INC Chikkamagaluru

INC Chikkamagaluru Official Facebook Handle of District Congress Committee Chikmagalur

ಮೂಡಿಗೆರೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಶಾಸಕಿ   ರವರು ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕ...
26/10/2025

ಮೂಡಿಗೆರೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಶಾಸಕಿ ರವರು ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕ್ಷೇತ್ರದ ಎಲ್ಲಾ ಮುಖಂಡರು , ಪದಾಧಿಕಾರಿಗಳು, ಕಾರ್ಯಕರ್ತರೊಂದಿಗೆ ನೇರ ಸಂವಾದ ನಡೆಸಿ, ಹಲವು ಪ್ರಗತಿ ಪರ ವಿಚಾರಗಳನ್ನು, ಗ್ರಾಮಗಳ ಕುಂದುಕೊರತೆಗಳ ಬಗ್ಗೆ ಪರಸ್ಪರ ಚರ್ಚಿಸಿ ಬಗೆಹರಿಸಿದರು.

ಮೂಡಿಗೆರೆ ಕ್ಷೇತ್ರದ ಶಾಸಕಿ .jhawar ರವರು ಇಂದು ತಮ್ಮ ಕಚೇರಿಯಲ್ಲಿ ಕ್ಷೇತ್ರದ ಹಲವರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸುವುದಾಗಿ ಭರವಸೆ ನೀ...
08/07/2025

ಮೂಡಿಗೆರೆ ಕ್ಷೇತ್ರದ ಶಾಸಕಿ .jhawar ರವರು ಇಂದು ತಮ್ಮ ಕಚೇರಿಯಲ್ಲಿ ಕ್ಷೇತ್ರದ ಹಲವರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.



ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ  ಶೃಂಗೇರಿ ಶಾಸಕರಾದ  .drajegowda ಪರಿಶೀಲನೆ ಮಾಡಿದರುವಿದ್ಯಾರ...
08/07/2025

ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಶೃಂಗೇರಿ ಶಾಸಕರಾದ .drajegowda ಪರಿಶೀಲನೆ ಮಾಡಿದರು
ವಿದ್ಯಾರ್ಥಿಗಳನ್ನು ಖುದ್ದು ಭೇಟಿಯಾಗಿ ಮನವಿಗಳನ್ನು ಸ್ವೀಕರಿಸಿದರು. ಕೆಲವು ಸಮಸ್ಯೆಗಳು ಇರುವುದನ್ನು ಗಮನಿಸಿ ಆದಷ್ಟು ಬೇಗ ಎಲ್ಲ ಸಮಸ್ಯೆಗಳಿಗೆ ಇತಿಶ್ರೀ ಹಾಡುವ ಭರವಸೆ ನೀಡಿದರು.
ವಿದ್ಯಾರ್ಥಿಗಳು ಅಭ್ಯಾಸ ಮಾಡುವಾಗ ಸುತ್ತಮುತ್ತಲಿನ ವಾತಾವರಣ ಪ್ರಶಾಂತವಾಗಿ ಹಾಗೂ ಸ್ವಚ್ಛವಾಗಿ ಇದ್ದಾಗ ಮಾತ್ರ ಓದಿರೋ ವಿದ್ಯೆ ಪರಿಣಾಮಕಾರಿಯಾಗುತ್ತದೆ.


ಎಲ್ಲಾ ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶಗಳನ್ನು ಒಳಗೊಂಡ ಪದಾರ್ಥಗಳಿರುವ 'ಇಂದಿರಾ ಆಹಾರ ಕಿಟ್'ಗಳನ್ನು ಪ್ರತಿ ತಿಂಗಳು ವಿತರಿ...
25/06/2025

ಎಲ್ಲಾ ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶಗಳನ್ನು ಒಳಗೊಂಡ ಪದಾರ್ಥಗಳಿರುವ 'ಇಂದಿರಾ ಆಹಾರ ಕಿಟ್'ಗಳನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

'ಅನ್ನ ಭಾಗ್ಯ' ಯೋಜನೆಯಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ 5 ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.

ಪಡಿತರ ಅಕ್ಕಿ ಕಾಳಸಂತೆಗೆ ಹೋಗುವುದನ್ನು ತಡೆಯಲು ಈ ಪೌಷ್ಟಿಕ ವಸ್ತುಗಳನ್ನು ಒಳಗೊಂಡ ಕಿಟ್ ವಿತರಿಸುವ ಯೋಜನೆ ರೂಪಿಸಲಾಗಿದೆ.
#ಹಸಿವುಮುಕ್ತಕರ್ನಾಟಕ


ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಆಡಳಿತ ಕೇಂದ್ರ ಕಟ್ಟಡ "ಪ್ರಜಾಸೌಧ" ನಿರ್ಮಿಸಲು ರೂ. 56.48 ಕೋಟಿಗಳ ಪರಿಷ್ಕೃತ ಮೊತ್ತಕ್ಕೆ ಜನಪ್ರಿಯ ಮುಖ್ಯಮಂತ್...
28/03/2025

