10/03/2026
ಲಿಂಗಾಯತ ಪಂಚಮಸಾಲಿ ಸಂಘಟನೆಗಳಾದ ನೌಕರರ ಸಂಘ, ವಕೀಲರ ಸಂಘ ಮತ್ತು ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಕುರಿತು ಇಂದು ಲಿಂಗಾಯತ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿಯವರೊಂದಿಗೆ ಮುಖಾಮುಖಿ ಸಭೆ ನಡೆಸಿದೆವು.
ಸಂಘಟನೆಗಳನ್ನೂ ಮತ್ತಷ್ಟು ವಿಸ್ತರಿಸಲು ಮತ್ತು ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ತಿರ್ಮಾನಿಸಲಾಯಿತು.