Davangere District Police ದಾವಣಗೆರೆ ಜಿಲ್ಲಾ ಪೊಲೀಸ್

  • Home
  • India
  • Davangere
  • Davangere District Police ದಾವಣಗೆರೆ ಜಿಲ್ಲಾ ಪೊಲೀಸ್

Davangere District Police ದಾವಣಗೆರೆ ಜಿಲ್ಲಾ ಪೊಲೀಸ್ ದಾವಣಗೆರೆ ಜಿಲ್ಲಾ ಪೊಲೀಸ್ ಅಧಿಕೃತ ಫೇಸ್ಬುಕ್ ಪೇಜ್ . Official page of Davanagere District Police.
(1)

21/08/2026

ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರಿಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿಂದು ಮಾಸಿಕ ಅಪರಾಧ ಸಭೆ ನಡೆಸಿ ಪ್ರಕರಣಗಳ ವಿಲೇವಾರ...
21/08/2026

ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರಿಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿಂದು ಮಾಸಿಕ ಅಪರಾಧ ಸಭೆ ನಡೆಸಿ ಪ್ರಕರಣಗಳ ವಿಲೇವಾರಿ ಹಾಗೂ ತನಿಖಾ ಪ್ರಕರಣಗಳ ಬಗ್ಗೆ ಪರಿಶೀಲಿಸಿ, ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು


ಜಿಲ್ಲಾ ಪೊಲೀಸ್ ಕಚೇರಿಯಲ್ಲಿಂದು SP ರವರ ಅಧ್ಯಕ್ಷತೆಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಗರೀಕ ಸೌಹಾರ್ಧ ಸಭೆಯನ್ನು ನಡೆಸಿ, ಶಾಂತಿ ಸೌ...
21/08/2026

ಜಿಲ್ಲಾ ಪೊಲೀಸ್ ಕಚೇರಿಯಲ್ಲಿಂದು SP ರವರ ಅಧ್ಯಕ್ಷತೆಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಗರೀಕ ಸೌಹಾರ್ಧ ಸಭೆಯನ್ನು ನಡೆಸಿ, ಶಾಂತಿ ಸೌಹಾರ್ಧಯುತವಾಗಿ ಹಬ್ಬಗಳನ್ನು ಆಚರಿಸಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ಬಗ್ಗೆ ಸೂಚನೆಗಳನ್ನು ನೀಡಲಾಯಿತು. ವಿವಿಧ ಕೋಮಿನ ಮುಖಂಡರುಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.


21/08/2026

ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರಿಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತು ನಡೆಸಿ ಗೌರವ ವಂದನೆ ಸ್ವೀಕರಿಸಿ, ಕವಾಯತು ಪರಿವೀಕ್ಷಣೆ ಮಾಡಿದರು. ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.

ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರಿಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತು ನಡೆಸಿ ಗೌರವ ವಂದನೆ ಸ್ವೀಕ...
21/08/2026

ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರಿಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತು ನಡೆಸಿ ಗೌರವ ವಂದನೆ ಸ್ವೀಕರಿಸಿ, ಕವಾಯತು ಪರಿವೀಕ್ಷಣೆ ಮಾಡಿದರು. ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.



ಜಿಲ್ಲಾ ಪೊಲೀಸ್ ಹಾಗೂ ಬ್ರಹ್ಮ ಕುಮಾರಿ ಸಮಾಜ ವತಿಯಿಂದ ಇಂದು ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿ...
21/08/2026

ಜಿಲ್ಲಾ ಪೊಲೀಸ್ ಹಾಗೂ ಬ್ರಹ್ಮ ಕುಮಾರಿ ಸಮಾಜ ವತಿಯಿಂದ ಇಂದು ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.


