26/07/2022
ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ “ಕಾರ್ಗಿಲ್ ವಿಜಯ ದಿವಸದ” ಪ್ರಯುಕ್ತ ಇಂದು ಕೋಲಾರ ನಿವೃತ್ತ ಸೈನಿಕರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಿಗೆ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.