K.R Nagar thaluk panchayathi

K.R Nagar thaluk panchayathi ಸರಕಾರದ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಿಳಿಸುವುದು. ಮನರೇಗಾ ಯೋಜನೆ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಚಾರ ಪಡಿಸುವುದು.

ಕೆ.ಆರ್ ನಗರ ತಾಲ್ಲೂಕಿನ ದೊಡ್ಡೆಕೊಪ್ಪಲು, ಹಳೆಯೂರು, ಅಡಗೂರು, ಹೊಸ ಅಗ್ರಹಾರ, ಲಕ್ಷ್ಮೀಪುರ, ಕುಪ್ಪೆಹಂತ, ಕರ್ಪೂರವಳ್ಳಿ, ಅಂಕನಹಳ್ಳಿ, ಹರದನಹಳ್...
16/02/2023

ಕೆ.ಆರ್ ನಗರ ತಾಲ್ಲೂಕಿನ ದೊಡ್ಡೆಕೊಪ್ಪಲು, ಹಳೆಯೂರು, ಅಡಗೂರು, ಹೊಸ ಅಗ್ರಹಾರ, ಲಕ್ಷ್ಮೀಪುರ, ಕುಪ್ಪೆಹಂತ, ಕರ್ಪೂರವಳ್ಳಿ, ಅಂಕನಹಳ್ಳಿ, ಹರದನಹಳ್ಳಿ, ಲಾಳನದೇವನಹಳ್ಳಿ, ಮಿರ್ಲೆ, ಸಿದ್ದಾಪುರ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತಾ ವಾಹನದಲ್ಲಿ 18 ವರ್ಷ ಮೇಲ್ಪಟ್ಟ ಯುವಕ ಯುವತಿಯರು ಮತ ಚಲಾಯಿಸುವಂತೆ, ಮತದಾನ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸುವಂತೆ, ಕಡ್ಡಾಯ ಮತದಾನದ ಅರಿವು ಕುರಿತು ಜಿಂಗಲ್ಸ್ ಪ್ಲೇ ಮಾಡಿ ಅರಿವು ಮೂಡಿಸಲಾಯಿತು.

ಇದೇವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು

ಕೆ.ಆರ್.ನಗರ ತಾಲ್ಲೂಕಿನ ಹೊನ್ನೇನಹಳ್ಳಿ, ತಂದ್ರೆ ಹಾಗೂ ಶೀಗೆವಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ 4 ಅಮೃತ ಸರೋವರ ಕೆರೆಗಳ ದಡದಲ್ಲಿ ಗಣರಾಜ್ಯೋತ್ಸವ...
27/01/2023

ಕೆ.ಆರ್.ನಗರ ತಾಲ್ಲೂಕಿನ ಹೊನ್ನೇನಹಳ್ಳಿ, ತಂದ್ರೆ ಹಾಗೂ ಶೀಗೆವಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ 4 ಅಮೃತ ಸರೋವರ ಕೆರೆಗಳ ದಡದಲ್ಲಿ ಗಣರಾಜ್ಯೋತ್ಸವ ಹಿನ್ನಲೆ ಧ್ವಜಾರೋಹಣ ನೆರವೇರಿಸಲಾಯಿತು.
ಈ ವೇಳೆ ಸ್ವಸಹಾಯ ಸಂಘದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

24/01/2023
ನರೇಗಾ ಕೂಲಿ ಕಾರ್ಮಿಕರು ಇ-ಶ್ರಮ್ ಕಾರ್ಡ್ ಪಡೆದು ಯೋಜನೆ ಸದುಪಯೋಗಪಡಿಸಿಕೊಳ್ಳಿ
23/01/2023

ನರೇಗಾ ಕೂಲಿ ಕಾರ್ಮಿಕರು ಇ-ಶ್ರಮ್ ಕಾರ್ಡ್ ಪಡೆದು ಯೋಜನೆ ಸದುಪಯೋಗಪಡಿಸಿಕೊಳ್ಳಿ

ಕೆ.ಆರ್.ನಗರ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಿ.ಕೆ.ಕೊಪ್ಪಲು ಗ್ರಾಮದ ದೇವಸ್ಥಾನ ಆವರಣದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚ...
19/01/2023

ಕೆ.ಆರ್.ನಗರ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಿ.ಕೆ.ಕೊಪ್ಪಲು ಗ್ರಾಮದ ದೇವಸ್ಥಾನ ಆವರಣದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಆಯೋಜಿಸಿ, ಮಧುಮೇಹ, ರಕ್ತದೊತ್ತಡ, ಹಿಮೋಗ್ಲೋಬಿನ್ ಪರೀಕ್ಷಿಸಲಾಯಿತು‌.

