Mg-Nrega Kodagu

Mg-Nrega Kodagu Contact information, map and directions, contact form, opening hours, services, ratings, photos, videos and announcements from Mg-Nrega Kodagu, Government Organization, Madikeri.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗಣಗೂರು ಗ್ರಾ.ಪಂ. ವ್ಯಾಪ್ತಿಯ ಗೋಣಿಮರೂರು ಸ.ಪ್ರಾ.ಶಾಲೆಯಲ್ಲಿ ಮನರೇಗಾ ಯೋಜನೆಯಲ್ಲಿ ನಿರ್ಮಾಣ ಮಾಡಲಾಗುತ್...
05/11/2022

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗಣಗೂರು ಗ್ರಾ.ಪಂ. ವ್ಯಾಪ್ತಿಯ ಗೋಣಿಮರೂರು ಸ.ಪ್ರಾ.ಶಾಲೆಯಲ್ಲಿ ಮನರೇಗಾ ಯೋಜನೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕಾಂಪೌಂಡ್ ಕಾಮಗಾರಿಯ ಛಾಯಾಚಿತ್ರ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾ.ಪಂ.ನಲ್ಲಿ‌ ಈ ದಿನ ರೋಜ್ ಗಾರ್ ದಿನಾಚರಣೆ ಆಚರಿಸಲಾಯಿತು. ಗ್ರಾಮಕಾಯಕ ಮಿತ್ರ ಅವರು ಮನರೇಗ...
05/11/2022

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾ.ಪಂ.ನಲ್ಲಿ‌ ಈ ದಿನ ರೋಜ್ ಗಾರ್ ದಿನಾಚರಣೆ ಆಚರಿಸಲಾಯಿತು. ಗ್ರಾಮಕಾಯಕ ಮಿತ್ರ ಅವರು ಮನರೇಗಾ ಯೋಜನೆಯಲ್ಲಿ ಮಹಿಳೆಯರಿಗೆ ಇರುವ ವಿಶಿಷ್ಟ ಕಾರ್ಯಕ್ರಮದ ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯ ಪೊನ್ನಂಪೇಟೆ  ತಾಲ್ಲೂಕಿನ ಸಾಮರ್ಥ್ಯ ಸೌಧದಲ್ಲಿ  ಮಹಾತ್ಮ‌ ಗಾಂಧಿ ನರೇಗಾ ಯೋಜನೆಯ ಜಲ ಸಂಜೀವಿನಿ  ಕಾರ್ಯಕ್ರಮದಡಿ ಜಿಯೋ ಸ್ಪೇಷಿಯ...
05/11/2022

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಾಮರ್ಥ್ಯ ಸೌಧದಲ್ಲಿ ಮಹಾತ್ಮ‌ ಗಾಂಧಿ ನರೇಗಾ ಯೋಜನೆಯ ಜಲ ಸಂಜೀವಿನಿ ಕಾರ್ಯಕ್ರಮದಡಿ ಜಿಯೋ ಸ್ಪೇಷಿಯಲ್ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ(NRM) ಕಾಮಗಾರಿಗಳ ವೈಜ್ಞಾನಿಕ ಯೋಜನಾ ವರದಿ (DPR) ತಯಾರಿಸುವ ಮತ್ತು ಅನುಷ್ಟಾನಗೊಳಿಸುವ ಬಗ್ಗೆ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಿರುವ ಒಂದು‌ ದಿನದ ತರಬೇತಿ ಕಾರ್ಯಕ್ರಮವು ಜರುಗಿತು.

