SDPI - Mangalore South Assembly

SDPI - Mangalore South Assembly official page of SDPI mangalore south assembly

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಶ್ಕರ...
10/02/2026

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಶ್ಕರಣೆಯ (SIR) ಭಾಗವಾಗಿ ಬೂತ್ ಲೆವೆಲ್ ಬಿಎಲ್ಎ ಏಜೆಂಟ್ ಗಳ ಸಮ್ಮಿಲನ ಕಾರ್ಯಕ್ರಮವು ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಧ್ಯಕ್ಷರಾದ ಇಕ್ಬಾಲ್ ಕಣ್ಣೂರು ರವರ ನೇತೃತ್ವದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಕಛೇರಿಯಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಎಸ್.ಡಿ.ಪಿ.ಐ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಬಶೀರ್ ಬಜಾಲ್ ಅವರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ SDPI ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಅವರು ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಶ್ಕರಣೆ (SIR) ಕುರಿತು ಸವಿಸ್ತಾರ ಮಾಹಿತಿ ನೀಡಿ, ಬೂತ್ ಲೆವೆಲ್ ಏಜೆಂಟ್‌ಗಳ ಜವಾಬ್ದಾರಿ, ಮನೆಮನೆಗೆ ಭೇಟಿ, ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಳಿಕೆ ಪ್ರಕ್ರಿಯೆಗಳ ಬಗ್ಗೆ ಸ್ಪಷ್ಟ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಕೋಶಾಧಿಕಾರಿ ಯಾಸಿನ್ ಅರ್ಕುಳ ಉಪಸ್ಥಿತರಿದ್ದು SIR ಸಾಧಕ ಬಾಧಕದ ಕುರಿತು ಸಮಾರೋಪ ಭಾಷಣ ಮಾಡಿದರು.
ಈ ಕಾರ್ಯಕ್ರಮದ ಮೂಲಕ ಬೂತ್ ಲೆವೆಲ್ ಏಜೆಂಟ್‌ಗಳು SIR ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯವಾದ ಮಾರ್ಗದರ್ಶನವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಕ್ಬರ್ ಅಲಿ ಮಿಲಾಯತ್ ರವರು ಸ್ವಾಗತಿಸಿ, ಧನ್ಯವಾದಗೈದರು

ಮಂಗಳೂರು ದಕ್ಷಿಣ ವಿಧಾನಸಭಾಕ್ಷೇತ್ರ ವತಿಯಿಂದ ನಡೆದ ಪಕ್ಷ ಸಮಾವೇಶ
18/01/2026

ಮಂಗಳೂರು ದಕ್ಷಿಣ ವಿಧಾನಸಭಾಕ್ಷೇತ್ರ ವತಿಯಿಂದ ನಡೆದ ಪಕ್ಷ ಸಮಾವೇಶ

15/01/2026

ಬೆಂಗ್ರೆಯಲ್ಲಿ ಎಸ್‌.ಡಿ‌.ಪಿ‌.ಐ ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮ

ಎಸ್‌.ಡಿ‌.ಪಿ‌.ಐ ಬೆಂಗ್ರೆ ವಾರ್ಡ್ ವತಿಯಿಂದ ಹೊಸ ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರವನ್ನು ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು...
12/01/2026

ಎಸ್‌.ಡಿ‌.ಪಿ‌.ಐ ಬೆಂಗ್ರೆ ವಾರ್ಡ್ ವತಿಯಿಂದ ಹೊಸ ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರವನ್ನು ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು ಉದ್ಘಾಟಿಸಿದರು.
ಬೆಂಗ್ರೆ 60ನೇ ವಾರ್ಡ್ ಅಧ್ಯಕ್ಷ ಮುಝೈನ್ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಅವರು, ಮೂರು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಕಾನೂನಿನ ದುರುಪಯೋಗ ಮಾಡಿಕೊಂಡು ಮಾಹಿತಿ ಕೇಂದ್ರಕ್ಕೆ ಬೀಗ ಹಾಕಿ, ನಮ್ಮ ಕೇಂದ್ರದ ಸಿಬ್ಬಂದಿಯನ್ನು ಮೂರು ವರ್ಷಗಳ ಕಾಲ ಅಕ್ರಮ ಬಂಧನದಲ್ಲಿ ಇಟ್ಟಿರುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಪಾಧ್ಯಕ್ಷೆ ಆಯಿಶಾ ಬಜ್ಪೆ ಅವರು ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರದ ಉಪಯೋಗ ಮತ್ತು ಮಹತ್ವದ ಬಗ್ಗೆ ವಿವರಿಸಿದರು. ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು ಎಸ್‌.ಐ‌.ಆರ್ ಸಂದರ್ಭ ಒಗ್ಗಟ್ಟಿನ ಸಂದೇಶವನ್ನು ನೀಡಿದರು. ಜಿಲ್ಲಾ ಸಮಿತಿ ಸದಸ್ಯ ಅಕ್ಬರ್ ರಾಝ ಅವರು ಬಿಲಾಲ್ ಬೆಂಗ್ರೆ ಅವರ ಕುರಿತು ಕಿರು ಪರಿಚಯ ನೀಡಿದರು. ನಂತರ ಬಿಲಾಲ್ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಅವರ ಕುಟುಂಬದವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಲಿ ಅಕ್ಬರ್ ಮಿಲಾಯತ್ ಸಮಾರೋಪ ಭಾಷಣವನ್ನು ನಡೆಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಾಧ್ಯಕ್ಷ ಇಕ್ಬಾಲ್ ಕಣ್ಣೂರು, ಬೆಂಗ್ರೆ 11ನೇ ವಾರ್ಡ್ ಅಧ್ಯಕ್ಷ ಅಝರ್ ಉಪಸ್ಥಿತರಿದ್ದರು. ಬೆಂಗ್ರೆ 60ನೇ ವಾರ್ಡ್ ಕಾರ್ಯದರ್ಶಿ ಶಾದಾಬ್ ಅವರು ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ ಜಿಲ್ಲಾ ಮಟ್ಟದಲ್ಲಿ 2025ನೇ ಸಾಲಿನ  ಅತ್ಯುತ್ತಮ ಕಾರ್ಯ ನಿರ್ವಹ...
22/11/2025

