Geethanjali gowda Bhartiya janatha party

Geethanjali gowda Bhartiya janatha party ಮಹಿಳಾ ಮೋರ್ಚಾ ಅಧ್ಯಕ್ಷರು ಮಾಗಡಿ

02/05/2026
26/04/2026

ನಮ್ಮದೇಶದಲ್ಲಿ ಯಾವ ಬದಲಾವಣೆ ಆಗುತ್ತೋ ಆಗೋಲ್ವಾ ಗೊತ್ತಿಲ್ಲ ಎಜುಕೇಷನ್ ಅನ್ನೋ ಒಂದು ಸಿಸ್ಟಮ್ ಬದಲಾವಣೆ ಮಾಡಿದ್ರೆ ಎಲ್ಲರಿಗೂ ಸಮಾನ ಹಕ್ಕು ಸಿಕ್ಕಂತೆಯೇ ಸರಿ
#ಬಿಜೆಪಿ #ಕಾಂಗ್ರೆಸ್

ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ (ರಾಮನಗರ) ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೇಧಾವತಿ ಮೇಡಂ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ...
22/04/2026

ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ (ರಾಮನಗರ) ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೇಧಾವತಿ ಮೇಡಂ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು 💐💐💐💐

19/04/2026
18/04/2026

33% ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿರುವ ನೀಚಗೆಟ್ಟ ಕಾಂಗ್ರೆಸ್ ವಿರುದ್ಧ ರಾಮನಗರ ಜಿಲ್ಲೆಯಲ್ಲಿ ಇಂದು ಪ್ರತಿಭಟನೆ ಮಾಡಲಾಯಿತು.

ಸಂಕಲ್ಪ, ಸೇವೆ ಮತ್ತು ಸಮರ್ಪಣೆಯಿಂದ ಭಾರತೀಯ ಜನತಾ ಪಾರ್ಟಿಯನ್ನು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಸಿದ ಪ್ರತಿಯೊಬ್ಬ ದೇವದುರ್ಲಭ ಕಾರ...
06/04/2026

ಸಂಕಲ್ಪ, ಸೇವೆ ಮತ್ತು ಸಮರ್ಪಣೆಯಿಂದ ಭಾರತೀಯ ಜನತಾ ಪಾರ್ಟಿಯನ್ನು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಸಿದ ಪ್ರತಿಯೊಬ್ಬ ದೇವದುರ್ಲಭ ಕಾರ್ಯಕರ್ತರಿಗೆ ಬಿಜೆಪಿ ಸ್ಥಾಪನಾ ದಿನದ ಶುಭಾಶಯಗಳು.

ಪಕ್ಷದ ಪ್ರತಿಯೊಂದು ಹೆಜ್ಜೆಯಲ್ಲೂ ಕಾರ್ಯಕರ್ತರ ತ್ಯಾಗ, ಹಿರಿಯರ ಮಾರ್ಗದರ್ಶನ ಮತ್ತು ಜನರ ವಿಶ್ವಾಸವಿದೆ.

ಸ್ಥಾಪನಾ ದಿನದ ಈ ಶುಭ ಸಂದರ್ಭದಲ್ಲಿ, ನಮ್ಮ ಸಂಘಟನೆಯ ಶಕ್ತಿಯನ್ನು ಮತ್ತಷ್ಟು ಬಲಪಡಿಸಿ, ಜನಸೇವೆಗಾಗಿ ನಿಷ್ಠೆಯಿಂದ ಮುಂದುವರೆಯುವ ಸಂಕಲ್ಪ ಮಾಡೋಣ.

#ಬಿಜೆಪಿಸ್ಥಾಪನಾದಿನ

ಈ ದಿನ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ           ಪಂ. ದೀನದಯಾಳ್ ಉಪಾಧ್ಯಯ ಅವರ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಯಿಸಿದ ಸಂಧರ್ಭ.
28/03/2026

ಈ ದಿನ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂ. ದೀನದಯಾಳ್ ಉಪಾಧ್ಯಯ ಅವರ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಯಿಸಿದ ಸಂಧರ್ಭ.

ಸಮಸ್ತ ನಾಡಿನ ಜನತೆಗೆ ಯುಗಾದಿ ಹಬ್ಬದ ಹಾರ್ಧಿಕ ಶುಭಾಶಯಗಳು💐💐
19/03/2026

ಸಮಸ್ತ ನಾಡಿನ ಜನತೆಗೆ ಯುಗಾದಿ ಹಬ್ಬದ ಹಾರ್ಧಿಕ ಶುಭಾಶಯಗಳು💐💐

Address

Magadi
Magadi
562120

Website

Alerts

Be the first to know and let us send you an email when Geethanjali gowda Bhartiya janatha party posts news and promotions. Your email address will not be used for any other purpose, and you can unsubscribe at any time.

Share