Sveep jagalur

Sveep jagalur Contact information, map and directions, contact form, opening hours, services, ratings, photos, videos and announcements from Sveep jagalur, Public Service, Jagalur.

ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತೋರಣಗಟ್ಟೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಮತದಾನ ಮಾಡಲು ಜಾಗೃತಿ ಮೂಡಿಸಿದರು.
13/04/2024

ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತೋರಣಗಟ್ಟೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಮತದಾನ ಮಾಡಲು ಜಾಗೃತಿ ಮೂಡಿಸಿದರು.

ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಗಳೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೇಣದ ಬತ್ತಿ ಮೆರವಣಿಗೆ ಮೂಲಕ ಕಡ್ಡಾಯವಾಗಿ ಮತದಾನ ಮಾಡಲು ಜಾಗೃತಿ ಮ...
13/04/2024

ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಗಳೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೇಣದ ಬತ್ತಿ ಮೆರವಣಿಗೆ ಮೂಲಕ ಕಡ್ಡಾಯವಾಗಿ ಮತದಾನ ಮಾಡಲು ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ ಮಾನ್ಯ ಅರ್.ಓ ಸರ್ . ತಹಶೀಲ್ದಾರ್ ಸರ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

ಗುತ್ತಿದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಅರಿಕೆರೆ ಗ್ರಾಮದ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಸ್ವೀಪ್ ಕಾರ್ಯಕ್ರಮವನ್ನು ಮಾನ್ಯ ಕ...
12/04/2024

ಗುತ್ತಿದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಅರಿಕೆರೆ ಗ್ರಾಮದ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಸ್ವೀಪ್ ಕಾರ್ಯಕ್ರಮವನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಐ.ಇ.ಸಿ ಸಂಯೋಜಕರ ನೇತೃತ್ವದಲ್ಲಿ ನೆರವೇರಿಸಿ ಕೊಡಲಾಯಿತು

ಮಾನ್ಯರೇ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗುರುಸಿದ್ದಾಪುರ ಗ್ರಾಮದ ಹಾಲೇಶ್ ಮತ್ತು ಪ್ರೀತಿ ಇವರ ಮದುವೆಯಲ್ಲಿ ಸ್ವೀಪ್ ಕಾರ್ಯಕ್ರಮವನ್ನು ಮಾಡ...
12/04/2024

ಮಾನ್ಯರೇ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗುರುಸಿದ್ದಾಪುರ ಗ್ರಾಮದ ಹಾಲೇಶ್ ಮತ್ತು ಪ್ರೀತಿ ಇವರ ಮದುವೆಯಲ್ಲಿ ಸ್ವೀಪ್ ಕಾರ್ಯಕ್ರಮವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಯವರಿಂದ ದೇವಿಕೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕೊಡದ ಗುಡ್ಡ ಗ್ರಾಮದಲ...
10/04/2024

ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಯವರಿಂದ ದೇವಿಕೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕೊಡದ ಗುಡ್ಡ ಗ್ರಾಮದಲ್ಲಿ ಮತದಾನ ಜಾಗೃತಿ ಅಭಿಯಾನ ಮಾಡಲಾಯಿತು

08/04/2024
ಮಾನ್ಯ ತಹಶೀಲ್ದಾರ್ ಮತ್ತು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗೋರ್ಮೆಂಟ್ ಜುನಿಯರ್ ಕಾಲೇಜಿನ ನಡೆದ ಸೆಕ್ಟರ್ ಆಫೀಸರ್ ಗಳ ನಡೆದ ತರಬೇತಿ ಕಾರ್ಯ...
08/04/2024

ಮಾನ್ಯ ತಹಶೀಲ್ದಾರ್ ಮತ್ತು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗೋರ್ಮೆಂಟ್ ಜುನಿಯರ್ ಕಾಲೇಜಿನ ನಡೆದ ಸೆಕ್ಟರ್ ಆಫೀಸರ್ ಗಳ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಸ್ವೀಪ್ ಸಮಿತಿ ವತಿಯಿಂದ ಸ್ವೀಪ್ ಕಾರ್ಯಕ್ರಮವನ್ನು ಮಾಡಲಾಯಿತು.

07/04/2024

ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಯ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಅರಿವು ಮೂಡಿಸಲಾಯಿತು.

Address

Jagalur
577528

Website

Alerts

Be the first to know and let us send you an email when Sveep jagalur posts news and promotions. Your email address will not be used for any other purpose, and you can unsubscribe at any time.

Contact The Organization

Send a message to Sveep jagalur:

Share

Category