Arun Govind Karjol

Arun Govind Karjol ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ದೊರೆಯಬೇಕು.
ಅರುಣ ಗೋವಿಂದ ಕಾರಜೋಳ

ವಿಶ್ವ ಕಾರ್ಮಿಕರ ದಿನಾಚರಣೆ.ಬದುಕಿನುದ್ದಕ್ಕೂ ದುಡಿಮೆಯನ್ನೇ ದೇವರೆಂದು ಭಾವಿಸಿ ದೇಶ ನಿರ್ಮಾಣಕ್ಕೆ ಬೆವರು ಸುರಿಸಿ ದುಡಿಯುವ ಕಾರ್ಮಿಕ ಶಕ್ತಿಯೇ ...
01/05/2026

ವಿಶ್ವ ಕಾರ್ಮಿಕರ ದಿನಾಚರಣೆ.

ಬದುಕಿನುದ್ದಕ್ಕೂ ದುಡಿಮೆಯನ್ನೇ ದೇವರೆಂದು ಭಾವಿಸಿ ದೇಶ ನಿರ್ಮಾಣಕ್ಕೆ ಬೆವರು ಸುರಿಸಿ ದುಡಿಯುವ ಕಾರ್ಮಿಕ ಶಕ್ತಿಯೇ ದೇಶದ ಶಕ್ತಿ. ಅಂತಹ ಕಾರ್ಮಿಕರಿಗೆ ವಿಶ್ವ ಕಾರ್ಮಿಕರ ದಿನಾಚರಣೆಯ ಶುಭಾಶಯಗಳು.

2025 26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ  ಅಂಕ ಪಡೆದು ಮುಧೋಳ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ  ಸನ್ಮಾನಿಸಿ ಪ್ರೋತ...
25/04/2026

2025 26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಮುಧೋಳ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಶ್ರೀ ಸಂಗಮೇಶ್ ಕಾತರಕಿ ನಾಗಪ್ಪ ಅಂಬಿ, ಶ್ರೀಶೈಲ ಚಿನ್ನನವರ್, ಸದಾಶಿವ ಇಟ್ಕಣ್ಣವರ್ ಹಾಗೂ ಮುಗಳಖೋಡ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
BJP Karnataka

ಮುಧೋಳ ನಗರದಲ್ಲಿ ನಡೆದ ಬಸವ ಜಯಂತಿಯ ಪೂಜಾ ಕಾರ್ಯಕ್ರಮದಲ್ಲಿ  ಭಾಗವಹಿಸಲಾಯಿತ್ತು ಈ ಸಂಧರ್ಭ ದಲ್ಲಿ ಗ್ರಾಮೀಣ ಅಧ್ಯಕ್ಷರಾದ ಸಂಗನಗೌಡ ಕಾತರಕಿ ಹಾಗ...
20/04/2026

ಮುಧೋಳ ನಗರದಲ್ಲಿ ನಡೆದ ಬಸವ ಜಯಂತಿಯ ಪೂಜಾ ಕಾರ್ಯಕ್ರಮದಲ್ಲಿ
ಭಾಗವಹಿಸಲಾಯಿತ್ತು

ಈ ಸಂಧರ್ಭ ದಲ್ಲಿ ಗ್ರಾಮೀಣ ಅಧ್ಯಕ್ಷರಾದ ಸಂಗನಗೌಡ ಕಾತರಕಿ ಹಾಗೂ ಯುವಕ ಮಿತ್ರರು ಪಾಲ್ಗೊಂಡಿದ್ದರು

ಜಗತ್ತಿಗೆ ಪ್ರಪ್ರಥಮ ಮಾನವ ಹಕ್ಕುಗಳ ಬೋಧನೆ ಮಾಡಿದ ಮಹಾನ್ ಮಾನವತಾವಾದಿ, ಸಾಮಾಜಿಕ ಕ್ರಾಂತಿಯ ಹರಿಕಾರ, ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯ ಭಕ್...
20/04/2026

ಜಗತ್ತಿಗೆ ಪ್ರಪ್ರಥಮ ಮಾನವ ಹಕ್ಕುಗಳ ಬೋಧನೆ ಮಾಡಿದ ಮಹಾನ್ ಮಾನವತಾವಾದಿ, ಸಾಮಾಜಿಕ ಕ್ರಾಂತಿಯ ಹರಿಕಾರ, ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯ ಭಕ್ತಿಪೂರ್ವಕ ಶುಭಾಶಯಗಳು.

#ಬಸವಜಯಂತಿ

ಸಮಾನತೆಯ ಸಂದೇಶ ಸಾರುತ್ತ ದೇಶದ ಪ್ರಗತಿಗೆ ಶ್ರಮಿಸಿದ ಮಹಾನಾಯಕ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯಂದು ಅಗಣಿ...
14/04/2026

ಸಮಾನತೆಯ ಸಂದೇಶ ಸಾರುತ್ತ ದೇಶದ ಪ್ರಗತಿಗೆ ಶ್ರಮಿಸಿದ ಮಹಾನಾಯಕ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯಂದು ಅಗಣಿತ ನಮನಗಳು.

