Holalu Gram Panchayath

Holalu Gram Panchayath Gram Panchayath Holalu

30/04/2023
  ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕು, ಹೊಳಲು ಗ್ರಾಮದಲ್ಲಿ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮ...
30/04/2023

ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕು, ಹೊಳಲು ಗ್ರಾಮದಲ್ಲಿ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪಿಡಿಒ ಹೊಳಲು ಹಾಗೂ ಸಿಬ್ಬಂದಿ ವರ್ಗ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಹಾಗೂ ಸಂಜೀವಿನಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು

Covid-19 Camp on 13-10-2020 Gandhi circle Holalu
13/10/2020

Covid-19 Camp on 13-10-2020 Gandhi circle Holalu

ಹೊಳಲು ಗ್ರಾಮದಲ್ಲಿ ಮೂರು ಪಾಸಿಟಿವ್ ಕೆಸ್ ಬಂದಿದ್ದು ಸದರಿ ಪ್ರದೇಶದಲ್ಲಿ ಸೀಲ್ ಡೌನ್ ಮಾಡಲಾಗಿದೆ....ಗ್ರಾಮ ಪಂಚಾಯತಿ ಹೊಳಲು
27/07/2020

ಹೊಳಲು ಗ್ರಾಮದಲ್ಲಿ ಮೂರು ಪಾಸಿಟಿವ್ ಕೆಸ್ ಬಂದಿದ್ದು ಸದರಿ ಪ್ರದೇಶದಲ್ಲಿ ಸೀಲ್ ಡೌನ್ ಮಾಡಲಾಗಿದೆ....ಗ್ರಾಮ ಪಂಚಾಯತಿ ಹೊಳಲು

ಹೊಲಗಳಲ್ಲಿ ಯಾವ ರೀತಿ ಬದುಗಳ ನಿರ್ಮಾಣ ಕಾರ್ಯವನ್ನು ಮಾಡಬೇಕು ಎನ್ನುವ ಮಾದರಿ ಛಾಯಾಚಿತ್ರ
22/05/2020

ಹೊಲಗಳಲ್ಲಿ ಯಾವ ರೀತಿ ಬದುಗಳ ನಿರ್ಮಾಣ ಕಾರ್ಯವನ್ನು ಮಾಡಬೇಕು ಎನ್ನುವ ಮಾದರಿ ಛಾಯಾಚಿತ್ರ

ದಿನಾಂಕ 05/02/2020 ರಿಂದ ಪ್ರತಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸಂಪರ್ಕಿಸಿ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು.
02/02/2020

ದಿನಾಂಕ 05/02/2020 ರಿಂದ ಪ್ರತಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸಂಪರ್ಕಿಸಿ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು.

ಹೊಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುತ್ತಿರುವ ದೃಶ್ಯ
30/01/2020

ಹೊಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುತ್ತಿರುವ ದೃಶ್ಯ

Address

Hadagalli
583217

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm
Saturday 9am - 5pm

Telephone

+919008315490

Website

Alerts

Be the first to know and let us send you an email when Holalu Gram Panchayath posts news and promotions. Your email address will not be used for any other purpose, and you can unsubscribe at any time.

Contact The Organization

Send a message to Holalu Gram Panchayath:

Share