BJP4Harihara

BJP4Harihara Official page of BJP harihara

27/02/2025

🙏

25/11/2024
ಇಂದು ಹರಿಹರ ತಾಲ್ಲೂಕಿನ ದೇವರಬೆಳಕೆರೆ ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಾವಣಗೆರೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛ...
23/09/2024

ಇಂದು ಹರಿಹರ ತಾಲ್ಲೂಕಿನ ದೇವರಬೆಳಕೆರೆ ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಾವಣಗೆರೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಹರಿಹರ ರವರ ಸಂಯುಕ್ತಾಶಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ/ ಪ್ರೌಢಶಾಲೆಗಳ ವಾಲಿಬಾಲ್ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಬಿ ಪಿ ಹರೀಶ್ ಅವರು ಭಾಗವಹಿಸಿದರು.

ಇಂದು ಹರಿಹರ ತಾಲ್ಲೂಕಿನ *lಕೆ ಬೇವಿನಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯಲಯದ ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣದ ಉದ್ಘಾಟನ...
23/09/2024

ಇಂದು ಹರಿಹರ ತಾಲ್ಲೂಕಿನ *lಕೆ ಬೇವಿನಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯಲಯದ ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಶ್ರೀ ಬಿ ಪಿ ಹರೀಶ್ ಅವರು ಗ್ರಾಮ ಪಂಚಾಯತ್ ಅಧ್ಯಕ್ಷರು , ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಜೊತೆಗೂಡಿ ನೆರವೇರಿಸಿದರು.

ಇಂದು ಹರಿಹರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಬಗರ್ ಹುಕ್ಕುಂ ಸಮಿತಿ ಸಭೆಯಲ್ಲಿ ಮಾನ್ಯ ಶಾಸಕರಾದ *ಶ್ರೀ ಬಿ ಪಿ ಹರೀಶ್ ಅವರು ಭಾಗವಹಿಸಿದರು.* *
22/09/2024

ಇಂದು ಹರಿಹರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಬಗರ್ ಹುಕ್ಕುಂ ಸಮಿತಿ ಸಭೆಯಲ್ಲಿ ಮಾನ್ಯ ಶಾಸಕರಾದ *ಶ್ರೀ ಬಿ ಪಿ ಹರೀಶ್ ಅವರು ಭಾಗವಹಿಸಿದರು.

* *

ಹರಿಹರ ನಗರದ  ಸೆಂಟ್ ಮೇರಿಸ್ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ  ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ...
22/09/2024

ಹರಿಹರ ನಗರದ ಸೆಂಟ್ ಮೇರಿಸ್ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಶ್ರೀ ಬಿ ಪಿ ಹರೀಶ್ ಅವರು ಉದ್ಘಟಿಸಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ತಾಲೂಕ್ ಶಿಕ್ಷಣಾಧಿಕಾರಿಗಳಾದ ದುರ್ಗಪ್ಪ , ಶಿಕ್ಷಕ ವೃಂದ , ಮಕ್ಕಳು , ಸಿಬ್ಬಂದಿ ವರ್ಗ ಹಾಗೂ ಇತರರು ಉಪಸ್ಥಿತರಿದ್ದರು.

* *

ನಿನ್ನೆ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಹಿಂದೂ ಮಹಾ ಗಣಪತಿಯ ಬೃಹತ್ ಶೋಭಯಾತ್ರೆಯಲ್ಲಿ ಮಾನ್ಯ ಮಾಜಿ ಸಂಸದರಾದ ಶ್ರೀ ಜಿ ಎಂ ಸಿದ್ದೇ...
22/09/2024

ನಿನ್ನೆ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಹಿಂದೂ ಮಹಾ ಗಣಪತಿಯ ಬೃಹತ್ ಶೋಭಯಾತ್ರೆಯಲ್ಲಿ ಮಾನ್ಯ ಮಾಜಿ ಸಂಸದರಾದ ಶ್ರೀ ಜಿ ಎಂ ಸಿದ್ದೇಶ್ವರ ಅವರ ಜೊತೆಗೂಡಿ ಪಾಲ್ಗೊಂಡು ಗಣೇಶನ ಆಶೀರ್ವಾದ ಪಡೆಯಲಾಯಿತು.

