Sanath Jarkiholi

Sanath Jarkiholi Contact information, map and directions, contact form, opening hours, services, ratings, photos, videos and announcements from Sanath Jarkiholi, Gokak.

ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಸದೃಢ, ಸಶಕ್ತ, ಸಮಾನತ...
06/12/2022

ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಸದೃಢ, ಸಶಕ್ತ, ಸಮಾನತೆಯ ಭಾರತಕ್ಕಾಗಿ ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಸಂಕಲ್ಪವನ್ನು ಮಾಡೋಣ.

ಸಮಸಮಾಜದ ಪ್ರತಿಪಾದಕ, ಮಹಿಳಾ ಶಿಕ್ಷಣ ವ್ಯವಸ್ಥೆಯ ಹರಿಕಾರ, ಆದರ್ಶ ಮಾರ್ಗದರ್ಶಕ ಮಹಾತ್ಮ ಜ್ಯೋತಿಬಾ ಫುಲೆಯವರ ಪುಣ್ಯಸ್ಮರಣೆಯಂದು ಅವರಿಗೆ ಶತ ಶತ ...
28/11/2022

ಸಮಸಮಾಜದ ಪ್ರತಿಪಾದಕ, ಮಹಿಳಾ ಶಿಕ್ಷಣ ವ್ಯವಸ್ಥೆಯ ಹರಿಕಾರ, ಆದರ್ಶ ಮಾರ್ಗದರ್ಶಕ ಮಹಾತ್ಮ ಜ್ಯೋತಿಬಾ ಫುಲೆಯವರ ಪುಣ್ಯಸ್ಮರಣೆಯಂದು ಅವರಿಗೆ ಶತ ಶತ ನಮನಗಳು.

26/11 ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತಾಂಬೆಯ ವೀರ ಪುತ್ರ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರಿಗೆ ಶ್ರದ್ಧಾಪೂರ್ವಕ ನಮನಗ...
28/11/2022

26/11 ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತಾಂಬೆಯ ವೀರ ಪುತ್ರ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರಿಗೆ ಶ್ರದ್ಧಾಪೂರ್ವಕ ನಮನಗಳು.

1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ...
26/11/2022

1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ,ಸಂವಿಧಾನದ ಕರ್ತೃಗಳನ್ನು ಸ್ಮರಿಸಿ,ಸಂವಿಧಾನಕ್ಕೆ ಸದಾ ಬದ್ಧವಾಗಿರುವ ಸಂಕಲ್ಪವನ್ನು ಮಾಡೋಣ.

ದಿನಾಂಕ 17/11/2022 ರಂದು ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ 2023ರ ಶ...
20/11/2022

ದಿನಾಂಕ 17/11/2022 ರಂದು ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ 2023ರ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರು ಶ್ರೀ ಲಕ್ಕಣ್ಣ ಜಾರಕಿಹೊಳಿ ಹಾಗೂ ಲಕ್ಷ್ಮಿ ಎಜುಕೇಶನ್ ಟ್ರಸ್ಟಿನ ನಿರ್ದೇಶಕರಾದ ಶ್ರೀ ಸರ್ವೋತ್ತಮ್ ಜಾರಕಿಹೊಳಿ ಹಾಗೂ ಎಲ್ಲಾ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಇಂದು ನಮ್ಮ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಗುರುಗಳಾದ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ...
16/11/2022

ಇಂದು ನಮ್ಮ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಗುರುಗಳಾದ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದೆ.

ಬ್ರಿಟಿಷರ ವಿರುದ್ಧ ರಣಕಹಳೆಯೂದಿದ ಭಾರತದ ಬುಡಕಟ್ಟು ಸಮುದಾಯದ ನಾಯಕ, ಭಗವಾನ್ ಬಿರ್ಸಾ ಮುಂಡಾರವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಅ...
15/11/2022

ಬ್ರಿಟಿಷರ ವಿರುದ್ಧ ರಣಕಹಳೆಯೂದಿದ ಭಾರತದ ಬುಡಕಟ್ಟು ಸಮುದಾಯದ ನಾಯಕ, ಭಗವಾನ್ ಬಿರ್ಸಾ ಮುಂಡಾರವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.

ಅವರ ಜನ್ಮದಿನವನ್ನು ಜನ ಜಾತೀಯ ಗೌರವ್ ದಿವಸವಾಗಿ ಆಚರಿಸಲಾಗುತ್ತಿದ್ದು, ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಹಾಗೂ ಅವರ ಕೊಡುಗೆಗಳನ್ನು ಗುರುತಿಸುವ ಸಂಕಲ್ಪ ಮಾಡೋಣ‌.

ದೇಶದ ಪ್ರಪ್ರಥಮ ಪ್ರಧಾನಮಂತ್ರಿ ಶ್ರೀ ಪಂಡಿತ್ ಜವಾಹರಲಾಲ್ ನೆಹರುರವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಅವರನ್ನು ಸ್ಮರಿಸುತ್ತಾ, ನಾಡ...
14/11/2022

ದೇಶದ ಪ್ರಪ್ರಥಮ ಪ್ರಧಾನಮಂತ್ರಿ ಶ್ರೀ ಪಂಡಿತ್ ಜವಾಹರಲಾಲ್ ನೆಹರುರವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.

ಅವರನ್ನು ಸ್ಮರಿಸುತ್ತಾ, ನಾಡಿನ ಎಲ್ಲಾ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಾಶಯಗಳು.

