Bengaluru South Zilla Panchayat

  • Home
  • Bengaluru South Zilla Panchayat

Bengaluru South Zilla Panchayat Bengaluru_South Zilla Panchayat

ನೆನ್ನೆ ಮಾನ್ಯ CEO ಅನ್ಮೋಲ್ ಜೈನ್ ರವರು ಕನಕಪುರ ತಾಲೂಕಿನ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಭಿವೃದ್ಧಿಪಡಿಸುವ ಬಗ್ಗೆ ಹಾಗೂ ಶಿವನಹಳ್ಳಿ ಗ್ರಾಮ ಪಂಚ...
30/05/2026

ನೆನ್ನೆ ಮಾನ್ಯ CEO ಅನ್ಮೋಲ್ ಜೈನ್ ರವರು ಕನಕಪುರ ತಾಲೂಕಿನ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಭಿವೃದ್ಧಿಪಡಿಸುವ ಬಗ್ಗೆ ಹಾಗೂ ಶಿವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಅಭಿವೃದ್ಧಿ ಅಧಿಕಾರಿ ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನೆನ್ನೆ ಮಾನ್ಯ CEO ಅನ್ಮೋಲ್ ಜೈನ್ ರವರು ಮಾಗಡಿ ತಾಲೂಕಿಗೆ ಭೇಟಿ ನೀಡಿ ಕ್ರೀಡಾಂಗಣವನ್ನು ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲ...
21/05/2026

ನೆನ್ನೆ ಮಾನ್ಯ CEO ಅನ್ಮೋಲ್ ಜೈನ್ ರವರು ಮಾಗಡಿ ತಾಲೂಕಿಗೆ ಭೇಟಿ ನೀಡಿ ಕ್ರೀಡಾಂಗಣವನ್ನು ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಹಾಯಕ ಉಪ ನಿರ್ದೇಶಕರು ಹಾಗೂ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು

ಇಂದು ಮಾನ್ಯ CEO ಅನ್ಮೋಲ್ ಜೈನ್ ರವರು ರಾಮನಗರ ಮತ್ತು ಚನ್ನಪಟ್ಟಣ ವಲಯ ಅರಣ್ಯಧಿಕಾರಿ ಕಚೇರಿಗೆ ಭೇಟಿ ನೀಡಿ ಟ್ರಿ ಪಾರ್ಕ್ ಅಭಿವೃದ್ಧಿ ಪಡಿಸುವ ಕ...
19/05/2026

ಇಂದು ಮಾನ್ಯ CEO ಅನ್ಮೋಲ್ ಜೈನ್ ರವರು ರಾಮನಗರ ಮತ್ತು ಚನ್ನಪಟ್ಟಣ ವಲಯ ಅರಣ್ಯಧಿಕಾರಿ ಕಚೇರಿಗೆ ಭೇಟಿ ನೀಡಿ ಟ್ರಿ ಪಾರ್ಕ್ ಅಭಿವೃದ್ಧಿ ಪಡಿಸುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ CPO ಚಿಕ್ಕ ಸುಬ್ಬಯ್ಯ ನವರು ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇಂದು what CEO ಅನ್ಮೋಲ್  ಜೈನ್ ರವರು ಕನಕಪುರ ತಾಲೂಕಿನ ಶಿವನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಕುರಿತ...
18/05/2026

ಇಂದು what CEO ಅನ್ಮೋಲ್ ಜೈನ್ ರವರು ಕನಕಪುರ ತಾಲೂಕಿನ ಶಿವನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ EO ಹಾಗೂ PDO ರವರು ಉಪಸ್ಥಿತರಿದ್ದರು.

