17/08/2026
#ಜಂಗಮಕೋಟೆಭೂಸ್ವಾಧೀನ ವಿರೋಧಿ ಹೋರಾಟ.
ಅನ್ನದಾತರ ಉಳಿವಿಗಾಗಿ ನಡೆಯುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಗ್ರಾಮಗಳ 2823 ಎಕರೆ ಕೃಷಿ ಭೂಮಿಯ ಭೂಸ್ವಾಧೀನ ವಿರೋಧಿಸಿ ಗೌರವಾಧ್ಯಕ್ಷರಾದ ಶ್ರೀ ರವಿ ಕೃಷ್ಣಾರೆಡ್ಡಿ ರವರ ನೇತೃತ್ವದಲ್ಲಿ ಬೃಹತ್ ಬೈಕ್ ಜಾಥ