ನನ್ನ ಸ್ಕೌಟ್ಸ್ ಮತ್ತು ಗೈಡ್ಸ್ ಸ್ನೇಹಿತರೊಂದಿಗೆ 🔥 ದೀಪೋತ್ಸವದ ಮೂಲಕ ಸುಂದರವಾದ ಸಂಜೆಯನ್ನು ಆನಂದಿಸಿದೆ.
12/11/2022

ನನ್ನ ಸ್ಕೌಟ್ಸ್ ಮತ್ತು ಗೈಡ್ಸ್ ಸ್ನೇಹಿತರೊಂದಿಗೆ 🔥 ದೀಪೋತ್ಸವದ ಮೂಲಕ ಸುಂದರವಾದ ಸಂಜೆಯನ್ನು ಆನಂದಿಸಿದೆ.

ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸಂಸ್ಥಾಪಕ, ಭಾರತ ರತ್ನ ಪಂಡಿತ್ ಮದನ್ ಮೋಹನ್ ಮಾಳವೀಯ ರವರ ಪುಣ್ಯಸ್ಮ...
12/11/2022

ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸಂಸ್ಥಾಪಕ, ಭಾರತ ರತ್ನ ಪಂಡಿತ್ ಮದನ್ ಮೋಹನ್ ಮಾಳವೀಯ ರವರ ಪುಣ್ಯಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು.

ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳು ಸದಾ ಸ್ಮರಣೀಯವಾಗಿರುತ್ತವೆ.

ಸಮಾಜದಲ್ಲಿರುವ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತ ಕಾನೂನು ಸಹಾಯ ಹಾಗೂ ಅವರಿಗಿರುವ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ...
09/11/2022

ಸಮಾಜದಲ್ಲಿರುವ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತ ಕಾನೂನು ಸಹಾಯ ಹಾಗೂ ಅವರಿಗಿರುವ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಸೇವಾ ದಿನವನ್ನು ಆಚರಿಸಲಾಗುತ್ತದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಕಾನೂನು ಹಾಗೂ ಮೂಲಭೂತ ಹಕ್ಕುಗಳ ತಿಳುವಳಿಕೆ ಅವಶ್ಯಕವಾಗಿದೆ.

ಇಂದು ನಮ್ಮ ಲಕ್ಷ್ಮೀ ಎಜುಕೇಷನ್‌ ಟ್ರಸ್ಟಿನ ಶ್ರೀ ಲಕ್ಷಣರಾವ ಜಾರಕಿಹೊಳಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ರಾಜ್ಯಶಾಸ್ತ್ರ ಕಾರ್ಯಾ...
08/11/2022

ಇಂದು ನಮ್ಮ ಲಕ್ಷ್ಮೀ ಎಜುಕೇಷನ್‌ ಟ್ರಸ್ಟಿನ ಶ್ರೀ ಲಕ್ಷಣರಾವ ಜಾರಕಿಹೊಳಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ರಾಜ್ಯಶಾಸ್ತ್ರ ಕಾರ್ಯಾಗಾರಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದೇ. ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಕಲಹಾಳ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಾದ ಶ್ರೀ ಪಾಂಡುರಂಗ ಭಂಡಾರೆಯವರು ಭಾಗವಹಿಸಿ ಶಿಕ್ಷಕರನ್ನು ಪ್ರೋತ್ಸಾಹಿಸಿದರು. ಸದರೀ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೊಳಪಡುವ ಎಲ್ಲಾ ಪ.ಪೂ. ಕಾಲೇಜುಗಳ ಪ್ರಾಚಾರ್ಯರು ಹಾಗೂ ರಾಜ್ಯಶಾಸ್ತ್ರದ ಉಪನ್ಯಾಸಕರು ಭಾಗವಹಿಸಿದ್ದರು. ವೇದಿಕೆಯ ಮೇಲೆ ಲಕ್ಷ್ಮೀ ಎಜುಕೇಷನ್‌ ಟ್ರಸ್ಟಿನ ಪ್ರಾಚಾರ್ಯರು ಅರುಣ ಪೂಜೇರಾ ಮತ್ತು ಐ ಎಸ್ ಪವಾರ, ಉಪನ್ಯಾಸಕರುಗಳಾದ ಎಸ್ ಆರ್ ಕಲಹಾಳ, ಎ ಬಿ ಗುರಕನವರ, ಆನಂದ ಕೋಳಿ, ಕಟ್ಟಿ, ಜೆ ಎಮ್ ಸವದತ್ತಿ, ಎನ್ ಎಸ್ ಕುರಬರ ಇದ್ದರು. ಉಪನ್ಯಾಸಕರುಗಳಾದ ಕೆ ಎಲ್ ಗುಂಡ್ಯಾಗೋಳ ಸ್ವಾಗತಿಸಿದರು. ವಿಠ್ಠಲ ಜೋಡಟ್ಟಿ ನಿರೂಪಿಸಿದರು. ರಾಜಶೇಖರ ಹಿರೇಮಠ ವಂದಿಸಿದರು.

Address

Gokak
591307

Website

Alerts

Be the first to know and let us send you an email when Sanath Jarkiholi posts news and promotions. Your email address will not be used for any other purpose, and you can unsubscribe at any time.

Contact The Organization

Send a message to Sanath Jarkiholi:

Share