INC - Dakshina Kannada

INC - Dakshina Kannada Official | this Page of D.K District Congress Committee

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಯುವ ಯುಗ ನಿರ್ಮಾಣಕ್ಕೆ ಮುಂದಾಗಿದೆ.ರಾಜ್ಯದ ಯುವಕರಿಗೆ ಉತ್ತೇಜನ ನೀಡಿ ಅವರ ಭವಿಷ್ಯ ರೂಪಿಸಲು ಹಾಗೂ ಜನಸಾಮಾನ...
04/06/2026

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಯುವ ಯುಗ ನಿರ್ಮಾಣಕ್ಕೆ ಮುಂದಾಗಿದೆ.

ರಾಜ್ಯದ ಯುವಕರಿಗೆ ಉತ್ತೇಜನ ನೀಡಿ ಅವರ ಭವಿಷ್ಯ ರೂಪಿಸಲು ಹಾಗೂ ಜನಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ನೀಡಲು ಶ್ರೀ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೊದಲ ಸಚಿವ ಸಂಪುಟದಲ್ಲೇ ಆರು ಪ್ರಮುಖ ತೀರ್ಮಾನ ಮಾಡಿದೆ.

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಯುವ ಉದ್ಯೋಗ ಸೇತು ಮೂಲಕ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ ಜಾರಿ, 10 ಸಾವಿರ ಭಾರತ ಜೋಡೋ ಯುವಕರ ಸಂಘ ಸ್ಥಾಪನೆ ಹಾಗೂ 10 ಲಕ್ಷ ಅನುದಾನ, ಜನ ಸಾಮಾನ್ಯರನ್ನು ಕಾಡುತ್ತಿದ್ದ ಒಸಿ- ಸಿಸಿ ಸಮಸ್ಯೆಗೆ ಪರಿಹಾರ, ರಾಜ್ಯದೆಲ್ಲೆಡೆ ಬಿ ಖಾತಾಯಿಂದ ಎ ಖಾತಾ ಪರಿವರ್ತನೆ ಹಾಗೂ ಬೆಂಗಳೂರು ನಗರದ ರಸ್ತೆಗಳ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ ಕರ್ನಾಟ ರಾಜ್ಯದ ಪ್ರಗತಿಗೆ ಮುನ್ನುಡಿ ಬರೆಯಲಾಗಿದೆ.

04/06/2026
03/06/2026
03/06/2026
03/06/2026

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಲು ಪ್ರಮಾಣವಚನ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷರಾದ ಸಿಎಂ DK Shivakumar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

03/06/2026

ಕರ್ನಾಟಕ ರಾಜ್ಯದ ನೂತನ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ DR. G Parameshwara ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅನುಭವ ಮತ್ತು ಜನಪರ ಆಡಳಿತ ರಾಜ್ಯದ ಪ್ರಗತಿಗೆ ಬಲವಾಗಲಿ.

03/06/2026

ನೂತನ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲಾ ಸಚಿವರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.

03/06/2026

ರಾಜ್ಯದ ಪ್ರಗತಿಯ ಪಯಣಕ್ಕೆ ಶಿವ ಸಾರಥ್ಯ!

ಇದು ಕರ್ನಾಟಕದ ಹೊಸ ಅಧ್ಯಾಯ.

Address

Mangalore

Website

Alerts

Be the first to know and let us send you an email when INC - Dakshina Kannada posts news and promotions. Your email address will not be used for any other purpose, and you can unsubscribe at any time.

Contact The Organization

Send a message to INC - Dakshina Kannada:

Share