08/04/2026
ಇಂದು ಬಾಗಲಕೋಟ ಉಪಚುನಾವಣೆ ಹಿನ್ನೆಲೆಯಲ್ಲಿ  ಬೆನಕಟ್ಟಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ವೀರಣ್ಣ ಚರಂತಿಮಠ ಅವರು ಪ್ರಚಂಡ ...
06/04/2026

ಇಂದು ಬಾಗಲಕೋಟ ಉಪಚುನಾವಣೆ ಹಿನ್ನೆಲೆಯಲ್ಲಿ ಬೆನಕಟ್ಟಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ವೀರಣ್ಣ ಚರಂತಿಮಠ ಅವರು ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

#ಬಾಗಲಕೋಟ

ಇಂದು ಬಾಗಲಕೋಟ ಉಪಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಶಾಸಕರು ಶ್ರೀ ಜನಾರ್ದನ ರೆಡ್ಡಿ ಅವರೊಂದಿಗೆ ಬೆನಕಟ್ಟಿ  ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷ...
06/04/2026

ಇಂದು ಬಾಗಲಕೋಟ ಉಪಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಶಾಸಕರು ಶ್ರೀ ಜನಾರ್ದನ ರೆಡ್ಡಿ ಅವರೊಂದಿಗೆ ಬೆನಕಟ್ಟಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ವೀರಣ್ಣ ಚರಂತಿಮಠ ಅವರಿಗೆ ಮತನಿಡಿ ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲರವರು ಮತ್ತು ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

#ಬಾಗಲಕೋಟ
Arun G Karjol Arun Govind Karjol Arun Govind Karjol

ಇಂದು ಬಾಗಲಕೋಟ ಉಪಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಶಾಸಕರು ಶ್ರೀ ಜನಾರ್ದನ ರೆಡ್ಡಿ ಅವರೊಂದಿಗೆ ಶಿರೂರ್ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅ...
06/04/2026

ಇಂದು ಬಾಗಲಕೋಟ ಉಪಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಶಾಸಕರು ಶ್ರೀ ಜನಾರ್ದನ ರೆಡ್ಡಿ ಅವರೊಂದಿಗೆ ಶಿರೂರ್ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ವೀರಣ್ಣ ಚರಂತಿಮಠ ಅವರಿಗೆ ಮತನಿಡಿ ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲರವರು ಮತ್ತು ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

#ಬಾಗಲಕೋಟ
Arun Govind Karjol Arun G Karjol

ಇಂದು ಬಾಗಲಕೋಟ ಉಪಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಶಾಸಕರು ಶ್ರೀ ಜನಾರ್ದನ ರೆಡ್ಡಿ ಅವರೊಂದಿಗೆ ಬೆನಕಟ್ಟಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ...
06/04/2026

ಇಂದು ಬಾಗಲಕೋಟ ಉಪಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಶಾಸಕರು ಶ್ರೀ ಜನಾರ್ದನ ರೆಡ್ಡಿ ಅವರೊಂದಿಗೆ ಬೆನಕಟ್ಟಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ವೀರಣ್ಣ ಚರಂತಿಮಠ ಅವರಿಗೆ ಮತನಿಡಿ ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲರವರು ಮತ್ತು ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

#ಬಾಗಲಕೋಟ

ಸಂಕಲ್ಪ, ಸೇವೆ ಮತ್ತು ಸಮರ್ಪಣೆಯಿಂದ ಭಾರತೀಯ ಜನತಾ ಪಾರ್ಟಿಯನ್ನು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಸಿದ ಪ್ರತಿಯೊಬ್ಬ ದೇವದುರ್ಲಭ ಕಾರ...
06/04/2026

ಸಂಕಲ್ಪ, ಸೇವೆ ಮತ್ತು ಸಮರ್ಪಣೆಯಿಂದ ಭಾರತೀಯ ಜನತಾ ಪಾರ್ಟಿಯನ್ನು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಸಿದ ಪ್ರತಿಯೊಬ್ಬ ದೇವದುರ್ಲಭ ಕಾರ್ಯಕರ್ತರಿಗೆ ಬಿಜೆಪಿ ಸ್ಥಾಪನಾ ದಿನದ ಶುಭಾಶಯಗಳು.

Address

Mudhol

Website

Alerts

Be the first to know and let us send you an email when Arun Govind Karjol posts news and promotions. Your email address will not be used for any other purpose, and you can unsubscribe at any time.

Share