ಇದೇ ಸಂದರ್ಭದಲ್ಲಿ ಪೊನ್ನಂಪೇಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸಂಪನ್ಮೂಲ ವ್ಯಕ್ತಿಗಳು,ಸಾಮಾಜಿಕ ಲೆಕ್ಕ ಪರಿಶೋಧನೆಯ ತಾಲ್ಲೂಕು ಸಂಯೋಜಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ,ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ ಅಭಿಯಂತರರು ತಾಲ್ಲೂಕು ಐ.ಇ.ಸಿ.ಸಂಯೋಜಕರು , ಗ್ರಾಮ ಕಾಯಕಮಿತ್ರ ಹಾಗೂ ಪಂಚಾಯಿತಿಗಳ ಡೇಟಾ ಎಂಟ್ರಿ ಆಪರೇಟರ್ ಗಳು ಉಪಸ್ಥಿತರಿದ್ದರು.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ನೆಲ್ಲಿಹುದಿಕೇರಿ ಗ್ರಾ.ಪಂ.ನಲ್ಲಿ ಈ ದಿನ ರೋಜ್ ಗಾರ್ ದಿನಾಚರಣೆಯನ್ನು ಗ್ರಾ.ಪಂ. ಸದಸ್ಯರ ನೇತೃತ್ವದಲ್ಲಿ ಹ...
03/11/2022

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ನೆಲ್ಲಿಹುದಿಕೇರಿ ಗ್ರಾ.ಪಂ.ನಲ್ಲಿ ಈ ದಿನ ರೋಜ್ ಗಾರ್ ದಿನಾಚರಣೆಯನ್ನು ಗ್ರಾ.ಪಂ. ಸದಸ್ಯರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಮನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿ ಮತ್ತು ಇ-ಶ್ರಮ್ ಕಾರ್ಡ್ ಕುರಿತು ಗ್ರಾಮಕಾಯಕ ಮಿತ್ರರು ಮಾಹಿತಿ ನೀಡಿದರು

03/11/2022
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ...
03/11/2022

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಈಗಾಗಲೇ ಚಾಲನೆ ನೀಡಲಾಗಿದೆ.
ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ. ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದಾಗಿದೆ.
ನೋಂದಣಿಯ ಪ್ರಯೋಜನಗಳು: ಸಾಮಾಜಿಕ ಭದ್ರತೆ ಹಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು. ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯಕ ಒಂದು ವರ್ಷದ ಅವಧಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಪ್ರಯೋಜನ ಪಡೆಯಬಹುದು (ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ.1 ಲಕ್ಷ ಪರಿಹಾರ) ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ ಅರ್ಹ ಕಾರ್ಮಿಕರಿಗೆ ನೆರವು ನೀಡಲು ದತ್ತಾಂಶ ಬಳಸಿಕೊಳ್ಳಬಹುದಾಗಿದೆ.
ನೋಂದಣಿಗೆ ಅರ್ಹತೆ:-16 ರಿಂದ 59 ವಯೋಮಾನದವರು ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲನುಭವಿಯಾಗಿರಬಾರದು. ಅವಶ್ಯಕ ದಾಖಲೆಗಳು:-ಆಧಾರ್ ಕಾರ್ಡ್. ಆಧಾರ್ ಕಾರ್ಡ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಬ್ಯಾಂಕ್ ಖಾತೆ ವಿವರಗಳು.
ನೋಂದಣಿ ವಿಧಾನ:-ಇ-ಶ್ರಮ್ ಪೋರ್ಟಲ್ www.eshram.gov.inನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು.
ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ. ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿದೆ.
ಹೆಚ್ಚಿನ ಮಾಹಿತಿಗೆ ಕಾರ್ಮಿಕ ಸಹಾಯವಾಣಿ 155214, ಇ-ಶ್ರಮ್ ಸಹಾಯವಾಣಿ 14434 (ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ದೂರುಗಳನ್ನು ಸಲ್ಲಿಸಲು URL:www.gms.eshram.gov.in ಗೆ ಭೇಟಿ ನೀಡುವುದು. ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳ ಮಾಹಿತಿಯನ್ನು ಪಡೆಯಲು https://findmycsc.nic.in/csc/ ವೀಕ್ಷಿಸಬಹುದು

