Raksh*th Poojary

Raksh*th Poojary INC

ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ಅವರನ್ನು ಇಂದು ಸರ್ಕ್ಯುಟ್ ಹೌಸ್ ಮಂಗಳೂರಿನಲ್ಲಿ ಭೇಟಿಯಾದೆ..ಈ ಸಂದರ್ಭದಲ್ಲಿ ಮೂಲ್ಕಿ ಮೂಡಬಿದ್ರಿ ಪ್...
07/09/2026

ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ಅವರನ್ನು ಇಂದು ಸರ್ಕ್ಯುಟ್ ಹೌಸ್ ಮಂಗಳೂರಿನಲ್ಲಿ ಭೇಟಿಯಾದೆ..

ಈ ಸಂದರ್ಭದಲ್ಲಿ ಮೂಲ್ಕಿ ಮೂಡಬಿದ್ರಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಸಂತ್ ಬರ್ನಾಡ್ ಮತ್ತು ಮೂಲ್ಕಿ ಬ್ಲಾಕ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಮತ್ತು ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು..

ಶ್ರೀ ಗಣೇಶ ಚತುರ್ಥಿಯ ಅಂಗವಾಗಿ  ಕೊಂಡೇಲ್ತಾಯ ಕ್ರಿಕೆಟರ್ಸ್ ಕಟೀಲು ಇವರ ವತಿಯಿಂದ ದ್ವಿತೀಯ ಬಾರಿಗೆ ಆಯೋಜಿಸಲಾದ  ಅಂಡರ್ ಆರ್ಮ್ ಕ್ರಿಕೆಟ್ ಪಂದ್...
06/09/2026

ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ಕೊಂಡೇಲ್ತಾಯ ಕ್ರಿಕೆಟರ್ಸ್ ಕಟೀಲು ಇವರ ವತಿಯಿಂದ ದ್ವಿತೀಯ ಬಾರಿಗೆ ಆಯೋಜಿಸಲಾದ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟದ ಉದ್ಘಾಟನೆಯಲ್ಲಿ ಭಾಗವಹಿಸಿದೆ..

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಸದಸ್ಯರು ಹಾಗೂ ಮುಲ್ಕಿ ಮೂಡುಬಿದಿರೆ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಚ್ . ವಸಂತ್ ಬೆರ್ನಾರ್ಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಂಬಾರ್, ದಕ್ಷಿಣ ಕನ್ನಡ ಜಿಲ್ಲಾಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ಪೂಜಾರ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ್ ಕೋಟ್ಯಾನ್ ಮಟ್ಟು, ಮುಲ್ಕಿ - ಮೂಡುಬಿದಿರೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಯನ್ ಕುಮಾರ್ ಶೆಟ್ಟಿಗಾರ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಆಟಗಾರರನ್ನು ಪ್ರೋತ್ಸಾಹಿಸಿ ಶುಭ ಹಾರೈಸಲಾಯಿತು

ಎಲ್ಲಾ ತಂಡಗಳಿಗೂ ಹಾಗೂ ಆಯೋಜಕರಿಗೆ ಹೃತ್ಪೂರ್ವಕ ಶುಭಾಶಯಗಳು..

ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಕೆ. ಅಭಯಚಂದ್ರ ಜೈನ್ ಅವರ ...
06/09/2026

ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಕೆ. ಅಭಯಚಂದ್ರ ಜೈನ್ ಅವರ ಮೂಡುಬಿದಿರೆಯ ಸ್ವಗೃಹಕ್ಕೆ ಭೇಟಿ ನೀಡಿ, ಅವರ ಆಶೀರ್ವಾದ, ಅಮೂಲ್ಯ ಸಲಹೆ ಹಾಗೂ ಮಾರ್ಗದರ್ಶನ ಪಡೆದೆ..

ಈ ಸಂದರ್ಭದಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಯರಾದ, ಮುಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಸದಸ್ಯರಾದ ಎಚ್ . ವಸಂತ್ ಬೆರ್ನಾಡ್, ಮುಲ್ಕಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಂಬಾರ್, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ಪೂಜಾರಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ್ ಕೋಟ್ಯಾನ್ ಮಟ್ಟು , ಡಿಸಿಸಿ ಸದಸ್ಯರು ಹಾಗೂ ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ಹಸನಬ್ಬ ಯಾನೆ ಪುತ್ತು ಬಾವ, ಮುಲ್ಕಿ ಬ್ಲಾಕ್ ಕಾಂಗ್ರೆಸ್‌ನ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..

ಯುವ ನಾಯಕತ್ವಕ್ಕೆ ಹಿರಿಯರ ಮಾರ್ಗದರ್ಶನ – ಸಂಘಟನೆಯ ಬಲವರ್ಧನೆಗೆ ಹೊಸ ಹೆಜ್ಜೆ.
ಜೈ ಕಾಂಗ್ರೆಸ್! 🇮🇳

Heartfelt gratitude to every teacher who continues to guide, inspire and empower us..Happy Teacher’s Day!Raksh*th Poojar...
05/09/2026

Heartfelt gratitude to every teacher who continues to guide, inspire and empower us..
Happy Teacher’s Day!

Raksh*th Poojary
Youth Congress President
Mulki Block

Am deeply grateful and humbled to have been appointed as the Youth Congress President of Mulki Block..I sincerely thank ...
04/09/2026

Am deeply grateful and humbled to have been appointed as the Youth Congress President of Mulki Block..I sincerely thank Ex-Minister Abhaychandra Jain KPCC General Secretary Mithun RaiKPCC Member Vasanth Bernard..Block President Mohan Kotian and DK Youth Congress President Ibrahim Nawaz for placing their trust in me and giving me this responsibility.

I truly thankful for your guidance, support and encouragement..I assure you that I will work with dedication, sincerity and commitment for the youth and the people of Mulki..

I seek your continued support and guidance as I begin this new responsibility.. 🙏❤️🇮🇳

Address

Haleyangadi
Mulki
574154

Website

Alerts

Be the first to know and let us send you an email when Raksh*th Poojary posts news and promotions. Your email address will not be used for any other purpose, and you can unsubscribe at any time.

Shortcuts

Share