Sanjeevini ksrlps dharwad

Sanjeevini ksrlps dharwad ಸಂಜೀವಿನಿ -KSRLPS -NRLM, ಜಿಲ್ಲಾ ಪಂಚಾಯತ್ ಧಾರವಾಡ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ  ಶಿರಕೋಳ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ  ಸಂಜೀವಿನಿ ಮಾಸಿಕ ಸಂತೆಯನ್ನು ಏರ್ಪಡಿಸಲಾಯ...
06/02/2026

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಂಜೀವಿನಿ ಮಾಸಿಕ ಸಂತೆಯನ್ನು ಏರ್ಪಡಿಸಲಾಯಿತು . ಈ ಮಾಸಿಕ ಸಂತೆಯನ್ನು .ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಉದ್ಘಾಟನೆ ಮಾಡಿ ಮಾಸಿಕ ಸಂತೆಗೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ತಾಲೂಕ ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು. ನವಲಗುಂದ ತಾಲೂಕಿನ ಸ್ವ‌ ಸಹಾಯ ಸಂಘದ ಸದಸ್ಯರು ಭಾಗವಹಿಸಿ ತಾವು ತಯಾರಿಸಿದಂತಹ ಉತ್ಪಾದನಾ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡುವುದರ ಮೂಲಕ ನವಲಗುಂದ ತಾಲೂಕಿನ ಎಲ್ಲ ಒಕ್ಕೂಟದ ಸಿಬ್ಬಂದಿಗಳು ಸ್ವ ಸಹಾಯ ಸಂಘದ ಮಹಿಳೆಯರು ಸೇರಿ ಈ ಮಾಸಿಕ ಸಂತೆಯನ್ನು ಯಶಸ್ವಿಗೊಳಿಸಲಾಯಿತು.

ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಗರಗ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಶ್ರೀ ಗುರು ಮಡಿವಾಳೇಶ್ವರ ಜಾತ್ರಾ ಮಹೋತ್ಸವದ ನಿಮ...
05/02/2026

ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಗರಗ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಶ್ರೀ ಗುರು ಮಡಿವಾಳೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಸಂಜೀವಿನಿ ಮಾಸಿಕ ಸಂತೆಯನ್ನು ಏರ್ಪಡಿಸಲಾಯಿತು . ಈ ಮಾಸಿಕ ಸಂತೆಯನ್ನು .ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರೀ ವಿನೋದ್ ಗಾಮನಗಟ್ಟಿ ಜಿಲ್ಲಾ ವ್ಯವಸ್ಥಾಪಕರು ಭಾಗವಹಿಸಿ ಉದ್ಘಾಟನೆ ಮಾಡಿ ಮಾಸಿಕ ಸಂತೆಗೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ತಾಲೂಕ ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು. MKPC ಸಿಬ್ಬಂದಿಗಳು. ಉಪಸ್ಥಿತರಿದ್ದರು.ಧಾರವಾಡ ಹಾಗೂ ಅಳ್ಳಾವರ ತಾಲೂಕಿನ ಸ್ವ‌ ಸಹಾಯ ಸಂಘದ ಸದಸ್ಯರು ಭಾಗವಹಿಸಿ ತಾವು ತಯಾರಿಸಿದಂತಹ ಉತ್ಪಾದನಾ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡುವುದರ ಮೂಲಕ ಧಾರವಾಡ ಹಾಗೂ ಅಳ್ಳಾವರ ತಾಲೂಕಿನ ಎಲ್ಲ ಒಕ್ಕೂಟದ ಸಿಬ್ಬಂದಿಗಳು ಸ್ವ ಸಹಾಯ ಸಂಘದ ಮಹಿಳೆಯರು ಸೇರಿ ಈ ಮಾಸಿಕ ಸಂತೆಯನ್ನು ಯಶಸ್ವಿಗೊಳಿಸಲಾಯಿತು.

Address

Dharwad
580001

Alerts

Be the first to know and let us send you an email when Sanjeevini ksrlps dharwad posts news and promotions. Your email address will not be used for any other purpose, and you can unsubscribe at any time.

Share