ಹುಣಸೂರು ಕಾಂಗ್ರೆಸ್

ಹುಣಸೂರು ಕಾಂಗ್ರೆಸ್ ಹುಣಸೂರು ಕಾಂಗ್ರೆಸ್ ಪಕ್ಷದ ಅಧಿಕೃತ ಪೇಜ್

ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ.​ಮೈಸೂರಿನ ಶ್ರೀ ಸುತ್ತೂರು ಮಠದಲ್ಲಿ ಹಮ್ಮಿಕೊಂಡ...
29/08/2026

ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ.

​ಮೈಸೂರಿನ ಶ್ರೀ ಸುತ್ತೂರು ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಮನ್ಮಹಾರಾಜ ‘ರಾಜಗುರುತಿಲಕ’ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವದ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ DK Shivakumar ಶ ಅವರು, ವಿವಿಧ ಮಠಾಧೀಶರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರೊಂದಿಗೆ ನೆರವೇರಿಸಿದರು.

​ಈ ಮಹೋತ್ಸವದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಅವಧೂತ ದತ್ತ ಪೀಠದ ಶ್ರೀ ದತ್ತ ವಿಜಯಾನಂದ ತೀರ್ಥ ಮಹಾಸ್ವಾಮೀಜಿಗಳು, ಸಚಿವರಾದ ಶ್ರೀ ಪುಟ್ಟರಂಗಶೆಟ್ಟಿ, Dr Yathindra Siddaramaiah , ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀ ತನ್ವೀರ್‌ ಸೇಠ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

15/08/2026
04/05/2026

കേരളം ജയിച്ചു

18/04/2026

"ಮಹಿಳಾ ಮೀಸಲಾತಿ ಮಸೂದೆ 2023ರಲ್ಲಿ ಅಂಗೀಕಾರಗೊಂಡು, ಈಗಾಗಲೇ ಕಾಯ್ದೆಯಾಗಿದೆ"

ಈಗ ಇರುವ ಲೋಕಸಭೆಯಲ್ಲಿಯೇ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಿ, ಅದಕ್ಕೆ ಒಪ್ಪಿಗೆ ನೀಡಲು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಸಿದ್ಧ ಇವೆ ಎಂದು ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರು ಸೇರಿದಂತೆ ನಮ್ಮ ಎಲ್ಲಾ ನಾಯಕರು ಲೋಕಸಭೆಯಲ್ಲಿ ಸವಾಲನ್ನು ಹಾಕಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಸವಾಲನ್ನು ಸ್ವೀಕರಿಸಿ ಮಹಿಳೆಯರ ಪರವಾಗಿ ತಮಗೆ ಪ್ರಾಮಾಣಿಕ ಕಾಳಜಿ ಇದೆ ಎನ್ನುವುದನ್ನು ಸಾಬೀತು ಪಡಿಸಬೇಕು.

ಮಹಿಳಾ ಮೀಸಲಾತಿ ಮಸೂದೆಗೆ 2023ರಲ್ಲಿಯೇ ಸಂಸತ್ ನ ಉಭಯ ಸದನಗಳು ಅಂಗೀಕಾರ ನೀಡಿದ ನಂತರ ಅದು ಕಾಯ್ದೆಯಾಗಿದೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡುವುದೇ ಉದ್ದೇಶವಾಗಿದ್ದರೆ ಈ ಮೂರು ವರ್ಷ ಯಾಕೆ ಕಾಯಬೇಕಾಗಿತ್ತು? ಸತ್ಯ ಸಂಗತಿ ಏನೆಂದರೆ ಭಾರತೀಯ ಜನತಾ ಪಕ್ಷಕ್ಕೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಹುಟ್ಟಿಕೊಂಡಿದೆ. ಇದಕ್ಕಾಗಿ ನಮ್ಮನ್ನು ಮಹಿಳಾ ವಿರೋಧಿಗಳೆಂದು ಬಿಂಬಿಸಿ ಅವರ ಮತಗಳನ್ನು ಪಡೆಯಬೇಕೆನ್ನುವ ಕುಟಿಲ ಕಾರಸ್ತಾನದ ಫಲವೇ ಈ ಅವಸರದ ಮಹಿಳಾ ಮೀಸಲಾತಿ ಮಸೂದೆ ಮಂಡನೆಯ ನಾಟಕ.

18/04/2026

Guarantees for Tamil Nadu

1️⃣ ₹2,000/month for women
2️⃣ ₹2,000/month for senior citizens & differently abled
3️⃣ ₹2,000/month scholarship for college students
4️⃣ ₹2,500/month for families to ensure food security
5️⃣ Govt vacancies filled in 300 days
6️⃣ Free property registration for first-time women owners

Address

Hunsur

Alerts

Be the first to know and let us send you an email when ಹುಣಸೂರು ಕಾಂಗ್ರೆಸ್ posts news and promotions. Your email address will not be used for any other purpose, and you can unsubscribe at any time.

Contact The Organization

Send a message to ಹುಣಸೂರು ಕಾಂಗ್ರೆಸ್:

Shortcuts

Share