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಆಡಳಿತ ಕೇಂದ್ರ ಕಟ್ಟಡ "ಪ್ರಜಾಸೌಧ" ನಿರ್ಮಿಸಲು ರೂ. 56.48 ಕೋಟಿಗಳ ಪರಿಷ್ಕೃತ ಮೊತ್ತಕ್ಕೆ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
ಅನುಮೋದನೆಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು.
"ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಮೂಲಮಂತ್ರ"
d.thamaiah

ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಜಿತ್ ರವರಿಗೆ ಅಭಿನಂದನೆಗಳು .dandinamakki
27/02/2025

ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಜಿತ್ ರವರಿಗೆ ಅಭಿನಂದನೆಗಳು .dandinamakki

ಚಿಕ್ಕಮಗಳೂರಿನ ತೇಗೂರಿನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವ ಕಾ...
30/12/2024

ಚಿಕ್ಕಮಗಳೂರಿನ ತೇಗೂರಿನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕರರಾದ .d.thamaiah ರವರು ಭಾಗವಹಿಸಿ, ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ವಿಚಾರದಾರೆಗಳನ್ನು ಸ್ಮರಿಸುವ ಮೂಲಕ ರಸರುಷಿಗೆ ಗೌರವ ಸಮರ್ಪಿಸಿದರು

ಕಾರ್ಯಕ್ರಮದಲ್ಲಿ ಜಿಲ್ಲೆಯ ಅನೇಕ ರಾಜಕೀಯ ಮುಖಂಡರು, ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೂಡಿಗೆರೆ ಕ್ಷೇತ್ರದ ಶಾಸಕಿ  ರವರು ಕಚೇರಿಯಲ್ಲಿಂದು ಕ್ಷೇತ್ರದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿ...
29/12/2024

ಮೂಡಿಗೆರೆ ಕ್ಷೇತ್ರದ ಶಾಸಕಿ ರವರು ಕಚೇರಿಯಲ್ಲಿಂದು ಕ್ಷೇತ್ರದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ನರಸಿಂಹರಾಜಪುರ ತಾಲ್ಲೂಕು ಮುತ್ತಿನಕೊಪ್ಪ ಗ್ರಾಮದ ಎಕ್ಕಡ ಬೈಲ್ ನಲ್ಲಿ ಕಳೆದ ದಿನ ಕಾಡಾನೆ ತುಳಿದು ಸಾವನ್ನಪ್ಪಿದ ಎಲಿಯಾಸ್ ಅವರ ಮನೆಗೆ ಶೃಂಗೇರಿ ...
23/12/2024

ನರಸಿಂಹರಾಜಪುರ ತಾಲ್ಲೂಕು ಮುತ್ತಿನಕೊಪ್ಪ ಗ್ರಾಮದ ಎಕ್ಕಡ ಬೈಲ್ ನಲ್ಲಿ ಕಳೆದ ದಿನ ಕಾಡಾನೆ ತುಳಿದು ಸಾವನ್ನಪ್ಪಿದ ಎಲಿಯಾಸ್ ಅವರ ಮನೆಗೆ ಶೃಂಗೇರಿ ಶಾಸಕರಾದ .drajegowda,ಡಿ.ಒಫ್.ಒ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸರ್ಕಾರದಿಂದ 15 ಲಕ್ಷ ರೂ ನ ಚೆಕ್ ಮತ್ತು ವ್ಯಯಕ್ತಿಕವಾಗಿ 1 ಲಕ್ಷ ರೂ ಹಣವನ್ನು ಆ ಕುಟುಂಬಕ್ಕೆ ನೀಡಿ ಮೃತ ಎಲಿಯಾಸ್ ಅವರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಕಾಡ ಅಧ್ಯಕ್ಷರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೇರಬೈಲ್ ನಟರಾಜ್, ಮುತ್ತಿನ ಕೊಪ್ಪ ಪಂಚಾಯಿತಿಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರುಗಳು ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು

22/12/2024
ಲೋಕಸಭಾ ಅಧಿವೇಶನದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅಗೌರವ ತೋರಿದ ಕೇಂದ್ರ ಸಚಿವರಾದ  ಹಾಗೂ ಸಚಿವೆಯಾದ  ರವರ ಬಗ್ಗೆ ಆಶ್ಲೀಲ ಪದ ಬಳ...
20/12/2024

ಲೋಕಸಭಾ ಅಧಿವೇಶನದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅಗೌರವ ತೋರಿದ ಕೇಂದ್ರ ಸಚಿವರಾದ ಹಾಗೂ ಸಚಿವೆಯಾದ ರವರ ಬಗ್ಗೆ ಆಶ್ಲೀಲ ಪದ ಬಳಸಿ ಮಹಿಳಾ ಸಮಾಜಕ್ಕೆ ಅಗೌರವ ಮಾಡಿದ ಸಿ.ಟಿ.ರವಿ ವಿರುದ್ದ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ ಮಾಜಿ ಸಚಿವರು ಆದ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು

Address

Mudigere
577132

Website

Alerts

Be the first to know and let us send you an email when INC Chikkamagaluru posts news and promotions. Your email address will not be used for any other purpose, and you can unsubscribe at any time.

Share