Hassan District Police

Hassan District Police Superintendent of Police, R.C. Road, Hassan District, Karnataka-573201
Phone : 08172 268845
Email : [email protected]

10/12/2025
ಎಂ. ಚಂದ್ರಶೇಖರ್ ಐ.ಪಿ.ಎಸ್,ಎಡಿಜಿಪಿ ಆಂತರಿಕ ಭದ್ರತಾ ವಿಭಾಗ, ಬೆಂಗಳೂರು ರವರು ದಿನಾಂಕ:02/12/2025 ಮತ್ತು ದಿನಾಂಕ:03/12/2025 ರಂದು  ಹಾಸನ ...
04/12/2025

ಎಂ. ಚಂದ್ರಶೇಖರ್ ಐ.ಪಿ.ಎಸ್,ಎಡಿಜಿಪಿ ಆಂತರಿಕ ಭದ್ರತಾ ವಿಭಾಗ, ಬೆಂಗಳೂರು ರವರು ದಿನಾಂಕ:02/12/2025 ಮತ್ತು ದಿನಾಂಕ:03/12/2025 ರಂದು ಹಾಸನ ಜಿಲ್ಲಾ ಪೊಲೀಸ್ ವಾರ್ಷಿಕ ಪರಿವೀಕ್ಷಣಾ ಅಂಗವಾಗಿ ಡಿಎಆರ್ ಕವಾಯತು ಮೈದಾನದಲ್ಲಿ ಗೌರವವಂದನೆ ಸ್ವಿಕರಿಸಿ, ಕಛೇರಿ #ಶ್ವಾನ ದಳ # ಪೊಲೀಸ್ ಸಮುದಾಯ ಭವನ #ಸಾಮಾಜಿಕ ಜಾಲತಾಣ ನಿಗಾ ಘಟಕ ಗಳ, ಪೊಲೀಸ್ ವಾಹನಗಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನ ನೀಡಿ, ಅಧಿಕಾರಿಗಳೊಂದಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಈ ದಿನ ಹಾಸನ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025 ರ ಉದ್ಘಾಟನಾ ಸಮಾರಂಭವನ್ನು ಜಿಲ್ಲೆಯ ಡಿ.ಎ.ಆರ್ ಕವಾಯತು ಮೈದಾನದಲ್ಲಿ ನೆರವೇರಿಸಲಾಯಿತು...
19/11/2025

ಈ ದಿನ ಹಾಸನ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025 ರ ಉದ್ಘಾಟನಾ ಸಮಾರಂಭವನ್ನು ಜಿಲ್ಲೆಯ ಡಿ.ಎ.ಆರ್ ಕವಾಯತು ಮೈದಾನದಲ್ಲಿ ನೆರವೇರಿಸಲಾಯಿತು. ಸಮಾರಂಭದ ಉದ್ಘಾಟಕರಾಗಿ ಶ್ರೀ ತರುಣ್ ಗೌಡ ಕೆ. ಅಂತರಾಷ್ಟ್ರೀಯ ವಾಲಿಬಾಲ್ ಆಟಗಾರರು, ಹೊಳೆನರಸೀಪುರ ತಾಲ್ಲೂಕು, ಹಾಸನ ಜಿಲ್ಲೆ, ರವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಅಧಿಕಾರಿ / ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಈ ದಿನ ಜಿಲ್ಲಾ ಪೊಲೀಸ್ ವತಿಯಿಂದ ಹಾಸನ ನಗರದ ಪ್ರಮುಖ ರಸ್ತೆಗಳಲ್ಲಿ " ರೂಟ್ ಮಾರ್ಚ್ " ನಡ...
26/08/2025

ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಈ ದಿನ ಜಿಲ್ಲಾ ಪೊಲೀಸ್ ವತಿಯಿಂದ ಹಾಸನ ನಗರದ ಪ್ರಮುಖ ರಸ್ತೆಗಳಲ್ಲಿ " ರೂಟ್ ಮಾರ್ಚ್ " ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು ಹಾಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಯಿತು.

ಹಾಸನ ನಗರ ಪೊಲೀಸ್ ಠಾಣಾ ವತಿಯಿಂದ "ಮನೆ-ಮನೆಗೆ ಪೊಲೀಸ್" ಕಾರ್ಯಕ್ರಮದ ಅಂಗವಾಗಿ ಠಾಣಾ ವ್ಯಾಪ್ತಿಯ  ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯಕ್...
28/07/2025

ಹಾಸನ ನಗರ ಪೊಲೀಸ್ ಠಾಣಾ ವತಿಯಿಂದ "ಮನೆ-ಮನೆಗೆ ಪೊಲೀಸ್" ಕಾರ್ಯಕ್ರಮದ ಅಂಗವಾಗಿ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ, ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಸೈಬರ್ ಅಪರಾಧ, 112 ಸಹಾಯವಾಣಿ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಹಾಸನ ಸಂಚಾರ ಪೊಲೀಸ್ ಠಾಣೆ ವತಿಯಿಂದ ಹಾಸನ ನಗರದ ಎ.ವಿ.ಕೆ ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ, ಪೋಕ್ಸೋ ಕಾ...
24/07/2025

ಹಾಸನ ಸಂಚಾರ ಪೊಲೀಸ್ ಠಾಣೆ ವತಿಯಿಂದ ಹಾಸನ ನಗರದ ಎ.ವಿ.ಕೆ ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ, ಪೋಕ್ಸೋ ಕಾಯ್ದೆ, ಮಹಿಳಾ ಸುರಕ್ಷತೆ, 112 ಸಹಾಯವಾಣಿ ಕುರಿತು ಜಾಗೃತಿ ಮೂಡಿಸಲಾಯಿತು.

ಬಾಣಾವರ ಪೊಲೀಸ್ ಠಾಣಾ ವತಿಯಿಂದ "ಮನೆ-ಮನೆಗೆ ಪೊಲೀಸ್" ಕಾರ್ಯಕ್ರಮದ ಅಂಗವಾಗಿ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ ಸಿಬ್ಬಂದಿಗಳು ಭೇಟಿ ನೀಡಿ ಮಾಹಿತಿ ...
24/07/2025

ಬಾಣಾವರ ಪೊಲೀಸ್ ಠಾಣಾ ವತಿಯಿಂದ "ಮನೆ-ಮನೆಗೆ ಪೊಲೀಸ್" ಕಾರ್ಯಕ್ರಮದ ಅಂಗವಾಗಿ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ ಸಿಬ್ಬಂದಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ, ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಸೈಬರ್ ಅಪರಾಧ, 112 ಸಹಾಯವಾಣಿ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

Address

RC Road HASSAN
Hassan
573201

Website

Alerts

Be the first to know and let us send you an email when Hassan District Police posts news and promotions. Your email address will not be used for any other purpose, and you can unsubscribe at any time.

Contact The Organization

Send a message to Hassan District Police:

Share