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ ಜಿಲ್ಲಾ ಮಟ್ಟದಲ್ಲಿ 2025ನೇ ಸಾಲಿನ ಅತ್ಯುತ್ತಮ ಕಾರ್ಯ ನಿರ್ವಹಣೆ ಪ್ರಶಸ್ತಿಯನ್ನು ಪಡೆದ ಜಪ್ಪು ಬ್ರಾಂಚ್ ಸಮಿತಿಗೆ ಅಭಿನಂದನೆಗಳು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ 2025ನೇ ಸಾಲಿನ ‘ಅತ್ಯುತ್ತಮ ಕಾರ್ಯ ನಿರ್ವಹಣೆ ಪ್ರಶಸ್ತಿ’ಯನ್...
22/11/2025

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ 2025ನೇ ಸಾಲಿನ ‘ಅತ್ಯುತ್ತಮ ಕಾರ್ಯ ನಿರ್ವಹಣೆ ಪ್ರಶಸ್ತಿ’ಯನ್ನು ಪಡೆದ ಕುದ್ರೋಳಿ ವಾರ್ಡ್ ಸಮಿತಿಗೆ ಹಾರ್ದಿಕ ಅಭಿನಂದನೆಗಳು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ  ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವತಿಯಿಂದ ಕ್ಷೇತ್ರ ಮಟ್ಟದಲ್ಲಿ ಉತ್ತಮ ನಿರ್ವಹಣೆ ಪ್ರಶಸ್ತಿ...
17/11/2025

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವತಿಯಿಂದ ಕ್ಷೇತ್ರ ಮಟ್ಟದಲ್ಲಿ ಉತ್ತಮ ನಿರ್ವಹಣೆ ಪ್ರಶಸ್ತಿ ಪಡೆದ ಬಂದರ್ ವಾರ್ಡ್ ಹಾಗೂ ಬಜಾಲ್ ವಾರ್ಡ್ ಸಮಿತಿಗೆ ಅಭಿನಂದನೆಗಳು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರ ಸಮಿತಿ ವತಿಯಿಂದ  2025 ನೇ ಸಾಲಿನ ಅತ್ಯುತ್ತಮ ಸಾಧನ ಪ್ರಶಸ್...
16/11/2025

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರ ಸಮಿತಿ ವತಿಯಿಂದ 2025 ನೇ ಸಾಲಿನ ಅತ್ಯುತ್ತಮ ಸಾಧನ ಪ್ರಶಸ್ತಿಯನ್ನು ಸ್ವೀಕರಿಸಿದ ಕುದ್ರೋಳಿ ವಾರ್ಡ್ ಅಧ್ಯಕ್ಷರಾದ ಹಫೀಜ್ ಕುದ್ರೋಳಿ ಅವರಿಗೆ ಅಭಿನಂದನೆಗಳು

ಎಸ್ಡಿಪಿಐ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಇಕ್ಬಾಲ್ ಕಣ್ಣೂರು ಅವರ ಅಧ್ಯಕ್ಷತೆಯಲ್...
12/11/2025

ಎಸ್ಡಿಪಿಐ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಇಕ್ಬಾಲ್ ಕಣ್ಣೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು . ವೀಕ್ಷಕರಾಗಿ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಳ್ ಜೋಕಟ್ಟೆ ಉಪಸ್ಥಿತರಿದ್ದರು.