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರ ಮತ್ತು ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ದಿ.15-09-2022 ರಂದು ರೋಜ್ ಗಾರ್ ದಿನಾ...
15/09/2022

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರ ಮತ್ತು ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ದಿ.15-09-2022 ರಂದು ರೋಜ್ ಗಾರ್ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಮನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಸಾರ್ವಜನಿಕರು ಮತ್ತು ಮುಖ್ಯವಾಗಿ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಗ್ರಾಮಕಾಯಕಮಿತ್ರರು ಮಾಹಿತಿ ನೀಡಿದರು.
Rozgar Day was celebrated at Siddapur and Nellihudikeri Grama Panchayaths of Somwarpet taluk of Kodagu district, on 15-09-2022. On this occasion, the Gram Kayakamitra informed the public and especially the members of the Sanjeevini Union about the individual works of the MG-nrega scheme.

ಕೊಡಗು ಜಿಲ್ಲಾ ಪಂಚಾಯಿತಿಯ ಮಾನ್ಯ ಉಪ ಕಾರ್ಯದರ್ಶಿಗಳಾದ ಶ್ರೀ ಜಿ.ಧನರಾಜು ಅವರು ದಿ.15-09-2022 ರಂದು ಸೋಮವಾರಪೇಟೆ ತಾಲೂಕಿನ ಕೊಡಗರಹಳ್ಳಿ ಮತ್ತ...
15/09/2022

ಕೊಡಗು ಜಿಲ್ಲಾ ಪಂಚಾಯಿತಿಯ ಮಾನ್ಯ ಉಪ ಕಾರ್ಯದರ್ಶಿಗಳಾದ ಶ್ರೀ ಜಿ.ಧನರಾಜು ಅವರು ದಿ.15-09-2022 ರಂದು ಸೋಮವಾರಪೇಟೆ ತಾಲೂಕಿನ ಕೊಡಗರಹಳ್ಳಿ ಮತ್ತು ಗುಡ್ಡೆಹೊಸೂರು ಗ್ರಾಮಪಂಚಾಯಿತಿಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಮನರೇಗಾ ಯೋಜನೆಯಡಿ ಗೋದಾಮು ನಿರ್ಮಾಣ ಹಾಗೂ ಘನ ತ್ಯಾಜ್ಯ ಘಟಕಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
Hon'ble Deputy Secretary of Kodagu Zilla Panchayat Mr. G. Dhanaraju visited Kodagarahalli and Guddehosur Gram Panchayats of Somwarpet Taluk on 15-09-2022. On this occasion, he visited the warehouse construction and solid waste unit under MG-nrega scheme and inspected the work.

ಸೋಮವಾರಪೇಟೆ ತಾಲೂಕು ಬೇಳೂರು ಗ್ರಾ.ಪಂ.ನ ಬೇಳೂರು ಬಸವನಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯ ಅರ್ಹ ಫಲಾನುಭವಿಗಳಿಗೆ ಮಾನ್ಯ ಶಾಸಕರಾದ ಎಂ.ಪಿ.ಅಪ್ಪ...
26/07/2022

ಸೋಮವಾರಪೇಟೆ ತಾಲೂಕು ಬೇಳೂರು ಗ್ರಾ.ಪಂ.ನ ಬೇಳೂರು ಬಸವನಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯ ಅರ್ಹ ಫಲಾನುಭವಿಗಳಿಗೆ ಮಾನ್ಯ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಸಸಿಗಳನ್ನು ವಿತರಿಸಿದರು.ಈ ಸಂದರ್ಭ ಗ್ರಾ.ಪಂ.ಅಧ್ಯಕ್ಷರು, ಸದಸ್ಯರು, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕರು, ಪಿಡಿಒ ಹಾಜರಿದ್ದರು.

Address

Madikeri
571201

Website

Alerts

Be the first to know and let us send you an email when Mg-Nrega Kodagu posts news and promotions. Your email address will not be used for any other purpose, and you can unsubscribe at any time.

Share