BJP Hubballi-Dharwad Mahanagar District

BJP Hubballi-Dharwad Mahanagar District The official page of BJP Hubballi-Dharwad Mahanagar Jilla and Handled by District Social Media Official Team

ಹು-ಧಾ ಪೂರ್ವ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ್ತಷ್ಟು ಬಲ!ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಿವಿಧ ಸಮಾಜಗಳ ಯುವ ಮುಖಂ...
02/09/2026

ಹು-ಧಾ ಪೂರ್ವ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ್ತಷ್ಟು ಬಲ!

ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಿವಿಧ ಸಮಾಜಗಳ ಯುವ ಮುಖಂಡರು ಭಾರತೀಯ ಜನತಾ ಪಕ್ಷದ ಸಿದ್ಧಾಂತ, ಅಭಿವೃದ್ಧಿ ಪರ ಚಿಂತನೆ ಹಾಗೂ ನಾಯಕತ್ವವನ್ನು ಮೆಚ್ಚಿ ಮಂಡಲ ಅಧ್ಯಕ್ಷರಾದ ಶ್ರೀ ಮಂಜುನಾಥ ಕಾಟಕರ್, ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಶ್ರೀ ಮಹೇಶ ತಪೇಲಾ, ಅವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಿಂಗರಾಜ ಪಾಟೀಲ ಅವರ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಶ್ರೀ ನವೀನ ಜಿಂಧೆ ಅವರ ನೇತೃತ್ವದ ಯುವಕರ ತಂಡ ಸೇರ್ಪಡೆಯಿಂದ ಪೂರ್ವ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿ ದೊರಕಿದ್ದು, ಮುಂಬರುವ ದಿನಗಳಲ್ಲಿ ಜನಸೇವೆಗೆ ಹೊಸ ಉತ್ಸಾಹ ಮತ್ತು ಬಲ ಸಿಗಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶಿವು ಮೆಣಸಿನಕಾಯಿ, ಶ್ರೀ ವಸಂತ ನಾಡಜೋಶಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಂಗಾ ಕಠಾರೆ, ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

#ಬಿಜೆಪಿಹುಬ್ಬಳ್ಳಿಧಾರವಾಡಮಹಾನಗರಜಿಲ್ಲೆ
#ಬಿಜೆಪಿಹುಬ್ಬಳ್ಳಿಧಾರವಾಡಪೂರ್ವ
#ಪಕ್ಷಸೇರ್ಪಡೆ

"ಜಿಲ್ಲಾ ಮಟ್ಟದ ಕಾರ್ಯಾಗಾರ"ಇಂದು ಪಕ್ಷದ ಕಛೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಇದೇ ದಿನಾಂಕ : 17 ಸೆಪ್ಟೆಂಬರ್...
02/09/2026

"ಜಿಲ್ಲಾ ಮಟ್ಟದ ಕಾರ್ಯಾಗಾರ"

ಇಂದು ಪಕ್ಷದ ಕಛೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಇದೇ ದಿನಾಂಕ : 17 ಸೆಪ್ಟೆಂಬರ್ ನಿಂದ 17 ನೇ ಅಕ್ಟೋಬರ್ ವರೆಗೂ ನಡೆಯಲಿರುವ "ಸೇವಾ ಸಂಕಲ್ಪ ಅಭಿಯಾನ" ಕುರಿತಾದ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ "ಜಿಲ್ಲಾ ಮಟ್ಟದ ಕಾರ್ಯಾಗಾರ" ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ‌ಮಜ್ಜಗಿ ಅವರ ನೇತೃತ್ವದಲ್ಲಿ ನಡೆಯಿತು.

ಈ ಕಾರ್ಯಾಗಾರವನ್ನು ಉದ್ಘಾಟಿಸಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಿಂಗರಾಜ ಪಾಟೀಲ ಅವರು ಮಾತನಾಡಿ ಸೇವಾ ಸಂಕಲ್ಪ ಅಭಿಯಾನ ಕುರಿತಾದ ಸಂಪೂರ್ಣ ಮಾಹಿತಿಯನ್ನು ನೀಡಿ ಸೇವಾ ಸಂಕಲ್ಪ ಅಭಿಯಾನವನ್ನು ಮಹಾನಗರ ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶಿವು ಮೆಣಸಿನಕಾಯಿ, ಶ್ರೀ ವಸಂತ ನಾಡಜೋಶಿ, ಶ್ರೀ ಬಸವರಾಜ ಗರಗ, ಮಂಡಲ ಅಧ್ಯಕ್ಷರುಗಳಾದ ಶ್ರೀ ಶಂಕರ ಶೇಳಕೆ, ಶ್ರೀ ಮಂಜುನಾಥ ಕಾಟಕರ್, ಶ್ರೀ ರಾಜು ಕಾಳೆ, ಶ್ರೀ ಮಂಜುನಾಥ ಮಲ್ಲಿಗವಾಡ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಸೀಮಾ ಲದವಾ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

#ಸೇವಾಸಂಕಲ್ಪಅಭಿಯಾನ #ಬಿಜೆಪಿಹುಬ್ಬಳ್ಳಿಧಾರವಾಡಮಹಾನಗರ

02/09/2026

LIVE : Day 2 ಬಳ್ಳಾರಿ ಚಲೋ

02/09/2026

LIVE : Day 2 ಬಳ್ಳಾರಿ ಚಲೋ

01/09/2026
01/09/2026
01/09/2026

Live : ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ - Day 1


01/09/2026
01/09/2026
01/09/2026

"ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮೊಳಗಿದೆ ರಣಕಹಳೆ"

ದುಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ ಆರಂಭವಾಗಿದೆ. ತುಘಲಕ್‌ ಸರ್ಕಾರ ತೊಲಗುವವರೆಗೂ ಹೋರಾಟ ನಿರಂತರವಾಗಿರಲಿದೆ.


Address

Hubli
580020

Telephone

08364254548

Website

Alerts

Be the first to know and let us send you an email when BJP Hubballi-Dharwad Mahanagar District posts news and promotions. Your email address will not be used for any other purpose, and you can unsubscribe at any time.

Contact The Organization

Send a message to BJP Hubballi-Dharwad Mahanagar District:

Shortcuts

Share