ರೂ ಮೌಲ್ಯದ ಒಟ್ಟು 24 ಮೊಬೈಲ್ ಪೋನ್ ಗಳನ್ನು CEIR Portal ನ ಮೂಲಕ ಪತ್ತೆ ಮಾಡಿ ಪಿಎಸ್ಐ ನಾಯಕನಹಟ್ಟಿ ರವರ ನೇತೃತ್ವದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದರು. ಸದರಿ ಪತ್ತೆ ಕಾರ್ಯವನ್ನು ಮಾನ್ಯ ಪೋಲೀಸ್ ಅಧೀಕ್ಷಕರು, ಶ್ಲಾಘಿಸಿರುತ್ತಾರೆ.

112chitradurga
Karnataka State Police

 #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್Karnataka State Police112chitradurga
03/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್

Karnataka State Police
112chitradurga

 #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ನಾಳೆ ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ನಿರ್ಮಿಸಿರುವ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ನ್ನು ಉದ...
02/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ನಾಳೆ ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ನಿರ್ಮಿಸಿರುವ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ನ್ನು ಉದ್ಘಾಟನೆ ಮಾಡಲು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ರವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇಂದು ಪೊಲೀಸ್‌ ಅಧೀಕ್ಷಕರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪೂರ್ವಭಾವಿಯಾಗಿ ಭೇಟಿ ನೀಡಿ ಕೈಗೊಂಡಿರುವ ಬಂದೋಬಸ್ತ್‌ ಕ್ರಮಗಳನ್ನು ಪರಿಶೀಲಿಸಿದರು. ನಂತರ ಹಿರಿಯೂರು ಪೊಲೀಸ್‌ ಉಪಾಧೀಕ್ಷಕರ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.


112chitradurga
Karnataka State Police

 #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ  ಶ್ರೀಮತಿ ರಮ್ಯಾ ಎಸ್, ಐಎಎಸ್‌ ರವ...
02/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ರಮ್ಯಾ ಎಸ್, ಐಎಎಸ್‌ ರವರನ್ನು ಮಾನ್ಯ ಪೊಲೀಸ್‌ ಅಧೀಕ್ಷಕರು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿದರು.


112chitradurga
Karnataka State Police

02/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ಮಾನ್ಯ ಐಜಿಪಿ ರವರಾದ ಡಾ.ಬಿ.ಆರ್ ರವಿಕಾಂತೇಗೌಡ ಐಪಿಎಸ್, ಪೂರ್ವ ವಲಯ ರವರು ದಿನಾಂಕ:31.08.2026 ರಂದು ವಯೋ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಪೂರ್ವ ವಲಯದ 04 ಜಿಲ್ಲೆಯ ಪೊಲೀಸ್ ಅಧೀಕ್ಷಕರುಗಳ ನೇತೃತ್ವದಲ್ಲಿ ಡಾ.ಬಿ.ಆರ್ ರವಿಕಾಂತೇಗೌಡ ಐಪಿಎಸ್, ಮಾನ್ಯ ಐಜಿಪಿ ರವರಿಗೆ ಆತ್ಮೀಯ ಬೀಳ್ಕೋಡುಗೆ.



112chitradurga
Karnataka State Police

 #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ  ದಿನಾಂಕ:31.08.2026 ರಂದು  #ವಯೋನಿವೃತ್ತಿ ಹೊಂದಿದ ಶ್ರೀ ...
02/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ದಿನಾಂಕ:31.08.2026 ರಂದು #ವಯೋನಿವೃತ್ತಿ ಹೊಂದಿದ ಶ್ರೀ ಮಂಜುನಾಥ ಡಿ. ಎ.ಎಸ್.ಐ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ರವರನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ AAO ಮತ್ತು Section Superintendent ರವರುಗಳು ಸನ್ಮಾನಿಸಿ, ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿ ಬೀಳ್ಕೊಡುಗೆಯನ್ನು ನೀಡಿದರು. ಇವರ ಅಮೂಲ್ಯ ಸೇವೆಗಾಗಿ ಕರ್ನಾಟಕ ರಾಜ್ಯ ಪೊಲೀಸ್ & ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸಿದರು.


112chitradurga
Karnataka State Police

 #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ದಿನಾಂಕ:31.08.2026 ರಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಗಣಿಗಾರಿಕೆ ಬಗ್ಗೆ ಸಭೆಯನ್...
02/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ದಿನಾಂಕ:31.08.2026 ರಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಗಣಿಗಾರಿಕೆ ಬಗ್ಗೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಸಭೆಯಲ್ಲಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿನ ಮುಖ್ಯ ಖನಿಜ ಗುತ್ತಿಗೆ ಪ್ರದೇಶಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಾಗೂ ಖನಿಜ ಸಾಗಣಿಕೆಗೆ ಸ್ಥಳಿಯ ಮತ್ತು ರೈತ ಸಂಘಟನೆರವರಿಂದ ಸಲ್ಲಿಕೆಯಾಗುತ್ತಿರುವ ದೂರುಗಳ ಕುರಿತು ಕೈಗೊಂಡಿರುವ ಕ್ರಮಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾನ್ಯ ಶಾಸಕರು, ಪೊಲೀಸ್ ಅಧೀಕ್ಷಕರು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


112chitradurga
Karnataka State Police

 #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ ಮರೆತುಹೋಗಿದ್ದ ಐಪೋನ್‌ ಅನ್ನು ವಾರಸುದಾರರಿಗೆ ಹಿಂತಿರುಗಿಸುವಲ್ಲಿ ಯಶಸ್...
02/09/2026

#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ ಮರೆತುಹೋಗಿದ್ದ ಐಪೋನ್‌ ಅನ್ನು ವಾರಸುದಾರರಿಗೆ ಹಿಂತಿರುಗಿಸುವಲ್ಲಿ ಯಶಸ್ವಿಯಾದ ರಾಂಪುರ ಪೊಲೀಸ್‌ ಠಾಣೆಯ ಸಿಬ್ಬಂದಿ.


112chitradurga
Karnataka State Police

Address

Turuvanuru Road
Chitradurga
577501

Alerts

Be the first to know and let us send you an email when Chitradurga District Police posts news and promotions. Your email address will not be used for any other purpose, and you can unsubscribe at any time.

Contact The Organization

Send a message to Chitradurga District Police:

Shortcuts

Share