ಎಸ್ಡಿಪಿಐ ಜಪ್ಪು ಬ್ರಾಂಚ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಇಮ್ರಾನ್ ಜಪ್ಪು ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾದ ಶಿಯಾಫ್ ಅವರಿಗೆ ಹೃದಯಾಂತರಾಳದ ಅಭಿ...
12/09/2025

ಎಸ್ಡಿಪಿಐ ಜಪ್ಪು ಬ್ರಾಂಚ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಇಮ್ರಾನ್ ಜಪ್ಪು ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾದ ಶಿಯಾಫ್ ಅವರಿಗೆ ಹೃದಯಾಂತರಾಳದ ಅಭಿನಂದನೆಗಳು.

ಮಂಗಳೂರಿನಲ್ಲಿ ಸ್ನೇಹಿತರಾದ ಅಮೀನ್ ಮತ್ತು ಆಸಿಫ್ ಮಾಲಕತ್ವದ ಅತ್ಯಂತ ಸುಂದರವಾದ ಹೈಟೆಕ್ ಐಸ್ ಕ್ರೀಂ ಪಾರ್ಲರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾ...
11/09/2025

ಮಂಗಳೂರಿನಲ್ಲಿ ಸ್ನೇಹಿತರಾದ ಅಮೀನ್ ಮತ್ತು ಆಸಿಫ್ ಮಾಲಕತ್ವದ ಅತ್ಯಂತ ಸುಂದರವಾದ ಹೈಟೆಕ್ ಐಸ್ ಕ್ರೀಂ ಪಾರ್ಲರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಸಿದ್ದೀಕ್ ಬೆಂಗರೆ ಪಾಲ್ಗೊಂಡು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ರಿಯಾಜ್ ಕಡಂಬು, ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಪ್ರಧಾನ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಕ್ಷೇತ್ರ ಉಪಾಧ್ಯಕ್ಷ ಇಕ್ಬಾಲ್ ಕಣ್ಣೂರು ಹಾಗೂ ಕಾರ್ಯದರ್ಶಿ ಅಲಿ ಅಕ್ಬರ್ ಮಿಲಾಯತ್ ರವರು ನಮ್ಮೊಂದಿಗೆ ಇದ್ದರು.

"ಬದಲಾವಣೆಗಾಗಿ ಕೊಡುಗೆ" ಎಂಬ ಘೋಷಣೆಯೊಂದಿಗೆ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಎಸ್ಡಿಪಿಐ ನಾಯಕರ ಸಭೆಯು ಮಂಗಳೂರು ದಕ್ಷಿಣ ವಿಧಾ...
03/09/2025

"ಬದಲಾವಣೆಗಾಗಿ ಕೊಡುಗೆ" ಎಂಬ ಘೋಷಣೆಯೊಂದಿಗೆ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಎಸ್ಡಿಪಿಐ ನಾಯಕರ ಸಭೆಯು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಸಿದ್ದೀಕ್ ಬೆಂಗ್ರೆಯವರ ಅಧ್ಯಕ್ಷತೆಯಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಕಾರ್ಯದರ್ಶಿ ಬಶೀರ್ ಬಜಾಲ್ ಸ್ವಾಗತಿಸಿದರು. ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು ಪ್ರಾಸ್ತಾವಿಕ ಮಾತನಾಡಿದರು. ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ 'ಬದಲಾವಣೆಗಾಗಿ ಕೊಡುಗೆ' ಎಂಬ ವಿಚಾರವನ್ನು ಮಂಡಿಸಿದರು. ಕ್ಷೇತ್ರ ಕೋಶಾಧಿಕಾರಿ ಇಬ್ರಾಹಿಮ್ ದುಬಾಲ್ ಕಾರ್ಯಕ್ರಮವನ್ನು ನಿರೂಪಿಸಿದರು, ಕಾರ್ಯದರ್ಶಿ ಅಲಿ ಅಕ್ಬರ್ ಮಿಲಾಯತ್ ಧನ್ಯವಾದಗೈದರು. ಈ ಸಂದರ್ಭದಲ್ಲಿ SDPI ಮಂಗಳೂರು ನಗರ ಜಿಲ್ಲಾ ಸಮಿತಿ ಸದಸ್ಯರಾದ ಅಕ್ಬರ್ ರಾಝ, ಶಾಹುಲ್ ಕಾಶಿಪಟ್ನ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಇಕ್ಬಾಲ್ ಕಣ್ಣೂರು, ಜೊತೆ ಕಾರ್ಯದರ್ಶಿ ಲತೀಫ್ ಕುದ್ರೋಳಿ, ಕ್ಷೇತ್ರ ಸಮಿತಿ ಸದಸ್ಯರು, ವಾರ್ಡ್ ಹಾಗೂ ಬ್ರಾಂಚ್ ನಾಯಕರು ಉಪಸ್ಥಿತರಿದ್ದರು.

Address

Mangalore
575001

Website

Alerts

Be the first to know and let us send you an email when SDPI - Mangalore South Assembly posts news and promotions. Your email address will not be used for any other purpose, and you can unsubscribe at any time.

Contact The Organization

Send a message to SDPI - Mangalore South Assembly:

Share