ಕಸಾಪ ಕೊಡಿಗೇನಹಳ್ಳಿ

ಕಸಾಪ ಕೊಡಿಗೇನಹಳ್ಳಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಜನಪದ, ಸಂಸ್ಕೃತಿಗಳ ಸಂವರ್ಧನೆ ಹಾಗೂ ಸಂರಕ್ಷಣೆಯ ಮಹದಾಶಯದೊಂದಿಗೆ ಸ್ಥಾಪನೆಯಾದ ಪರಿಷತ್ತು.

ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಪರಿಷತ್ತಿನ ಜಿಲ್ಲಾ ಘಟಕಗಳು, ತಾಲ್ಲೂಕು ಘಟಕಗಳು ಹಾಗೂ ಹೋಬಳಿ ಘಟಕಗಳು ಅಧಿಕೃತವಾಗಿ ಅಸ್ತಿತ್ವದಲ್ಲಿವೆ. ಸಾಹಿತ್ಯಕವಾಗಿ, ಸಾಂಸ್ಕೃತಿಕವಾಗಿ ನಾಡಿನಾದ್ಯಂತ ಚಟುವಟಿಕೆ ನಡೆಸುತ್ತಿವೆ. ಸಮ್ಮೇಳನ, ಗೋಷ್ಠಿ, ಸ್ಪರ್ಧೆ, ಉಪನ್ಯಾಸ, ವಸಂತ ಸಾಹಿತ್ಯೋತ್ಸವ, ಸಾಹಿತ್ಯ ರಚನಾ ತರಬೇತಿ ಶಿಬಿರಗಳು, ಪರಿಷತ್ತಿನ ಸ್ಥಾಪನಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ರಾಜ್ಯೋತ್ಸವ ಇತ್ಯಾದಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಕೆಲವು ಜಿಲ್ಲೆಗಳಲ್ಲಿ ನಿವೇಶನಗಳಿವೆ. ಜಿಲ

್ಲಾ ಸಾಹಿತ್ಯ ಭವನಗಳು ಅನೇಕ ಕಡೆ ನಿರ್ಮಾಣವಾಗಿವೆ – ನಿರ್ಮಾಣಗೊಳ್ಳುತ್ತಲಿವೆ. ಜಿಲ್ಲಾ ಘಟಕಗಳ ವತಿಯಿಂದಲೂ ಪುಸ್ತಕ ಪ್ರಕಟಣೆಯಾಗುತ್ತಿವೆ.

Address

Madhugiri
572127

Opening Hours

Monday 10am - 5pm
Tuesday 10am - 5pm
Wednesday 10am - 5pm
Thursday 10am - 5pm
Friday 10am - 5pm

Telephone

+919880858535

Alerts

Be the first to know and let us send you an email when ಕಸಾಪ ಕೊಡಿಗೇನಹಳ್ಳಿ posts news and promotions. Your email address will not be used for any other purpose, and you can unsubscribe at any time.

Contact The Organization

Send a message to ಕಸಾಪ ಕೊಡಿಗೇನಹಳ್ಳಿ:

Shortcuts

Share