05/12/2022
*👆ಗುಬ್ಬಿ ತಾಲ್ಲೂಕು ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ*
ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಹತ್ತಿರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನವನ್ನು ಇಂದು ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರಿಗೆ ಅಭಿಯಾನವನ್ನು ಆಯೋಜಿಸಲಾಯಿತು.
ಈ ವೇಳೆ ನರೇಗಾ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ SDAA, ಸದಸ್ಯರು, ತಾಲ್ಲೂಕು ಐ ಇ ಸಿ ಸಂಯೋಜಕರು, GKM, NRLM MBK, LCRP, ಕೃಷಿ ಸಖಿ, ಮಹಿಳಾ ಗುಂಪಿನ ಸದಸ್ಯರು, ಮಹಿಳಾ ಕೂಲಿಕಾರರು ಹಾಜರಿದ್ದರು.