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕು ಗಂಧನಹಳ್ಳಿ ಗ್ರಾಮ ಪಂಚಾಯತಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ರೋಜ್ಗಾರ್ ದಿನಾಚರಣೆ ಆಚರಿಸಿ ನರೇಗಾ...
13/01/2023

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕು ಗಂಧನಹಳ್ಳಿ ಗ್ರಾಮ ಪಂಚಾಯತಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ರೋಜ್ಗಾರ್ ದಿನಾಚರಣೆ ಆಚರಿಸಿ ನರೇಗಾ ಕೂಲಿ ಕಾರ್ಮಿಕರಿಗೆ ಹಾಗೂ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.

ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕು ಕೆಸ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಸ್ತೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಚರಂಡ...
11/01/2023

ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕು ಕೆಸ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಸ್ತೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಚರಂಡಿ ಕಾಮಗಾರಿ ಸ್ಥಳದಲ್ಲಿ ಇಂದು ರೋಜ್ಗಾರ್ ದಿನಾಚರಣೆ ಆಚರಿಸಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವೇಳೆ ನರೇಗಾ ಯೋಜನೆಯ ಮಾಹಿತಿಯುಳ್ಳ ಕರಪತ್ರ ಹಂಚಿ ಯೋಜನೆಯ ಮಾಹಿತಿ ನೀಡಲಾಯಿತು.

@⁨Ramya Akka⁩ ಮೈಸೂರು ಜಿಲ್ಲೆಯ ಕೆ.ಆರ್.ನಗರ  ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯತಿಯಲ್ಲಿ  ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ...
02/01/2023

@⁨Ramya Akka⁩
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯತಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಈ ವೇಳೆ ರೋಜ್ಗಾರ್ ದಿವಸ ಆಚರಣೆ ಮಾಡಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಅಡಗೂರು ಗ್ರಾಮ ಪಂಚಾಯತಿಯ ದೊಡ್ಡಕೊಪ್ಪಲು ಗ್ರಾಮದ ಅಂಗನವಾಡಿ ಕೇಂದ್ರದ ಮುಂಭಾಗ ಇಂದು ರೋಜ್ಗಾರ್ ದಿನಾಚ...
27/12/2022

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಅಡಗೂರು ಗ್ರಾಮ ಪಂಚಾಯತಿಯ ದೊಡ್ಡಕೊಪ್ಪಲು ಗ್ರಾಮದ ಅಂಗನವಾಡಿ ಕೇಂದ್ರದ ಮುಂಭಾಗ ಇಂದು ರೋಜ್ಗಾರ್ ದಿನಾಚರಣೆ ಆಚರಿಸಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವೇಳೆ ನರೇಗಾ ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು.

ಕೆ.ಆರ್.ನಗರ ತಾಲ್ಲೂಕಿನ ಚಂದಗಾಲು ಗ್ರಾಮ ಪಂಚಾಯತಿಯ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ಇಂದು ರೋಜ್ಗಾರ್ ದಿನಾಚರಣೆ ಆಚರಿಸಿ ನರೇಗಾ ಕೂಲಿ ಕಾರ...
26/12/2022

ಕೆ.ಆರ್.ನಗರ ತಾಲ್ಲೂಕಿನ ಚಂದಗಾಲು ಗ್ರಾಮ ಪಂಚಾಯತಿಯ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ಇಂದು ರೋಜ್ಗಾರ್ ದಿನಾಚರಣೆ ಆಚರಿಸಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು.
ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ‌ಪಿಡಿಓ ಇದ್ದರು.

Address

Hasan Main Road
Krishnarajanagara
571602

Website

Alerts

Be the first to know and let us send you an email when K.R Nagar thaluk panchayathi posts news and promotions. Your email address will not be used for any other purpose, and you can unsubscribe at any time.

Contact The Organization

Send a message to K.R Nagar thaluk panchayathi:

Share