ಕರ್ನಾಟಕ ರಕ್ಷಣಾ ವೇದಿಕೆ ಸೋಂಪುರ

  • Home
  • India
  • Nelamangala
  • ಕರ್ನಾಟಕ ರಕ್ಷಣಾ ವೇದಿಕೆ ಸೋಂಪುರ

ಕರ್ನಾಟಕ ರಕ್ಷಣಾ ವೇದಿಕೆ ಸೋಂಪುರ ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಕನ್ನಡವೇ ನಮ್ಮ ಉಸಿರು

02/01/2026
ಮುಖ್ಯಮಂತ್ರಿ Siddaramaiah ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕನ್ನಡ ಚಳವಳಿಗಾರರ ಸಮಿತಿ ಆಯೋಜಿಸಿದ್ದ ಜನರಾಜ್ಯೋತ್ಸವ -2025 ಅನ್ನು ...
28/12/2025

ಮುಖ್ಯಮಂತ್ರಿ Siddaramaiah ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕನ್ನಡ ಚಳವಳಿಗಾರರ ಸಮಿತಿ ಆಯೋಜಿಸಿದ್ದ ಜನರಾಜ್ಯೋತ್ಸವ -2025 ಅನ್ನು ಉದ್ಘಾಟಿಸಿ, ಕನ್ನಡ ನಾಡು - ನುಡಿಗೆ ಅಪಾರ ಸೇವೆ ಸಲ್ಲಿಸಿರುವ ಹಿರಿಯ ಚಲನಚಿತ್ರ ನಿರ್ಮಾಪಕರಾದ ಸಾ.ರಾ.ಗೋವಿಂದು ಅವರಿಗೆ ಜನರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಿದರು.

ಸಮಾರಂಭದಲ್ಲಿ ಗೌರವಾನ್ವಿತ ಸಭಾಪತಿಗಳಾದ ಬಸವರಾಜ ಹೊರಟ್ಟಿ, ನಾಡೋಜ ಬರಗೂರು ರಾಮಚಂದ್ರಪ್ಪ, ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರುಗಳಾದ ಟಿ.ಎ.ನಾರಾಯಣಗೌಡ್ರು, ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ ಕನ್ನಡದ ಅನೇಕ ಕಟ್ಟಾಳುಗಳು ಉಪಸ್ಥಿತರಿದ್ದರು.

Address

ಸೋಂಪುರ ನೆಲಮಂಗಲ ತಾಲೂಕು
Nelamangala
562111

Website

Alerts

Be the first to know and let us send you an email when ಕರ್ನಾಟಕ ರಕ್ಷಣಾ ವೇದಿಕೆ ಸೋಂಪುರ posts news and promotions. Your email address will not be used for any other purpose, and you can unsubscribe at any time.

Shortcuts

Share

Category