Zilla Panchayath Dharwad

Zilla Panchayath Dharwad Zilla Panchayath Dharwad

03/04/2023
03/04/2023
15/08/2021

75th Independance Day, Azad ka Amrut Mahotsava Celebration at Zilla Panchyat Dharwad Zilla Panchayat

20/12/2020

*ರಾಷ್ಟ್ರೀಯ ಮತದಾರರ ದಿನಾಚರಣೆ ; ಡಿಸೆಂಬರ್ 21 ರಂದು ಜಾಥಾ ಕಾರ್ಯಕ್ರಮ*

ಧಾರವಾಡ (ಕರ್ನಾಟಕ ವಾರ್ತೆ) ಡಿ.19: ಜಿಲ್ಲಾಮಟ್ಟದ ಸ್ವೀಪ್ ಸಮಿತಿ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಡಿಸೆಂಬರ್ 21 ರ (ಸೋಮವಾರ) ಬೆಳಿಗ್ಗೆ 8 ಗಂಟೆಗೆ ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಿಂದ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲಾ ಕೇಂದ್ರದಲ್ಲಿರುವ ತಾಲೂಕಾ ಮಟ್ಟದ ಅಧಿಕಾರಿಗಳು ತಪ್ಪದೇ ಪಾಲ್ಗೊಳ್ಳಬೇಕು. ಜಾಥಾ ಕಾರ್ಯಕ್ರಮವು ಆರ್.ಎನ್. ಶೆಟ್ಟಿ ಕ್ರೀಡಾಂಗಣದಿಂದ ಆರಂಭವಾಗಿ ಜುಬ್ಲಿ ಸರ್ಕಲ್, ಕೋರ್ಟ್ ಸರ್ಕಲ್ ಮಾರ್ಗವಾಗಿ ವಿವೇಕಾನಂದ ಸರ್ಕಲ್‍ನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಸುಶೀಲಾ.ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**************

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ  ಪಂಚಾಯತ ಧಾರವಾಡ ಇವರು ಕಲಘಟಗಿ ತಾಲೂಕಿನ ಸುಳಿಕಟ್ಟಿ ಗ್ರಾಮ‌ ಪಂಚಾಯತಿ ವ್ಯಾಪ್ತಿಯ ಕಂದ್ಲಿ...
21/10/2020

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಧಾರವಾಡ ಇವರು ಕಲಘಟಗಿ ತಾಲೂಕಿನ ಸುಳಿಕಟ್ಟಿ ಗ್ರಾಮ‌ ಪಂಚಾಯತಿ ವ್ಯಾಪ್ತಿಯ ಕಂದ್ಲಿ ಗ್ರಾಮದ ಅರಣ್ಯದಲ್ಲಿ ಟ್ರಂಚ್ ಕಾಮಗಾರಿ ವೀಕ್ಷಿಸಿ ಕೂಲಿಕಾರರ ಜೊತೆ ಸಂದರ್ಶನ ಮಾಡಿದರು. Rural Development and Panchayat Raj - Karnataka

ಶ್ರೀಮತಿ. ಡಾ||ಬಿ.ಸುಶೀಲಾ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ ಧಾರವಾಡ ರವರ ಗ್ರಾಮ ಪಂಚಾಯತಿಗಳ ಪರಿವೀಕ್ಷಣೆ

Address

NEAR DC Compound
Dharwar
580001

Alerts

Be the first to know and let us send you an email when Zilla Panchayath Dharwad posts news and promotions. Your email address will not be used for any other purpose, and you can unsubscribe at any time.

Contact The Organization

Send a message to Zilla Panchayath Dharwad:

Share