ಶ್ರೀ ಸತೀಶ್ ಜಾರಿಕೀಹೋಳಿ ಯುವ ಬಿಗ್ರೇಡ್ ರಾಯಚೂರು

  • Home
  • India
  • Raichur
  • ಶ್ರೀ ಸತೀಶ್ ಜಾರಿಕೀಹೋಳಿ ಯುವ ಬಿಗ್ರೇಡ್ ರಾಯಚೂರು

ಶ್ರೀ ಸತೀಶ್ ಜಾರಿಕೀಹೋಳಿ ಯುವ ಬಿಗ್ರೇಡ್ ರಾಯಚೂರು Contact information, map and directions, contact form, opening hours, services, ratings, photos, videos and announcements from ಶ್ರೀ ಸತೀಶ್ ಜಾರಿಕೀಹೋಳಿ ಯುವ ಬಿಗ್ರೇಡ್ ರಾಯಚೂರು, Political Party, Raichur.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಬೆಂಗಳೂರಿನ ‌ಕೆಆರ್'ಡಿಸಿಎಲ್ ಕಚೇರಿಯಲ್ಲಿ ಹಮ್ಮಿಕೊಂಡು  ಪ್ರಮುಖ ಯೋಜನೆ...
06/02/2025

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಬೆಂಗಳೂರಿನ ‌ಕೆಆರ್'ಡಿಸಿಎಲ್ ಕಚೇರಿಯಲ್ಲಿ ಹಮ್ಮಿಕೊಂಡು ಪ್ರಮುಖ ಯೋಜನೆಗಳ ಪ್ರಗತಿಯ ಮಾಹಿತಿ ಪಡೆದು, ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಬೆಳಗಾವಿಯಲ್ಲಿ ನೂತನ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿಪೀಠದ ಉದ್ಘಾಟನೆ ನೆರೆವೇರಿಸಲಾಯಿತು.ಈ ಸಂದರ್ಭದಲ್ಲಿ ಸಚ...
05/02/2025

ಬೆಳಗಾವಿಯಲ್ಲಿ ನೂತನ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿಪೀಠದ ಉದ್ಘಾಟನೆ ನೆರೆವೇರಿಸಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಶ್ರೀ ಎಚ್.ಕೆ.ಪಾಟೀಲ್, ಸಂಸದರಾದ ಶ್ರೀ ಜಗದೀಶ್ ಶೆಟ್ಟರ್, ಜಿಲ್ಲಾಧಿಕಾರಿ ಮಹ್ಮದ್ ರೋಷನ್, ಆಯೋಗದ ರಿಜಿಸ್ಟಾರ್ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬೆಳಗಾವಿಯಲ್ಲಿ ನೂತನ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿಪೀಠದ ಉದ್ಘಾಟನೆಯನ್ನು  ನೆರವೇರಿಸಿ  ಮಾತನಾಡಲಾಯಿತು.ಈ ...
05/02/2025

ಬೆಳಗಾವಿಯಲ್ಲಿ ನೂತನ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿಪೀಠದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಲಾಯಿತು.

ಈ ವೇಳೆ‌ ಸಚಿವರಾದ ಶ್ರೀ ಕೆ.ಎಚ್.‌ಮುನಿಯಪ್ಪ, ಶ್ರೀ ಎಚ್.ಕೆ.ಪಾಟೀಲ, ಸಂಸದರಾದ ಶ್ರೀ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಶ್ರೀ ಹಣಮಂತ ನಿರಾಣಿ, ಜಿಲ್ಲಾಧಿಕಾರಿ ಮುಹಮ್ಮದ್ ‌ರೋಷನ್ ಸೇರಿ ಅನೇಕರು ಉಪಸ್ಥಿತರಿದ್ದರು.

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೆಬ್ಬಾಳ ಗ್ರಾಮದಲ್ಲಿರುವ ಶ್ರೀ ದುರದುಂಡೀಶ್ವರ ವಿದ್ಯಾ ಸಂವರ್ಧಕ ಸಂಘದ ಡಿ. ಎಲ್. ಖೋತ ಸಂಯುಕ್ತ ಪದವಿ ಪೂರ್ವ ಮ...
05/02/2025

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೆಬ್ಬಾಳ ಗ್ರಾಮದಲ್ಲಿರುವ ಶ್ರೀ ದುರದುಂಡೀಶ್ವರ ವಿದ್ಯಾ ಸಂವರ್ಧಕ ಸಂಘದ ಡಿ. ಎಲ್. ಖೋತ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢಶಾಲಾ ವಿಭಾಗದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಲಾಯಿತು.