ಮಾನ್ಯ ಸಿಪಿಒ ಚನ್ನಪಟ್ಟಣ ತಾಲೂಕಿನ ನಾಗವಾರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇತ್ತೀಚಿನ ದಿನಗಳಲ್ಲಿ ಸ್ವಂತ ಸಂಪನ್ಮೂಲದಲ್ಲಿ ನಿರ್ಮಾಣವಾಗಿರುವ ಪಂ...
16/05/2026

ಮಾನ್ಯ ಸಿಪಿಒ ಚನ್ನಪಟ್ಟಣ ತಾಲೂಕಿನ ನಾಗವಾರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇತ್ತೀಚಿನ ದಿನಗಳಲ್ಲಿ ಸ್ವಂತ ಸಂಪನ್ಮೂಲದಲ್ಲಿ ನಿರ್ಮಾಣವಾಗಿರುವ ಪಂಚಾಯತ್ ಕಟ್ಟಡದ ಮುಂಭಾಗದ ಪಾರ್ಕ್ ಹಾಗೂ ನವೀಕೃತ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ನಂತರ ನೂತನವಾಗಿ ನಿರ್ಮಾಣ ಮಾಡುತ್ತಿರುವ ಗ್ರಂಥಾಲಯ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಮುಗಿಸುವಂತೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಕಾರ್ಯದರ್ಶಿ ಸಿಬ್ಬಂದಿ ಹಾಗೂ ಸ್ವಚ್ಛ ಭಾರತ ಯೋಜನೆಯ ಜಿಲ್ಲಾ ಸಂಯೋಜಕರು ಉಪಸ್ಥಿತರಿದ್ದರು

ಮಾನ್ಯ CEO ಅನ್ಮೋಲ್ ಜೈನ್ ರವರು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ಮತ್ತು ಜಿಲ್ಲಾ ಕ್ರೀಡಾಂಗಣಕ್...
16/05/2026

ಮಾನ್ಯ CEO ಅನ್ಮೋಲ್ ಜೈನ್ ರವರು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ಮತ್ತು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಲ್ಲಿನ ಪ್ರಸ್ಥ ಸ್ಥಿತಿಗತಿಗಳ ಪರಿಶೀಲನೆಯನ್ನು ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಇಂದು ಮಾನ್ಯ CEO ಅನ್ಮೋಲ್ ಜೈನ್  IAS ರವರು ಮಾಗಡಿ ತಾಲ್ಲೂಕಿನ ಹುಲಿಕಟ್ಟೆ ಕ್ರೀಡಾಂಗಣ, ಜೂನಿಯರ್ ಕಾಲೇಜು ಕ್ರೀಡಾಂಗಣ, ಕುದೂರು ಕ್ರೀಡಾಂಗಣ, ತ...
12/05/2026

ಇಂದು ಮಾನ್ಯ CEO ಅನ್ಮೋಲ್ ಜೈನ್ IAS ರವರು ಮಾಗಡಿ ತಾಲ್ಲೂಕಿನ ಹುಲಿಕಟ್ಟೆ ಕ್ರೀಡಾಂಗಣ, ಜೂನಿಯರ್ ಕಾಲೇಜು ಕ್ರೀಡಾಂಗಣ, ಕುದೂರು ಕ್ರೀಡಾಂಗಣ, ತಿಪ್ಪಸಂದ್ರ ಗ್ರಾ. ಪಂ.ಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ CPO ಚಿಕ್ಕ ಸುಬ್ಬಯ್ಯನವರು ಸೇರಿದಂತೆ, ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇಂದು ರಾಮನಗರ ತಾಲೂಕಿನ ಹುಲಿಕೆರೆ ಗುನ್ನೂರು ಹಾಗೂ ಕನಕಪುರ ತಾಲೂಕಿನ ಬನ್ನಿಮುಕ್ಕೋಡ್ಲು ಹಾಗೂ ಕೊಳಗೊಂಡನಹಳ್ಳಿ ಮಾನ್ಯ CPO ಚಿಕ್ಕಸುಬ್ಬಯ್ಯನವರು...
30/04/2026

