Deputy Commissioner Ramanagara

Deputy Commissioner Ramanagara Contact information, map and directions, contact form, opening hours, services, ratings, photos, videos and announcements from Deputy Commissioner Ramanagara, Public & Government Service, Ramanagara DC office, Ramanagara.

"Desparate times call for Desparate measure'"Our staff trying to learn hindi through kannada
17/05/2020

"Desparate times call for Desparate measure'"
Our staff trying to learn hindi through kannada

ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಸಿಬ್ಬಂದಿಗಳು ನಮ್ಮ ರಾಜ್ಯಕ್ಕೆ ಬಂದಿರುವವರ ಮಾಹಿತಿ ಸಂಗ್ರಹಣೆಯಲ್ಲಿ ನಿರತರಾಗಿರುವುದು
17/05/2020

ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಸಿಬ್ಬಂದಿಗಳು ನಮ್ಮ ರಾಜ್ಯಕ್ಕೆ ಬಂದಿರುವವರ ಮಾಹಿತಿ ಸಂಗ್ರಹಣೆಯಲ್ಲಿ ನಿರತರಾಗಿರುವುದು

ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಸಿಬ್ಬಂದಿಗಳು ಹೊರ ರಾಜ್ಯಕ್ಕೆ ತೆರಳುತ್ತಿರುವ ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹಣೆಯಲ್ಲಿ ನಿರತರಾಗಿರುವುದು
17/05/2020

ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಸಿಬ್ಬಂದಿಗಳು ಹೊರ ರಾಜ್ಯಕ್ಕೆ ತೆರಳುತ್ತಿರುವ ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹಣೆಯಲ್ಲಿ ನಿರತರಾಗಿರುವುದು

ಸರ್ಕಾರದ ಆದೇಶದಂತೆ ರಾಮನಗರ ಜಿಲ್ಲೆಯ “ಸಿ” ವರ್ಗಕ್ಕೆ ಸೇರಿದ ಅಧಿಸೂಚಿತ ಧಾರ್ಮಿಕ ಸಂಸ್ಥೆಗಳ ಅರ್ಚಕರು ಮತ್ತು ಇತರೆ ಸಿಬ್ಬಂದಿ ವರ್ಗದವರಿಗೆ  ಲಾ...
16/05/2020

ಸರ್ಕಾರದ ಆದೇಶದಂತೆ ರಾಮನಗರ ಜಿಲ್ಲೆಯ “ಸಿ” ವರ್ಗಕ್ಕೆ ಸೇರಿದ ಅಧಿಸೂಚಿತ ಧಾರ್ಮಿಕ ಸಂಸ್ಥೆಗಳ ಅರ್ಚಕರು ಮತ್ತು ಇತರೆ ಸಿಬ್ಬಂದಿ ವರ್ಗದವರಿಗೆ ಲಾಕ್‌ ಡೌನ್‌ ಅವಧಿಯಲ್ಲಿ ಅವರ ಜೀವನ ನಿರ್ವಹಣೆಗಾಗಿ ಜಿಲ್ಲಾಡಳಿತದ ವತಿಯಿಂದ ನಾಲ್ಕು ತಾಲ್ಲೂಕಿನಲ್ಲಿ ತಹಶೀಲ್ದಾರ್‌ ರವರ ಮೂಲಕ ಆಹಾರ ಪಡಿತರ ಕಿಟ್‌ ಗಳನ್ನು ಯಶಸ್ವಿಯಾಗಿ ವಿತರಿಸಲಾಯಿತು.

ಜಿಲ್ಲೆಯಲ್ಲಿ ಪ್ರಾರಂಭಿಸಿರುವ www.ramangaracovid19.co.in ಹೊಸ ವೆಬ್‍ಸೈಟ್‍ಗೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಮ್ಮ ಕಛೇರಿಯಲ್ಲಿ ಇ...
13/05/2020

ಜಿಲ್ಲೆಯಲ್ಲಿ ಪ್ರಾರಂಭಿಸಿರುವ www.ramangaracovid19.co.in ಹೊಸ ವೆಬ್‍ಸೈಟ್‍ಗೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಮ್ಮ ಕಛೇರಿಯಲ್ಲಿ ಇಂದು ಚಾಲನೆ ನೀಡಿ ಜಿಲ್ಲೆಯಲ್ಲಿ ಇಂದಿನ ತುರ್ತು ಅವಧಿಯಲ್ಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಉದ್ಯೋಗದಾತರು ಹಾಗೂ ಕಾರ್ಮಿಕರು ವೆಬ್‍ಸೈಟ್‍ನಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Address

Ramanagara DC Office
Ramanagara
562159

Telephone

080-27271195

Website

Alerts

Be the first to know and let us send you an email when Deputy Commissioner Ramanagara posts news and promotions. Your email address will not be used for any other purpose, and you can unsubscribe at any time.

Share