04/02/2025

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತರಬೇತಿಗಳ ಉಸ್ತುವಾರಿ ಶ್ರೀ ಸಚಿನ್ ರಾವ್ ಅವರ ಜೊತೆಗೆ ಇಂದು ಘಟಪ್ರಭಾದ ಸೇವಾದಳಲ್ಲಿ ಭೇಟಿ ಮಾಡಲಾಯಿತು.

ಹುಕ್ಕೇರಿ ತಾಲೂಕಿನ ಕ್ಯಾರಗುಡ್ಡ ಆವುಜಿಕರ್ ಆಶ್ರಮದಲ್ಲಿ ಇಂದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದೆ.  ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾ...
04/02/2025

ಹುಕ್ಕೇರಿ ತಾಲೂಕಿನ ಕ್ಯಾರಗುಡ್ಡ ಆವುಜಿಕರ್ ಆಶ್ರಮದಲ್ಲಿ ಇಂದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದೆ. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನು ಒದಗಿಸಿ ಮತ್ತು ಇತರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಯಿತು.

ಗೋಕಾಕ ನಗರದ ಗೃಹಕಚೇರಿಯಲ್ಲಿ ಇಂದು ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಲಾಯಿತು.     #ಜನತಾದರ್ಶನ
03/02/2025

ಗೋಕಾಕ ನಗರದ ಗೃಹಕಚೇರಿಯಲ್ಲಿ ಇಂದು ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಲಾಯಿತು.
#ಜನತಾದರ್ಶನ

ಗದಗ ಜಿಲ್ಲೆಯ ಮುಂಡರಗಿ ನಗರದಲ್ಲಿ ಇಂದು ರಾಯಚೂರು ಜಿಲ್ಲೆಯ ತಿಂಥಣಿ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿದೆ...
02/02/2025

ಗದಗ ಜಿಲ್ಲೆಯ ಮುಂಡರಗಿ ನಗರದಲ್ಲಿ ಇಂದು ರಾಯಚೂರು ಜಿಲ್ಲೆಯ ತಿಂಥಣಿ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಈ ವೇಳೆ ನೂತನವಾಗಿ ನಿರ್ಮಿಸುತ್ತಿರುವ ಇಲ್ಲಿನ ವಾಲ್ಮೀಕಿ ಸಭಾಭವನದ ಕಾಮಗಾರಿಯನ್ನು ಪರಿಶೀಲನೆ ಮಾಡಲಾಯಿತು.

ಬೆಳಗಾವಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಫ್ಲೈಓವರ್ ನಿರ್ಮಾಣದ ರೂಪುರೇಷೆಗಳ ಕುರಿತು ಇಂದು ವಿವಿಧ ಇಲಾಖೆಗಳ ಅ...
01/02/2025

ಬೆಳಗಾವಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಫ್ಲೈಓವರ್ ನಿರ್ಮಾಣದ ರೂಪುರೇಷೆಗಳ ಕುರಿತು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಕೈಗಾರಿಕಾ ಪ್ರದೇಶದ ಅಧಿಕಾರಿಗಳೊಂದಿಗೆ ಕೂಡ ಸಮಾಲೋಚನೆ ನಡೆಸಲಾಯಿತು.
🙏🙏🙏💐💐

ಪೆಬ್ರವರಿ 8 ಮತ್ತು 9 ರಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಇಂದು ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮ...
31/01/2025

ಪೆಬ್ರವರಿ 8 ಮತ್ತು 9 ರಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಇಂದು ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ಹಾಗೂ ಮುಖಂಡರು ಆಹ್ವಾನಿಸಿ, ಸನ್ಮಾನಿಸಿದರು.
#
# Satish Jarikiholi YUVA Brigeda Raichur ✌️🔥@ #

Address

Raichur

Website

Alerts

Be the first to know and let us send you an email when ಶ್ರೀ ಸತೀಶ್ ಜಾರಿಕೀಹೋಳಿ ಯುವ ಬಿಗ್ರೇಡ್ ರಾಯಚೂರು posts news and promotions. Your email address will not be used for any other purpose, and you can unsubscribe at any time.

Shortcuts

Share