ಇಂದು ರಾಮನಗರ ತಾಲೂಕಿನ ಹುಲಿಕೆರೆ ಗುನ್ನೂರು ಹಾಗೂ ಕನಕಪುರ ತಾಲೂಕಿನ ಬನ್ನಿಮುಕ್ಕೋಡ್ಲು ಹಾಗೂ ಕೊಳಗೊಂಡನಹಳ್ಳಿ ಮಾನ್ಯ CPO ಚಿಕ್ಕಸುಬ್ಬಯ್ಯನವರು ಭೇಟಿ ನೀಡಿ ECO-STP, ರಸ್ತೆ,,ಘನತ್ಯಾಜ್ಯ ನಿರ್ವಹಣಾ ಘಟಕದ ಮಂಜೂರಾದ ಜಾಗ, ಗ್ರಂಥಾಲಯ, ಆಶ್ರಯ ಯೋಜನೆಯಲ್ಲಿ ಮಂಜೂರಾದ ಜಾಗ ಹಾಗೂ ಪ್ರಾಥಮಿಕ ಶಾಲೆ, ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪಿಡಿಒ ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಸಂಭಂದಿಸಿದಂತೆ ಮಾನ್ಯ CPO ರವರು ಗ್ರೂಪ್ ಟಾಕ್...
28/04/2026

ಬೆಂಗಳೂರು ದಕ್ಷಿಣ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಸಂಭಂದಿಸಿದಂತೆ ಮಾನ್ಯ CPO ರವರು ಗ್ರೂಪ್ ಟಾಕ್ ಮುಖಾಂತರ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ DPMU ಹಾಗೂ SBM ಜಿಲ್ಲಾ ಸಂಯೋಜಕರು ಉಪಸ್ಥಿತರಿದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕ...
14/04/2026

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾನ್ಯ CEO ಅನ್ಮೋಲ್ ಜೈನ್ ರವರು ಪುಷ್ಪಾರ್ಚನೆ ಸಲ್ಲಿಸಿದರು.

ಮಾನ್ಯ ಸಿಇಒ ಅನ್ಮೋಲ್ ಜೈನ್ ರವರು ಚನ್ನಪಟ್ಟಣ ತಾಲೂಕಿನ ಬಿವಿಹಳ್ಳಿ, ಬಾಣಗಹಳ್ಳಿ, H. ಬ್ಯಾಡರಹಳ್ಳಿ, ಬೇವೂರು ಹಾಗೂ ಚಕ್ಕೆರೆ ಪಂಚಾಯತಿಗಳಿಗೆ ಭೇ...
09/04/2026

ಮಾನ್ಯ ಸಿಇಒ ಅನ್ಮೋಲ್ ಜೈನ್ ರವರು ಚನ್ನಪಟ್ಟಣ ತಾಲೂಕಿನ ಬಿವಿಹಳ್ಳಿ, ಬಾಣಗಹಳ್ಳಿ,
H. ಬ್ಯಾಡರಹಳ್ಳಿ, ಬೇವೂರು ಹಾಗೂ ಚಕ್ಕೆರೆ ಪಂಚಾಯತಿಗಳಿಗೆ ಭೇಟಿ ನೀಡಿ ಪಿ ಆರ್ ಇ ಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಹಾಯಕ ಕಾರ್ಯ ಪಾಲಕ ಅಭಿಯಂತರು ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Address


Opening Hours

Monday 09:00 - 17:30
Tuesday 10:00 - 17:30
Wednesday 10:00 - 17:30
Thursday 10:00 - 17:30
Friday 10:00 - 17:30
Saturday 10:00 - 17:30

Telephone

+918277517672

Alerts

Be the first to know and let us send you an email when Bengaluru South Zilla Panchayat posts news and promotions. Your email address will not be used for any other purpose, and you can unsubscribe at any time.

Contact The Organization

Send a message to Bengaluru South Zilla Panchayat:

  • Want your organization to be the top-listed Government Service?

Share