AIDSO Hassan

AIDSO Hassan Unite struggle Unite

23/08/2026
21/08/2026

ಹಾಸನ ಜಿಲ್ಲೆಯ ಅಂಬೇಡ್ಕರ್ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಕಾಟ್, ಬೆಡ್, ಕಿಟಕಿ ಪರದೆ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಯಶಸ್ವಿ ಹೋರಾಟ.
ವಿದ್ಯಾರ್ಥಿಗಳ ಸಂಘಟಿತ ಹೋರಾಟಕ್ಕೆ ಸಂದ ಜಯ!!

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಅಪೂರ್ವ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ತಕ್ಷಣ ಒದಗಿಸುವಂತೆ ಆಗ್ರಹಿಸಿ, ಎಐಡಿಎಸ್ಓ (AIDSO) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪತ್ರಿಕಾ ಪ್ರಕಟಣೆಗಳು
21/08/2026

ಪತ್ರಿಕಾ ಪ್ರಕಟಣೆಗಳು

ಹಾಸನ ಜಿಲ್ಲೆಯ ಅಂಬೇಡ್ಕರ್ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಕಾಟ್, ಬೆಡ್, ಕಿಟಕಿ ಪರದೆ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಯಶ...
21/08/2026

ಹಾಸನ ಜಿಲ್ಲೆಯ ಅಂಬೇಡ್ಕರ್ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಕಾಟ್, ಬೆಡ್, ಕಿಟಕಿ ಪರದೆ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಯಶಸ್ವಿ ಹೋರಾಟ.
ವಿದ್ಯಾರ್ಥಿಗಳ ಸಂಘಟಿತ ಹೋರಾಟಕ್ಕೆ ಸಂದ ಜಯ!!

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಅಪೂರ್ವ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ತಕ್ಷಣ ಒದಗಿಸುವಂತೆ ಆಗ್ರಹಿಸಿ, ಎಐಡಿಎಸ್ಓ (AIDSO) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಾಸನ ಜಿಲ್ಲಾ ಮಟ್ಟದ ಮೊದಲನೇ ದಿನದ ವ್ಯಕ್ತಿತ್ವ ವಿಕಸನ ಶಿಬಿರ ಶಿಬಿರವನ್ನು ಉದ್ಘಾಟಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಉಪಾಧ್ಯಕ್ಷರ...
18/08/2026

ಹಾಸನ ಜಿಲ್ಲಾ ಮಟ್ಟದ ಮೊದಲನೇ ದಿನದ ವ್ಯಕ್ತಿತ್ವ ವಿಕಸನ ಶಿಬಿರ

ಶಿಬಿರವನ್ನು ಉದ್ಘಾಟಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ V N ರಾಜಶೇಖರ್ ರವರು ಮಾತನಾಡಿದರು. _ವಿದ್ಯಾರ್ಥಿಗಳ ಆದರ್ಶ ಯಾರಾಗಬೇಕು_ ಎಂಬ ವಿಚಾರದ ಕುರಿತು AIDSO ರಾಜ್ಯ ಸಮಿತಿಯ ಖಜಾಂಚಿ ಸುಭಾಷ್*l ರವರು ಚರ್ಚೆ ನಡೆಸಿಕೊಟ್ಟರು.
ವಿವಿಧ ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.

_ಆಗಸ್ಟ್ 15ರ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಂಕಲ್ಪ ತೆಗೆದುಕೊಂಡರು._

" ಚಕ್ ದೇ ಇಂಡಿಯಾ " ಸಿನಿಮಾವನ್ನು ಎಲ್ಲರೂ ಒಟ್ಟಿಗೆ ನೋಡಿ ಚರ್ಚಿಸಲಾಯಿತು.❤️😊

ಎರಡನೇ ದಿನದ ವ್ಯಕ್ತಿತ್ವ ವಿಕಸನ ಶಿಬಿರ,
_ಸಮಾಜ ಬದಲಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಏನು_ ಎಂಬ ವಿಷಯದ ಕುರಿತು AIDSO ರಾಜ್ಯ ಸಮಿತಿಯ ಉಪಾಧ್ಯಕ್ಷರಲ್ಲಿ ಒಬ್ಬರಾದ ಚಂದ್ರಕಲಾ ರವರು ಚರ್ಚೆ ನಡೆಸಿಕೊಟ್ಟರು.

ಎಲ್ಲಾ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಭಾಗವಹಿಸಿದರು.😊🥰

ಬಹಳ ಕಡಿಮೆ ಸಮಯದಲ್ಲಿ ತಾವು ಕಲಿತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.😍
ಎಲ್ಲರೂ ಒಟ್ಟಿಗೆ ಊಟ ಮಾಡಿದೆವು, ಆಟವೂ ಆಡಿದೆವು

Join us!!
11/08/2026

Join us!!

Address

Hassan
573201

Telephone

+919164220387

Website

Alerts

Be the first to know and let us send you an email when AIDSO Hassan posts news and promotions. Your email address will not be used for any other purpose, and you can unsubscribe at any time.

Shortcuts

Share

Category