Bharatiya Janata Yuva Morcha Krishnarajanagara-BJYM

Bharatiya Janata Yuva Morcha Krishnarajanagara-BJYM With BJYM you can define your own issues. With BJYM you get a forum. With BJYM you can become a leader. With BJYM you can build your movement
(2)

ಮಾನ್ಯ ಶಾಸಕರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ  ಮತ್ತು ಬಿ ಜೆ ಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಹರೀಶ್ ಪುಂಜ ರವರು ಕೆ ಆರ್ ನಗ...
03/12/2025

ಮಾನ್ಯ ಶಾಸಕರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮತ್ತು ಬಿ ಜೆ ಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಹರೀಶ್ ಪುಂಜ ರವರು ಕೆ ಆರ್ ನಗರ ಸಾರ್ವಜನಿಕ ಹನುಮಾನ್ ಜಯಂತಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಕ್ಷಣ

With bjp yuva morcha state team
03/08/2025

With bjp yuva morcha state team

ಬೆಲೆ ಏರಿಕೆ ಮಾಡಿದ ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ !ಓಲೈಕೆ ರಾಜಕಾರಣ ಮಾಡುತ್ತಿರುವ  ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ, ಧಿಕ್ಕ...
08/04/2025

ಬೆಲೆ ಏರಿಕೆ ಮಾಡಿದ ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ !
ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ, ಧಿಕ್ಕಾರ !!
ದಲಿತರಿಗೆ ಮೀಸಲಿದ್ದ ಅನುದಾನವನ್ನು ದುರ್ಬಳಕೆ ಮಾಡಿದ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ, ಧಿಕ್ಕಾರ, ಧಿಕ್ಕಾರ !!

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾದ ಜನಾಕ್ರೋಶ ಯಾತ್ರೆಗೆ ಇಂದು ಮೈಸೂರಿನಲ್ಲಿ ಚಾಲನೆ ದೊರೆಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದ ಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಡಾ. ಸಿ. ಎನ್.‌ ಅಶ್ವತ್ಥ್‌ ನಾರಾಯಣ್‌, ವಿಧಾನಸಭಾ ಪ್ರತಿಪಕ್ಷ ಉಪನಾಯಕರಾದ ಶ್ರೀ ಅರವಿಂದ ಬೆಲ್ಲದ್, ವಿಧಾನ ಪರಿಷತ್‌ ಮುಖ್ಯ ಸಚೇತಕರಾದ ಶ್ರೀ ಎನ್.‌ ರವಿಕುಮಾರ್‌, ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು, ಶ್ರೀ ಸಿ. ಟಿ. ರವಿ, ಸಂಸದರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಶ್ರೀ ಪಿ. ಸಿ. ಮೋಹನ್‌, ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಮಾಜಿ ಸಂಸದರಾದ ಶ್ರೀ ಪ್ರತಾಪ್‌ ಸಿಂಹ, ಶಾಸಕರು, ಪರಿಷತ್‌ ಸದಸ್ಯರು, ರಾಜ್ಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಪ್ರಮುಖರು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

#ಜನಾಕ್ರೋಶಯಾತ್ರೆ

Address

BJP Office
Krishnarajanagara
571602

Telephone

+919036395916

Website

Alerts

Be the first to know and let us send you an email when Bharatiya Janata Yuva Morcha Krishnarajanagara-BJYM posts news and promotions. Your email address will not be used for any other purpose, and you can unsubscribe at any time.

Contact The Organization

Send a message to Bharatiya Janata Yuva Morcha Krishnarajanagara-BJYM:

Share