ಇಂದು ಹರಿಹರದಲ್ಲಿ *ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ  ಕಾರ್ಮಿಕರಿಗೆ, ತರಗಾರರಿಗೆ, ರೋಡ್ ಕನ್ಸ್ ಟ್ರಕ್ಷನ್ ಮತ್ತು ವ...
22/09/2024

ಇಂದು ಹರಿಹರದಲ್ಲಿ *ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕರಿಗೆ, ತರಗಾರರಿಗೆ, ರೋಡ್ ಕನ್ಸ್ ಟ್ರಕ್ಷನ್ ಮತ್ತು ವೆಲ್ಡರ್ ಕಾರ್ಮಿಕರಿಗೆ ಉಚಿತ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಬಿ ಪಿ ಹರೀಶ್ ಅವರು ಭಾಗವಹಿಸಿದರು.

ವಿಶ್ವಕರ್ಮ ಜಯಂತಿಯ ಅಂಗವಾಗಿ ನಿನ್ನೆ ಹರಿಹರ ನಗರದ ತಾಲೂಕ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಬಿ ...
18/09/2024

ವಿಶ್ವಕರ್ಮ ಜಯಂತಿಯ ಅಂಗವಾಗಿ ನಿನ್ನೆ ಹರಿಹರ ನಗರದ ತಾಲೂಕ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಬಿ ಪಿ ಹರೀಶ್ ಅವರು ಪಾಲ್ಗೊಂಡು , ನೂತನವಾಗಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾದ ನಾಗರಾಜ್ ಆಚಾರಿ ಅವರಿಗೆ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ರಾದ ಗುರುಬಸವರಾಜ್ , EO ಸುಮಲತಾರವರು , ಬಿಇಒ ದುರ್ಗಪ್ಪರವರು , ಸಮಾಜದ ಮುಖಂಡರು , ಹಿರಿಯರು ಹಾಗೂ ಇತರರು ಉಪಸ್ಥಿತರಿದ್ದರು.

ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರ ಹುಟ್ಟು ಹಬ್ಬದ ಅಂಗವಾಗಿ  ಹರಿಹರ ತಾಲ್ಲೂಕಿನ ಕೊಮ್ಮರನಹಳ್ಳಿ ಗ್ರಾಮದ ಸರ್ಕಾರಿ ಹಿ...
18/09/2024

ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಹರಿಹರ ತಾಲ್ಲೂಕಿನ ಕೊಮ್ಮರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಚತಾ ಅಭಿಯಾನದಲ್ಲಿ ಮಾನ್ಯ ಶಾಸಕರಾದ ಶ್ರೀ ಬಿ ಪಿ ಹರೀಶ್ ಅವರು ಪಾಲ್ಗೊಂಡು ಸ್ವಚ್ಚತಾ ಕಾರ್ಯ ನೆರವೇರಿಸಿದರು..

* *

ಇಂದು ಹರಿಹರ ತಾಲ್ಲೂಕಿನ  ಕೊಮ್ಮರನಹಳ್ಳಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ ಮನೆಯ  ಗೃಹ ಪ್ರವೇಶ ಹಾಗೂ ಹಕ್ಕು ಪತ್ರ ...
18/09/2024

ಇಂದು ಹರಿಹರ ತಾಲ್ಲೂಕಿನ ಕೊಮ್ಮರನಹಳ್ಳಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ ಮನೆಯ ಗೃಹ ಪ್ರವೇಶ ಹಾಗೂ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಬಿ ಪಿ ಹರೀಶ್ ಅವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಮಲತಾ , ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಸ್ ಎಂ ವೀರೇಶ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣೇಶ್, ಗ್ರಾಮ ಪಂಚಾಯತ್ ಅಧ್ಯಕ್ಷರು , ಸದಸ್ಯರು , ಗ್ರಾಮಸ್ಥರು ಹಾಗೂ ಇತರರು ಉಪಸ್ಥಿತರಿದ್ದರು.

* *

Address

Harihar

Alerts

Be the first to know and let us send you an email when BJP4Harihara posts news and promotions. Your email address will not be used for any other purpose, and you can unsubscribe at any time.

Share