ಇಂದು ನಡೆದ ಮಾನ್ಯ ಪೊಲೀಸ್ ಅಧೀಕ್ಷಕರವರ ಪೊಲೀಸ್ ಕವಾಯತುವಿನಲ್ಲಿ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ಅಧಿಕಾರಿ ಸಿಬ್ಬಂದಿಗಳ...
21/08/2026

ಇಂದು ನಡೆದ ಮಾನ್ಯ ಪೊಲೀಸ್ ಅಧೀಕ್ಷಕರವರ ಪೊಲೀಸ್ ಕವಾಯತುವಿನಲ್ಲಿ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ಅಧಿಕಾರಿ ಸಿಬ್ಬಂದಿಗಳಿಗೆ ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು


ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರ ನಿರ್ದೇಶನದಲ್ಲಿ,  ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ರವರ ಹಾ...
20/08/2026

ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ರವರ ಹಾಗೂ ನಗರ ಡಿವೈಎಸ್ಪಿ ಶ್ರೀ ಶರಣಬಸವೇಶ್ವರ ರವರ & ಸಂಚಾರ ವೃತ್ತ ನೀರಿಕ್ಷಕರಾದ ಶ್ರೀ ಮಂಜುನಾಥ ರವರ ಮಾರ್ಗದರ್ಶನದಲ್ಲಿ ಪಿಎಸ್ ಐ ಶ್ರೀ ಮಹಾ ದೇವ ಭತ್ತೆ ರವರು ಹಾಗೂ ಸಿಬ್ಬಂದಿಗಳ ತಂಡ ಉತ್ತರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡು ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಉಂಟುಮಾಡುತ್ತ ದಾವಣಗೆರೆ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ 08 ಬುಲೆಟ್ ಬೈಕ್ ಗಳನ್ನು ವಶಕ್ಕೆ ಪಡೆದು ಸೈಲೆನ್ಸರ್ ಗಳನ್ನು ತೆಗೆಸಿ, ನಂತರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದ ದಂಡ ಪ್ರಕಾರ ಫೈನ್ ಹಾಕಿ ಮತ್ತೆ 2 ನೆ ಬಾರಿ ಇದೆ ರೀತಿ ದೋಷಪುರಿತ ಸೈಲೆನ್ಸರ್ ಅಳವಡಿಸಿದರೆ ಭಾರತೀಯ ಮೋಟರು ವಾಹನ ಕಾಯಿದೆ ಕಲಂ 190(2) ರೀತ್ಯಾ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವದು. ಈ ಅಪರಾಧಕ್ಕೆ 3 ತಿಂಗಳು ಶಿಕ್ಷೆ ಹಾಗೂ 10000 ದಂಡ ವಿಧಿಸಲಾಗುತ್ತದೆ ಎಂದು ಬೈಕ್ ಸವಾರರಿಗೆ ಎಚ್ಚರಿಕೆ ನೀಡಿರುತ್ತಾರೆ.

ಕೆಟಿಜೆ ನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡಿದ್ದ ಮೊಬೈಲ್ ಫೋನ್ ಗಳನ್ನು   ಮೂಲಕ ಪತ್ತೆ ಹಚ್ಚಿ, ಸಂಬಂಧಪಟ್ಟ ವಾರಸುದಾರರಿಗೆ ಮೊಬೈಲ್ ಫೋನ್ ಗಳ...
20/08/2026

ಕೆಟಿಜೆ ನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡಿದ್ದ ಮೊಬೈಲ್ ಫೋನ್ ಗಳನ್ನು ಮೂಲಕ ಪತ್ತೆ ಹಚ್ಚಿ, ಸಂಬಂಧಪಟ್ಟ ವಾರಸುದಾರರಿಗೆ ಮೊಬೈಲ್ ಫೋನ್ ಗಳನ್ನು ಹಿಂತಿರುಗಿಸಲಾಯಿತು.
ನಿಮ್ಮ ಮೊಬೈಲ್ ಕಳೆದುಹೋದರೆ, ತಕ್ಷಣ ಈ ಕ್ರಮಗಳನ್ನು ಅನುಸರಿಸಿ:
1) KSP ಆಪ್ ಮೂಲಕ ದೂರು ನೀಡಿ
2) ceir.gov.in ನಲ್ಲಿ ವಿವರಗಳನ್ನು ದಾಖಲಿಸಿ

Address

Behind RTO Office
Davangere
577006

Alerts

Be the first to know and let us send you an email when Davangere District Police ದಾವಣಗೆರೆ ಜಿಲ್ಲಾ ಪೊಲೀಸ್ posts news and promotions. Your email address will not be used for any other purpose, and you can unsubscribe at any time.

Contact The Organization

Send a message to Davangere District Police ದಾವಣಗೆರೆ ಜಿಲ್ಲಾ ಪೊಲೀಸ್:

Shortcuts

Share